ಮಾರ್ಕನು 12:3 KANIRV Bible Verse Picture Image

Inspirational bible verses with beautiful images and backgrounds. Download ಮಾರ್ಕನು 12:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture

ಮಾರ್ಕನು 12:3 KANIRV

ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 12:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture
View New Tab
Picture 03 - ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture
View New Tab
Picture 04 - ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture
View New Tab
Picture 05 - ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture
View New Tab
Picture 06 - ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture
View New Tab
Picture 07 - ಮಾರ್ಕನು 12:3 KANIRV - ಆದರೆ ಅವರು ಅವನನ್ನು - Bible Verse Picture
View New Tab

ಮಾರ್ಕನು 12:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 12:3 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 11:36 KANIRV Bible Verse Image
ಇಬ್ರಿಯರಿಗೆ 11:36 (KANIRV) »
ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.

1 ಥೆಸಲೋನಿಕದವರಿಗೆ 2:15 KANIRV Bible Verse Image
1 ಥೆಸಲೋನಿಕದವರಿಗೆ 2:15 (KANIRV) »
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

ಅಪೊಸ್ತಲರ ಕೃತ್ಯಗಳು 7:52 KANIRV Bible Verse Image
ಅಪೊಸ್ತಲರ ಕೃತ್ಯಗಳು 7:52 (KANIRV) »
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

ಯೆರೆಮೀಯನು 29:26 KANIRV Bible Verse Image
ಯೆರೆಮೀಯನು 29:26 (KANIRV) »
“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.

ಯೆರೆಮೀಯನು 26:20 KANIRV Bible Verse Image
ಯೆರೆಮೀಯನು 26:20 (KANIRV) »
ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

ನೆಹೆಮೀಯನು 9:26 KANIRV Bible Verse Image
ನೆಹೆಮೀಯನು 9:26 (KANIRV) »
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.

2 ಪೂರ್ವಕಾಲವೃತ್ತಾಂತ 36:16 KANIRV Bible Verse Image
2 ಪೂರ್ವಕಾಲವೃತ್ತಾಂತ 36:16 (KANIRV) »
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

2 ಪೂರ್ವಕಾಲವೃತ್ತಾಂತ 24:19 KANIRV Bible Verse Image
2 ಪೂರ್ವಕಾಲವೃತ್ತಾಂತ 24:19 (KANIRV) »
ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.

ಜೆಕರ್ಯನು 7:9 KANIRV Bible Verse Image
ಜೆಕರ್ಯನು 7:9 (KANIRV) »
“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,

ಮತ್ತಾಯನು 23:34 KANIRV Bible Verse Image
ಮತ್ತಾಯನು 23:34 (KANIRV) »
ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.

ಲೂಕನು 13:33 KANIRV Bible Verse Image
ಲೂಕನು 13:33 (KANIRV) »
ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.

ಲೂಕನು 20:10 KANIRV Bible Verse Image
ಲೂಕನು 20:10 (KANIRV) »
ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

Available Bible Translations

American Standard Version
Mark 12:3 (ASV) »
King James Version
Mark 12:3 (KJV) »
GOD’S WORD® (GW)
Mark 12:3 (GW) »
World English Bible
Mark 12:3 (WEB) »
Louis Segond 1910
Marc 12:3 (LSG) »
इंडियन रिवाइज्ड वर्जन - हिंदी
मरकुस 12:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 12:3 (PANIRV) »
ভারতীয় সংশোধিত সংস্করণ - বাংলা
মার্ক 12:3 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 12:3 (TAMIRV) »
इंडियन रिवाइज्ड वर्जन - मराठी
मार्क 12:3 (MARIRV) »
ఇండియన్ రేవిజ్డ్ వెర్షన్ - తెలుగు
మార్కు 12:3 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 12:3 (GUJIRV) »
الكتاب المقدس باللغة العربية، فان دايك
مَرْقُس 12:3 (AVD) »
Bíblia Sagrada Português
Marcos 12:3 (BSL) »
Kinh Thánh: Tiếng Việt
Mác 12:3 (VIE) »
Reina Valera Antigua
Marcos 12:3 (RVA) »
La Sacra Bibbia
Marco 12:3 (RIV) »
圣 经 简体中文和合本
马 可 福 音 12:3 (CUVS) »
聖 經 繁體中文和合本
馬 可 福 音 12:3 (CUVT) »
Bibla e Shenjtë
Marku 12:3 (ALB) »
Svenska Bibeln 1917
Markus 12:3 (SV1917) »
Библия на русском
Марка 12:3 (RUSV) »
Українська Біблія
Марка 12:3 (UKR) »
Szent Biblia - Magyar
Márk 12:3 (KAR) »
Българска Библия
Марко 12:3 (BULG) »
Kitaabka Quduuska Ah
Markos 12:3 (SOM) »
De Heilige Schrift
Markus 12:3 (NLD) »
Dansk Bibel 1871
Markus 12:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »