ಯಾಜಕಕಾಂಡ 23:13 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 23:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture

ಯಾಜಕಕಾಂಡ 23:13 KANIRV

ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 23:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture
View New Tab
Picture 03 - ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture
View New Tab
Picture 04 - ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture
View New Tab
Picture 05 - ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture
View New Tab
Picture 06 - ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture
View New Tab
Picture 07 - ಯಾಜಕಕಾಂಡ 23:13 KANIRV - ಅದರೊಂದಿಗೆ - Bible Verse Picture
View New Tab

ಯಾಜಕಕಾಂಡ 23:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 23:13 KANIRV. Please click on any image below to navigate to that specific Bible verse page.

ಯಾಜಕಕಾಂಡ 2:14 KANIRV Bible Verse Image
ಯಾಜಕಕಾಂಡ 2:14 (KANIRV) »
“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.

ವಿಮೋಚನಕಾಂಡ 30:9 KANIRV Bible Verse Image
ವಿಮೋಚನಕಾಂಡ 30:9 (KANIRV) »
ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.

ಯೋವೇಲನು 2:14 KANIRV Bible Verse Image
ಯೋವೇಲನು 2:14 (KANIRV) »
ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ಯೋವೇಲನು 1:9 KANIRV Bible Verse Image
ಯೋವೇಲನು 1:9 (KANIRV) »
ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.

ಯೆಹೆಜ್ಕೇಲನು 46:14 KANIRV Bible Verse Image
ಯೆಹೆಜ್ಕೇಲನು 46:14 (KANIRV) »
ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.

ಯೆಹೆಜ್ಕೇಲನು 45:24 KANIRV Bible Verse Image
ಯೆಹೆಜ್ಕೇಲನು 45:24 (KANIRV) »
ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.

ಯೆಹೆಜ್ಕೇಲನು 4:11 KANIRV Bible Verse Image
ಯೆಹೆಜ್ಕೇಲನು 4:11 (KANIRV) »
ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.

ಅರಣ್ಯಕಾಂಡ 15:3 KANIRV Bible Verse Image
ಅರಣ್ಯಕಾಂಡ 15:3 (KANIRV) »
ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅರಣ್ಯಕಾಂಡ 28:10 KANIRV Bible Verse Image
ಅರಣ್ಯಕಾಂಡ 28:10 (KANIRV) »
ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.

ಯಾಜಕಕಾಂಡ 14:10 KANIRV Bible Verse Image
ಯಾಜಕಕಾಂಡ 14:10 (KANIRV) »
“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಯಾಜಕಕಾಂಡ 6:20 KANIRV Bible Verse Image
ಯಾಜಕಕಾಂಡ 6:20 (KANIRV) »
“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.

ವಿಮೋಚನಕಾಂಡ 30:24 KANIRV Bible Verse Image
ವಿಮೋಚನಕಾಂಡ 30:24 (KANIRV) »
ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,

Available Bible Translations

American Standard Version
Leviticus 23:13 (ASV) »
King James Version
Leviticus 23:13 (KJV) »
GOD’S WORD® (GW)
Leviticus 23:13 (GW) »
World English Bible
Leviticus 23:13 (WEB) »
इंडियन रिवाइज्ड वर्जन - हिंदी
लैव्यव्यवस्था 23:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 23:13 (PANIRV) »
ভারতীয় সংশোধিত সংস্করণ - বাংলা
লেবীয়া 23:13 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 23:13 (TAMIRV) »
इंडियन रिवाइज्ड वर्जन - मराठी
लेवीय 23:13 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 23:13 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 23:13 (GUJIRV) »
الكتاب المقدس باللغة العربية، فان دايك
اَللَّاوِيِّينَ 23:13 (AVD) »
תנ ך עברי מודרני
ויקרא 23:13 (HEB) »
Bíblia Sagrada Português
Levítico 23:13 (BSL) »
Kinh Thánh: Tiếng Việt
Lê-vi 23:13 (VIE) »
Reina Valera Antigua
Levítico 23:13 (RVA) »
圣 经 简体中文和合本
利 未 记 23:13 (CUVS) »
聖 經 繁體中文和合本
利 未 記 23:13 (CUVT) »
Bibla e Shenjtë
Levitiku 23:13 (ALB) »
Svenska Bibeln 1917
3 Mosebok 23:13 (SV1917) »
Библия на русском
Левит 23:13 (RUSV) »
Українська Біблія
Левит 23:13 (UKR) »
Szent Biblia - Magyar
3 Mózes 23:13 (KAR) »
Българска Библия
Левит 23:13 (BULG) »
Kitaabka Quduuska Ah
Laawiyiintii 23:13 (SOM) »
De Heilige Schrift
Leviticus 23:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »