ಯಾಜಕಕಾಂಡ 24:9 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 24:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture

ಯಾಜಕಕಾಂಡ 24:9 KANIRV

ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 24:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture
View New Tab
Picture 03 - ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture
View New Tab
Picture 04 - ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture
View New Tab
Picture 05 - ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture
View New Tab
Picture 06 - ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture
View New Tab
Picture 07 - ಯಾಜಕಕಾಂಡ 24:9 KANIRV - ಅವು ಆರೋನನಿಗೂ - Bible Verse Picture
View New Tab

ಯಾಜಕಕಾಂಡ 24:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 24:9 KANIRV. Please click on any image below to navigate to that specific Bible verse page.

ಯಾಜಕಕಾಂಡ 8:31 KANIRV Bible Verse Image
ಯಾಜಕಕಾಂಡ 8:31 (KANIRV) »
ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.

ಲೂಕನು 6:4 KANIRV Bible Verse Image
ಲೂಕನು 6:4 (KANIRV) »
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,

ಮಾರ್ಕನು 2:26 KANIRV Bible Verse Image
ಮಾರ್ಕನು 2:26 (KANIRV) »
ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,

ಮತ್ತಾಯನು 12:4 KANIRV Bible Verse Image
ಮತ್ತಾಯನು 12:4 (KANIRV) »
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.

ಯಾಜಕಕಾಂಡ 10:17 KANIRV Bible Verse Image
ಯಾಜಕಕಾಂಡ 10:17 (KANIRV) »
“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?

ಯಾಜಕಕಾಂಡ 6:16 KANIRV Bible Verse Image
ಯಾಜಕಕಾಂಡ 6:16 (KANIRV) »
ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.

ಯಾಜಕಕಾಂಡ 21:22 KANIRV Bible Verse Image
ಯಾಜಕಕಾಂಡ 21:22 (KANIRV) »
ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

1 ಸಮುವೇಲನು 21:6 KANIRV Bible Verse Image
1 ಸಮುವೇಲನು 21:6 (KANIRV) »
ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.

ಮಲಾಕಿಯನು 1:12 KANIRV Bible Verse Image
ಮಲಾಕಿಯನು 1:12 (KANIRV) »
ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.

ಯಾಜಕಕಾಂಡ 8:3 KANIRV Bible Verse Image
ಯಾಜಕಕಾಂಡ 8:3 (KANIRV) »
ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

ವಿಮೋಚನಕಾಂಡ 29:32 KANIRV Bible Verse Image
ವಿಮೋಚನಕಾಂಡ 29:32 (KANIRV) »
ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.

Available Bible Translations

American Standard Version
Leviticus 24:9 (ASV) »
King James Version
Leviticus 24:9 (KJV) »
GOD’S WORD® (GW)
Leviticus 24:9 (GW) »
World English Bible
Leviticus 24:9 (WEB) »
Louis Segond 1910
Lévitique 24:9 (LSG) »
इंडियन रिवाइज्ड वर्जन - हिंदी
लैव्यव्यवस्था 24:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 24:9 (PANIRV) »
ভারতীয় সংশোধিত সংস্করণ - বাংলা
লেবীয়া 24:9 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 24:9 (TAMIRV) »
इंडियन रिवाइज्ड वर्जन - मराठी
लेवीय 24:9 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 24:9 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 24:9 (GUJIRV) »
الكتاب المقدس باللغة العربية، فان دايك
اَللَّاوِيِّينَ 24:9 (AVD) »
תנ ך עברי מודרני
ויקרא 24:9 (HEB) »
Bíblia Sagrada Português
Levítico 24:9 (BSL) »
Kinh Thánh: Tiếng Việt
Lê-vi 24:9 (VIE) »
Reina Valera Antigua
Levítico 24:9 (RVA) »
圣 经 简体中文和合本
利 未 记 24:9 (CUVS) »
聖 經 繁體中文和合本
利 未 記 24:9 (CUVT) »
Bibla e Shenjtë
Levitiku 24:9 (ALB) »
Svenska Bibeln 1917
3 Mosebok 24:9 (SV1917) »
Библия на русском
Левит 24:9 (RUSV) »
Українська Біблія
Левит 24:9 (UKR) »
Szent Biblia - Magyar
3 Mózes 24:9 (KAR) »
Българска Библия
Левит 24:9 (BULG) »
聖書 日本語
レビ記 24:9 (JPN) »
Kitaabka Quduuska Ah
Laawiyiintii 24:9 (SOM) »
De Heilige Schrift
Leviticus 24:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »