ಲೂಕನು 14:17 KANIRV Bible Verse Picture Image

Inspirational bible verses with beautiful images and backgrounds. Download ಲೂಕನು 14:17 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture

ಲೂಕನು 14:17 KANIRV

ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 14:17 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture
View New Tab
Picture 03 - ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture
View New Tab
Picture 04 - ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture
View New Tab
Picture 05 - ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture
View New Tab
Picture 06 - ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture
View New Tab
Picture 07 - ಲೂಕನು 14:17 KANIRV - ಊಟವು ಸಿದ್ಧವಾದಾಗ, - Bible Verse Picture
View New Tab

ಲೂಕನು 14:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 14:17 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 9:1 KANIRV Bible Verse Image
ಜ್ಞಾನೋಕ್ತಿಗಳು 9:1 (KANIRV) »
ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

ಮತ್ತಾಯನು 22:3 KANIRV Bible Verse Image
ಮತ್ತಾಯನು 22:3 (KANIRV) »
ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.

ಮತ್ತಾಯನು 10:1 KANIRV Bible Verse Image
ಮತ್ತಾಯನು 10:1 (KANIRV) »
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

ಅಪೊಸ್ತಲರ ಕೃತ್ಯಗಳು 2:38 KANIRV Bible Verse Image
ಅಪೊಸ್ತಲರ ಕೃತ್ಯಗಳು 2:38 (KANIRV) »
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

ಅಪೊಸ್ತಲರ ಕೃತ್ಯಗಳು 13:26 KANIRV Bible Verse Image
ಅಪೊಸ್ತಲರ ಕೃತ್ಯಗಳು 13:26 (KANIRV) »
“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.

ಅಪೊಸ್ತಲರ ಕೃತ್ಯಗಳು 13:38 KANIRV Bible Verse Image
ಅಪೊಸ್ತಲರ ಕೃತ್ಯಗಳು 13:38 (KANIRV) »
“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ಯೋಹಾನನು 7:37 KANIRV Bible Verse Image
ಯೋಹಾನನು 7:37 (KANIRV) »
ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಲೂಕನು 9:1 KANIRV Bible Verse Image
ಲೂಕನು 9:1 (KANIRV) »
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

ಲೂಕನು 3:4 KANIRV Bible Verse Image
ಲೂಕನು 3:4 (KANIRV) »
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಲೂಕನು 10:1 KANIRV Bible Verse Image
ಲೂಕನು 10:1 (KANIRV) »
ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.

ಮತ್ತಾಯನು 3:1 KANIRV Bible Verse Image
ಮತ್ತಾಯನು 3:1 (KANIRV) »
ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,

ಮತ್ತಾಯನು 11:27 KANIRV Bible Verse Image
ಮತ್ತಾಯನು 11:27 (KANIRV) »
ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.

Available Bible Translations

American Standard Version
Luke 14:17 (ASV) »
King James Version
Luke 14:17 (KJV) »
GOD’S WORD® (GW)
Luke 14:17 (GW) »
World English Bible
Luke 14:17 (WEB) »
Louis Segond 1910
Luc 14:17 (LSG) »
इंडियन रिवाइज्ड वर्जन - हिंदी
लूका 14:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 14:17 (PANIRV) »
ভারতীয় সংশোধিত সংস্করণ - বাংলা
লূক 14:17 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 14:17 (TAMIRV) »
इंडियन रिवाइज्ड वर्जन - मराठी
लूक 14:17 (MARIRV) »
ఇండియన్ రేవిజ్డ్ వెర్షన్ - తెలుగు
లూకా 14:17 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 14:17 (GUJIRV) »
الكتاب المقدس باللغة العربية، فان دايك
لُوقا 14:17 (AVD) »
Bíblia Sagrada Português
Lucas 14:17 (BSL) »
Kinh Thánh: Tiếng Việt
Lu-ca 14:17 (VIE) »
Reina Valera Antigua
Lucas 14:17 (RVA) »
La Sacra Bibbia
Luca 14:17 (RIV) »
圣 经 简体中文和合本
路 加 福 音 14:17 (CUVS) »
聖 經 繁體中文和合本
路 加 福 音 14:17 (CUVT) »
Bibla e Shenjtë
Luka 14:17 (ALB) »
Svenska Bibeln 1917
Lukas 14:17 (SV1917) »
Библия на русском
Луки 14:17 (RUSV) »
Українська Біблія
Луки 14:17 (UKR) »
Szent Biblia - Magyar
Lukács 14:17 (KAR) »
Българска Библия
Лука 14:17 (BULG) »
Kitaabka Quduuska Ah
Luukos 14:17 (SOM) »
De Heilige Schrift
Lukas 14:17 (NLD) »
Dansk Bibel 1871
Lukas 14:17 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »