ಯಾಜಕಕಾಂಡ 26:15 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 26:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture

ಯಾಜಕಕಾಂಡ 26:15 KANIRV

ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 26:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture
View New Tab
Picture 03 - ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture
View New Tab
Picture 04 - ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture
View New Tab
Picture 05 - ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture
View New Tab
Picture 06 - ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture
View New Tab
Picture 07 - ಯಾಜಕಕಾಂಡ 26:15 KANIRV - ನನ್ನ ನಿಯಮಗಳನ್ನು - Bible Verse Picture
View New Tab

ಯಾಜಕಕಾಂಡ 26:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 26:15 KANIRV. Please click on any image below to navigate to that specific Bible verse page.

2 ಅರಸುಗಳು 17:15 KANIRV Bible Verse Image
2 ಅರಸುಗಳು 17:15 (KANIRV) »
ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.

ಧರ್ಮೋಪದೇಶಕಾಂಡ 31:16 KANIRV Bible Verse Image
ಧರ್ಮೋಪದೇಶಕಾಂಡ 31:16 (KANIRV) »
ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಯೆಶಾಯನು 24:5 KANIRV Bible Verse Image
ಯೆಶಾಯನು 24:5 (KANIRV) »
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.

ಯೆರೆಮೀಯನು 11:10 KANIRV Bible Verse Image
ಯೆರೆಮೀಯನು 11:10 (KANIRV) »
ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.

ಯೆಹೆಜ್ಕೇಲನು 16:59 KANIRV Bible Verse Image
ಯೆಹೆಜ್ಕೇಲನು 16:59 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.

ಜೆಕರ್ಯನು 7:11 KANIRV Bible Verse Image
ಜೆಕರ್ಯನು 7:11 (KANIRV) »
“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

ಅರಣ್ಯಕಾಂಡ 15:31 KANIRV Bible Verse Image
ಅರಣ್ಯಕಾಂಡ 15:31 (KANIRV) »
ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”

ಅಪೊಸ್ತಲರ ಕೃತ್ಯಗಳು 13:41 KANIRV Bible Verse Image
ಅಪೊಸ್ತಲರ ಕೃತ್ಯಗಳು 13:41 (KANIRV) »
“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.

ರೋಮಾಪುರದವರಿಗೆ 8:7 KANIRV Bible Verse Image
ರೋಮಾಪುರದವರಿಗೆ 8:7 (KANIRV) »
ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

1 ಥೆಸಲೋನಿಕದವರಿಗೆ 4:8 KANIRV Bible Verse Image
1 ಥೆಸಲೋನಿಕದವರಿಗೆ 4:8 (KANIRV) »
ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

ಯೆರೆಮೀಯನು 31:32 KANIRV Bible Verse Image
ಯೆರೆಮೀಯನು 31:32 (KANIRV) »
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

ಯೆರೆಮೀಯನು 6:19 KANIRV Bible Verse Image
ಯೆರೆಮೀಯನು 6:19 (KANIRV) »
ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.

Available Bible Translations

American Standard Version
Leviticus 26:15 (ASV) »
King James Version
Leviticus 26:15 (KJV) »
GOD’S WORD® (GW)
Leviticus 26:15 (GW) »
World English Bible
Leviticus 26:15 (WEB) »
इंडियन रिवाइज्ड वर्जन - हिंदी
लैव्यव्यवस्था 26:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 26:15 (PANIRV) »
ভারতীয় সংশোধিত সংস্করণ - বাংলা
লেবীয়া 26:15 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 26:15 (TAMIRV) »
इंडियन रिवाइज्ड वर्जन - मराठी
लेवीय 26:15 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 26:15 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 26:15 (GUJIRV) »
الكتاب المقدس باللغة العربية، فان دايك
اَللَّاوِيِّينَ 26:15 (AVD) »
תנ ך עברי מודרני
ויקרא 26:15 (HEB) »
Bíblia Sagrada Português
Levítico 26:15 (BSL) »
Kinh Thánh: Tiếng Việt
Lê-vi 26:15 (VIE) »
Reina Valera Antigua
Levítico 26:15 (RVA) »
圣 经 简体中文和合本
利 未 记 26:15 (CUVS) »
聖 經 繁體中文和合本
利 未 記 26:15 (CUVT) »
Bibla e Shenjtë
Levitiku 26:15 (ALB) »
Svenska Bibeln 1917
3 Mosebok 26:15 (SV1917) »
Библия на русском
Левит 26:15 (RUSV) »
Українська Біблія
Левит 26:15 (UKR) »
Szent Biblia - Magyar
3 Mózes 26:15 (KAR) »
Българска Библия
Левит 26:15 (BULG) »
Kitaabka Quduuska Ah
Laawiyiintii 26:15 (SOM) »
De Heilige Schrift
Leviticus 26:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »