ಯಾಜಕಕಾಂಡ 3:11 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 3:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture

ಯಾಜಕಕಾಂಡ 3:11 KANIRV

ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 3:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture
View New Tab
Picture 03 - ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture
View New Tab
Picture 04 - ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture
View New Tab
Picture 05 - ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture
View New Tab
Picture 06 - ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture
View New Tab
Picture 07 - ಯಾಜಕಕಾಂಡ 3:11 KANIRV - ಯಾಜಕನು ಯಜ್ಞವೇದಿಯ - Bible Verse Picture
View New Tab

ಯಾಜಕಕಾಂಡ 3:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 3:11 KANIRV. Please click on any image below to navigate to that specific Bible verse page.

ಯಾಜಕಕಾಂಡ 21:17 KANIRV Bible Verse Image
ಯಾಜಕಕಾಂಡ 21:17 (KANIRV) »
“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.

ಯಾಜಕಕಾಂಡ 21:6 KANIRV Bible Verse Image
ಯಾಜಕಕಾಂಡ 21:6 (KANIRV) »
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

ಯಾಜಕಕಾಂಡ 21:8 KANIRV Bible Verse Image
ಯಾಜಕಕಾಂಡ 21:8 (KANIRV) »
ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.

ಯಾಜಕಕಾಂಡ 3:16 KANIRV Bible Verse Image
ಯಾಜಕಕಾಂಡ 3:16 (KANIRV) »
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.

ಯಾಜಕಕಾಂಡ 3:5 KANIRV Bible Verse Image
ಯಾಜಕಕಾಂಡ 3:5 (KANIRV) »
ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.

ಯೆಹೆಜ್ಕೇಲನು 44:7 KANIRV Bible Verse Image
ಯೆಹೆಜ್ಕೇಲನು 44:7 (KANIRV) »
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅರಣ್ಯಕಾಂಡ 28:2 KANIRV Bible Verse Image
ಅರಣ್ಯಕಾಂಡ 28:2 (KANIRV) »
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’

ಯಾಜಕಕಾಂಡ 21:21 KANIRV Bible Verse Image
ಯಾಜಕಕಾಂಡ 21:21 (KANIRV) »
ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.

ಯಾಜಕಕಾಂಡ 22:25 KANIRV Bible Verse Image
ಯಾಜಕಕಾಂಡ 22:25 (KANIRV) »
ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.

ಮಲಾಕಿಯನು 1:7 KANIRV Bible Verse Image
ಮಲಾಕಿಯನು 1:7 (KANIRV) »
ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.

1 ಕೊರಿಂಥದವರಿಗೆ 10:21 KANIRV Bible Verse Image
1 ಕೊರಿಂಥದವರಿಗೆ 10:21 (KANIRV) »
ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.

ರೋಮಾಪುರದವರಿಗೆ 8:32 KANIRV Bible Verse Image
ರೋಮಾಪುರದವರಿಗೆ 8:32 (KANIRV) »
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?

Available Bible Translations

American Standard Version
Leviticus 3:11 (ASV) »
King James Version
Leviticus 3:11 (KJV) »
GOD’S WORD® (GW)
Leviticus 3:11 (GW) »
World English Bible
Leviticus 3:11 (WEB) »
Louis Segond 1910
Lévitique 3:11 (LSG) »
इंडियन रिवाइज्ड वर्जन - हिंदी
लैव्यव्यवस्था 3:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 3:11 (PANIRV) »
ভারতীয় সংশোধিত সংস্করণ - বাংলা
লেবীয়া 3:11 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 3:11 (TAMIRV) »
इंडियन रिवाइज्ड वर्जन - मराठी
लेवीय 3:11 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 3:11 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 3:11 (GUJIRV) »
الكتاب المقدس باللغة العربية، فان دايك
اَللَّاوِيِّينَ 3:11 (AVD) »
תנ ך עברי מודרני
ויקרא 3:11 (HEB) »
Bíblia Sagrada Português
Levítico 3:11 (BSL) »
Kinh Thánh: Tiếng Việt
Lê-vi 3:11 (VIE) »
Reina Valera Antigua
Levítico 3:11 (RVA) »
圣 经 简体中文和合本
利 未 记 3:11 (CUVS) »
聖 經 繁體中文和合本
利 未 記 3:11 (CUVT) »
Bibla e Shenjtë
Levitiku 3:11 (ALB) »
Svenska Bibeln 1917
3 Mosebok 3:11 (SV1917) »
Библия на русском
Левит 3:11 (RUSV) »
Українська Біблія
Левит 3:11 (UKR) »
Szent Biblia - Magyar
3 Mózes 3:11 (KAR) »
Българска Библия
Левит 3:11 (BULG) »
聖書 日本語
レビ記 3:11 (JPN) »
Kitaabka Quduuska Ah
Laawiyiintii 3:11 (SOM) »
De Heilige Schrift
Leviticus 3:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »