ಯಾಜಕಕಾಂಡ 4:3 KANIRV Bible Verse Picture Image

Inspirational bible verses with beautiful images and backgrounds. Download ಯಾಜಕಕಾಂಡ 4:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture

ಯಾಜಕಕಾಂಡ 4:3 KANIRV

ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಯಾಜಕಕಾಂಡ 4:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture
View New Tab
Picture 03 - ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture
View New Tab
Picture 04 - ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture
View New Tab
Picture 05 - ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture
View New Tab
Picture 06 - ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture
View New Tab
Picture 07 - ಯಾಜಕಕಾಂಡ 4:3 KANIRV - ಅಭಿಷಿಕ್ತನಾದ - Bible Verse Picture
View New Tab

ಯಾಜಕಕಾಂಡ 4:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 4:3 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 7:27 KANIRV Bible Verse Image
ಇಬ್ರಿಯರಿಗೆ 7:27 (KANIRV) »
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

2 ಕೊರಿಂಥದವರಿಗೆ 5:21 KANIRV Bible Verse Image
2 ಕೊರಿಂಥದವರಿಗೆ 5:21 (KANIRV) »
ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಯಾಜಕಕಾಂಡ 4:14 KANIRV Bible Verse Image
ಯಾಜಕಕಾಂಡ 4:14 (KANIRV) »
ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.

ಯಾಜಕಕಾಂಡ 9:2 KANIRV Bible Verse Image
ಯಾಜಕಕಾಂಡ 9:2 (KANIRV) »
ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.

ಇಬ್ರಿಯರಿಗೆ 5:3 KANIRV Bible Verse Image
ಇಬ್ರಿಯರಿಗೆ 5:3 (KANIRV) »
ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು.

ರೋಮಾಪುರದವರಿಗೆ 8:3 KANIRV Bible Verse Image
ರೋಮಾಪುರದವರಿಗೆ 8:3 (KANIRV) »
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಯೆಹೆಜ್ಕೇಲನು 43:19 KANIRV Bible Verse Image
ಯೆಹೆಜ್ಕೇಲನು 43:19 (KANIRV) »
ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.

ಎಜ್ರನು 8:35 KANIRV Bible Verse Image
ಎಜ್ರನು 8:35 (KANIRV) »
ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.

ವಿಮೋಚನಕಾಂಡ 29:21 KANIRV Bible Verse Image
ವಿಮೋಚನಕಾಂಡ 29:21 (KANIRV) »
ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.

ಯಾಜಕಕಾಂಡ 21:10 KANIRV Bible Verse Image
ಯಾಜಕಕಾಂಡ 21:10 (KANIRV) »
“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.

ವಿಮೋಚನಕಾಂಡ 29:14 KANIRV Bible Verse Image
ವಿಮೋಚನಕಾಂಡ 29:14 (KANIRV) »
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.

ವಿಮೋಚನಕಾಂಡ 29:7 KANIRV Bible Verse Image
ವಿಮೋಚನಕಾಂಡ 29:7 (KANIRV) »
ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.

Available Bible Translations

American Standard Version
Leviticus 4:3 (ASV) »
King James Version
Leviticus 4:3 (KJV) »
GOD’S WORD® (GW)
Leviticus 4:3 (GW) »
World English Bible
Leviticus 4:3 (WEB) »
Louis Segond 1910
Lévitique 4:3 (LSG) »
इंडियन रिवाइज्ड वर्जन - हिंदी
लैव्यव्यवस्था 4:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 4:3 (PANIRV) »
ভারতীয় সংশোধিত সংস্করণ - বাংলা
লেবীয়া 4:3 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 4:3 (TAMIRV) »
इंडियन रिवाइज्ड वर्जन - मराठी
लेवीय 4:3 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 4:3 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 4:3 (GUJIRV) »
الكتاب المقدس باللغة العربية، فان دايك
اَللَّاوِيِّينَ 4:3 (AVD) »
תנ ך עברי מודרני
ויקרא 4:3 (HEB) »
Bíblia Sagrada Português
Levítico 4:3 (BSL) »
Kinh Thánh: Tiếng Việt
Lê-vi 4:3 (VIE) »
Reina Valera Antigua
Levítico 4:3 (RVA) »
La Sacra Bibbia
Levitico 4:3 (RIV) »
圣 经 简体中文和合本
利 未 记 4:3 (CUVS) »
聖 經 繁體中文和合本
利 未 記 4:3 (CUVT) »
Bibla e Shenjtë
Levitiku 4:3 (ALB) »
Svenska Bibeln 1917
3 Mosebok 4:3 (SV1917) »
Библия на русском
Левит 4:3 (RUSV) »
Українська Біблія
Левит 4:3 (UKR) »
Szent Biblia - Magyar
3 Mózes 4:3 (KAR) »
Българска Библия
Левит 4:3 (BULG) »
聖書 日本語
レビ記 4:3 (JPN) »
Kitaabka Quduuska Ah
Laawiyiintii 4:3 (SOM) »
De Heilige Schrift
Leviticus 4:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »