ಮಾರ್ಕನು 10:43 KANIRV Bible Verse Picture Image

Inspirational bible verses with beautiful images and backgrounds. Download ಮಾರ್ಕನು 10:43 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture

ಮಾರ್ಕನು 10:43 KANIRV

ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 10:43 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture
View New Tab
Picture 03 - ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture
View New Tab
Picture 04 - ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture
View New Tab
Picture 05 - ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture
View New Tab
Picture 06 - ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture
View New Tab
Picture 07 - ಮಾರ್ಕನು 10:43 KANIRV - ಆದರೆ ನಿಮ್ಮಲ್ಲಿ - Bible Verse Picture
View New Tab

ಮಾರ್ಕನು 10:43 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 10:43 KANIRV. Please click on any image below to navigate to that specific Bible verse page.

ಮತ್ತಾಯನು 23:8 KANIRV Bible Verse Image
ಮತ್ತಾಯನು 23:8 (KANIRV) »
ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

ಮತ್ತಾಯನು 20:26 KANIRV Bible Verse Image
ಮತ್ತಾಯನು 20:26 (KANIRV) »
ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.

ಮಾರ್ಕನು 9:35 KANIRV Bible Verse Image
ಮಾರ್ಕನು 9:35 (KANIRV) »
ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,

ಲೂಕನು 14:11 KANIRV Bible Verse Image
ಲೂಕನು 14:11 (KANIRV) »
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ರೋಮಾಪುರದವರಿಗೆ 12:2 KANIRV Bible Verse Image
ರೋಮಾಪುರದವರಿಗೆ 12:2 (KANIRV) »
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಲೂಕನು 9:48 KANIRV Bible Verse Image
ಲೂಕನು 9:48 (KANIRV) »
ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.

1 ಪೇತ್ರನು 5:5 KANIRV Bible Verse Image
1 ಪೇತ್ರನು 5:5 (KANIRV) »
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಲೂಕನು 18:14 KANIRV Bible Verse Image
ಲೂಕನು 18:14 (KANIRV) »
ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

1 ಕೊರಿಂಥದವರಿಗೆ 9:19 KANIRV Bible Verse Image
1 ಕೊರಿಂಥದವರಿಗೆ 9:19 (KANIRV) »
ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.

ಯೋಹಾನನು 13:13 KANIRV Bible Verse Image
ಯೋಹಾನನು 13:13 (KANIRV) »
ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.

ಗಲಾತ್ಯದವರಿಗೆ 5:13 KANIRV Bible Verse Image
ಗಲಾತ್ಯದವರಿಗೆ 5:13 (KANIRV) »
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.

ಯೋಹಾನನು 18:36 KANIRV Bible Verse Image
ಯೋಹಾನನು 18:36 (KANIRV) »
ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.

Available Bible Translations

American Standard Version
Mark 10:43 (ASV) »
King James Version
Mark 10:43 (KJV) »
GOD’S WORD® (GW)
Mark 10:43 (GW) »
World English Bible
Mark 10:43 (WEB) »
Louis Segond 1910
Marc 10:43 (LSG) »
इंडियन रिवाइज्ड वर्जन - हिंदी
मरकुस 10:43 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 10:43 (PANIRV) »
ভারতীয় সংশোধিত সংস্করণ - বাংলা
মার্ক 10:43 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 10:43 (TAMIRV) »
इंडियन रिवाइज्ड वर्जन - मराठी
मार्क 10:43 (MARIRV) »
ఇండియన్ రేవిజ్డ్ వెర్షన్ - తెలుగు
మార్కు 10:43 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 10:43 (GUJIRV) »
الكتاب المقدس باللغة العربية، فان دايك
مَرْقُس 10:43 (AVD) »
Bíblia Sagrada Português
Marcos 10:43 (BSL) »
Kinh Thánh: Tiếng Việt
Mác 10:43 (VIE) »
Reina Valera Antigua
Marcos 10:43 (RVA) »
La Sacra Bibbia
Marco 10:43 (RIV) »
圣 经 简体中文和合本
马 可 福 音 10:43 (CUVS) »
聖 經 繁體中文和合本
馬 可 福 音 10:43 (CUVT) »
Bibla e Shenjtë
Marku 10:43 (ALB) »
Svenska Bibeln 1917
Markus 10:43 (SV1917) »
Библия на русском
Марка 10:43 (RUSV) »
Українська Біблія
Марка 10:43 (UKR) »
Szent Biblia - Magyar
Márk 10:43 (KAR) »
Българска Библия
Марко 10:43 (BULG) »
Kitaabka Quduuska Ah
Markos 10:43 (SOM) »
De Heilige Schrift
Markus 10:43 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »