ಲೂಕನು 17:25 KANIRV Bible Verse Picture Image

Inspirational bible verses with beautiful images and backgrounds. Download ಲೂಕನು 17:25 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture

ಲೂಕನು 17:25 KANIRV

ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಲೂಕನು 17:25 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture
View New Tab
Picture 03 - ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture
View New Tab
Picture 04 - ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture
View New Tab
Picture 05 - ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture
View New Tab
Picture 06 - ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture
View New Tab
Picture 07 - ಲೂಕನು 17:25 KANIRV - ಆದರೆ ಮೊದಲು ಆತನು - Bible Verse Picture
View New Tab

ಲೂಕನು 17:25 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 17:25 KANIRV. Please click on any image below to navigate to that specific Bible verse page.

ಮತ್ತಾಯನು 16:21 KANIRV Bible Verse Image
ಮತ್ತಾಯನು 16:21 (KANIRV) »
ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಲೂಕನು 9:22 KANIRV Bible Verse Image
ಲೂಕನು 9:22 (KANIRV) »
ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.

ಮಾರ್ಕನು 8:31 KANIRV Bible Verse Image
ಮಾರ್ಕನು 8:31 (KANIRV) »
ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

ಮಾರ್ಕನು 12:10 KANIRV Bible Verse Image
ಮಾರ್ಕನು 12:10 (KANIRV) »
“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಯೋಹಾನನು 1:11 KANIRV Bible Verse Image
ಯೋಹಾನನು 1:11 (KANIRV) »
ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.

ಲೂಕನು 24:25 KANIRV Bible Verse Image
ಲೂಕನು 24:25 (KANIRV) »
ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,

ಮತ್ತಾಯನು 21:42 KANIRV Bible Verse Image
ಮತ್ತಾಯನು 21:42 (KANIRV) »
ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’

ಮತ್ತಾಯನು 20:18 KANIRV Bible Verse Image
ಮತ್ತಾಯನು 20:18 (KANIRV) »
“ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.

ಯೆಶಾಯನು 53:3 KANIRV Bible Verse Image
ಯೆಶಾಯನು 53:3 (KANIRV) »
ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

ಲೂಕನು 18:33 KANIRV Bible Verse Image
ಲೂಕನು 18:33 (KANIRV) »
ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.

ಲೂಕನು 18:31 KANIRV Bible Verse Image
ಲೂಕನು 18:31 (KANIRV) »
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.

ಯೋಹಾನನು 12:38 KANIRV Bible Verse Image
ಯೋಹಾನನು 12:38 (KANIRV) »
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

Available Bible Translations

American Standard Version
Luke 17:25 (ASV) »
King James Version
Luke 17:25 (KJV) »
GOD’S WORD® (GW)
Luke 17:25 (GW) »
World English Bible
Luke 17:25 (WEB) »
Louis Segond 1910
Luc 17:25 (LSG) »
इंडियन रिवाइज्ड वर्जन - हिंदी
लूका 17:25 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 17:25 (PANIRV) »
ভারতীয় সংশোধিত সংস্করণ - বাংলা
লূক 17:25 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 17:25 (TAMIRV) »
इंडियन रिवाइज्ड वर्जन - मराठी
लूक 17:25 (MARIRV) »
ఇండియన్ రేవిజ్డ్ వెర్షన్ - తెలుగు
లూకా 17:25 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 17:25 (GUJIRV) »
الكتاب المقدس باللغة العربية، فان دايك
لُوقا 17:25 (AVD) »
Bíblia Sagrada Português
Lucas 17:25 (BSL) »
Kinh Thánh: Tiếng Việt
Lu-ca 17:25 (VIE) »
Reina Valera Antigua
Lucas 17:25 (RVA) »
La Sacra Bibbia
Luca 17:25 (RIV) »
圣 经 简体中文和合本
路 加 福 音 17:25 (CUVS) »
聖 經 繁體中文和合本
路 加 福 音 17:25 (CUVT) »
Bibla e Shenjtë
Luka 17:25 (ALB) »
Svenska Bibeln 1917
Lukas 17:25 (SV1917) »
Библия на русском
Луки 17:25 (RUSV) »
Українська Біблія
Луки 17:25 (UKR) »
Szent Biblia - Magyar
Lukács 17:25 (KAR) »
Българска Библия
Лука 17:25 (BULG) »
Kitaabka Quduuska Ah
Luukos 17:25 (SOM) »
De Heilige Schrift
Lukas 17:25 (NLD) »
Dansk Bibel 1871
Lukas 17:25 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »