ಮಾರ್ಕನು 2:5 KANIRV Bible Verse Picture Image

Inspirational bible verses with beautiful images and backgrounds. Download ಮಾರ್ಕನು 2:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 2:5 KANIRV - ಯೇಸು ಅವರ - Bible Verse Picture

ಮಾರ್ಕನು 2:5 KANIRV

ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 2:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮಾರ್ಕನು 2:5 KANIRV - ಯೇಸು ಅವರ - Bible Verse Picture
View New Tab
Picture 03 - ಮಾರ್ಕನು 2:5 KANIRV - ಯೇಸು ಅವರ - Bible Verse Picture
View New Tab
Picture 04 - ಮಾರ್ಕನು 2:5 KANIRV - ಯೇಸು ಅವರ - Bible Verse Picture
View New Tab
Picture 05 - ಮಾರ್ಕನು 2:5 KANIRV - ಯೇಸು ಅವರ - Bible Verse Picture
View New Tab
Picture 06 - ಮಾರ್ಕನು 2:5 KANIRV - ಯೇಸು ಅವರ - Bible Verse Picture
View New Tab
Picture 07 - ಮಾರ್ಕನು 2:5 KANIRV - ಯೇಸು ಅವರ - Bible Verse Picture
View New Tab

ಮಾರ್ಕನು 2:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 2:5 KANIRV. Please click on any image below to navigate to that specific Bible verse page.

ಮತ್ತಾಯನು 9:2 KANIRV Bible Verse Image
ಮತ್ತಾಯನು 9:2 (KANIRV) »
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಯಾಕೋಬನು 5:15 KANIRV Bible Verse Image
ಯಾಕೋಬನು 5:15 (KANIRV) »
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.

ಎಫೆಸದವರಿಗೆ 2:8 KANIRV Bible Verse Image
ಎಫೆಸದವರಿಗೆ 2:8 (KANIRV) »
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ಮಾರ್ಕನು 2:9 KANIRV Bible Verse Image
ಮಾರ್ಕನು 2:9 (KANIRV) »
ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?

ಮತ್ತಾಯನು 9:22 KANIRV Bible Verse Image
ಮತ್ತಾಯನು 9:22 (KANIRV) »
ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.

ಲೂಕನು 8:48 KANIRV Bible Verse Image
ಲೂಕನು 8:48 (KANIRV) »
ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.

ಯೋಹಾನನು 2:25 KANIRV Bible Verse Image
ಯೋಹಾನನು 2:25 (KANIRV) »
ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಯೋಹಾನನು 5:14 KANIRV Bible Verse Image
ಯೋಹಾನನು 5:14 (KANIRV) »
ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.

ಅಪೊಸ್ತಲರ ಕೃತ್ಯಗಳು 5:31 KANIRV Bible Verse Image
ಅಪೊಸ್ತಲರ ಕೃತ್ಯಗಳು 5:31 (KANIRV) »
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಅಪೊಸ್ತಲರ ಕೃತ್ಯಗಳು 14:9 KANIRV Bible Verse Image
ಅಪೊಸ್ತಲರ ಕೃತ್ಯಗಳು 14:9 (KANIRV) »
ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;

ಯಾಕೋಬನು 2:18 KANIRV Bible Verse Image
ಯಾಕೋಬನು 2:18 (KANIRV) »
ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.

ಲೂಕನು 7:47 KANIRV Bible Verse Image
ಲೂಕನು 7:47 (KANIRV) »
ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.

Available Bible Translations

American Standard Version
Mark 2:5 (ASV) »
King James Version
Mark 2:5 (KJV) »
GOD’S WORD® (GW)
Mark 2:5 (GW) »
Berean Bible
Mark 2:5 (BSB) »
World English Bible
Mark 2:5 (WEB) »
Louis Segond 1910
Marc 2:5 (LSG) »
Luther Bibel 1912
Markus 2:5 (LUTH1912) »
इंडियन रिवाइज्ड वर्जन - हिंदी
मरकुस 2:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 2:5 (PANIRV) »
ভারতীয় সংশোধিত সংস্করণ - বাংলা
মার্ক 2:5 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 2:5 (TAMIRV) »
इंडियन रिवाइज्ड वर्जन - मराठी
मार्क 2:5 (MARIRV) »
ఇండియన్ రేవిజ్డ్ వెర్షన్ - తెలుగు
మార్కు 2:5 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 2:5 (GUJIRV) »
الكتاب المقدس باللغة العربية، فان دايك
مَرْقُس 2:5 (AVD) »
Bíblia Sagrada Português
Marcos 2:5 (BSL) »
Kinh Thánh: Tiếng Việt
Mác 2:5 (VIE) »
Reina Valera Antigua
Marcos 2:5 (RVA) »
La Sacra Bibbia
Marco 2:5 (RIV) »
圣 经 简体中文和合本
马 可 福 音 2:5 (CUVS) »
聖 經 繁體中文和合本
馬 可 福 音 2:5 (CUVT) »
Bibla e Shenjtë
Marku 2:5 (ALB) »
Svenska Bibeln 1917
Markus 2:5 (SV1917) »
Библия на русском
Марка 2:5 (RUSV) »
Українська Біблія
Марка 2:5 (UKR) »
Szent Biblia - Magyar
Márk 2:5 (KAR) »
Българска Библия
Марко 2:5 (BULG) »
Det Norsk Bibel
Markus 2:5 (NORSK) »
Biblia Takatifu
Marko 2:5 (SWHULB) »
Kitaabka Quduuska Ah
Markos 2:5 (SOM) »
De Heilige Schrift
Markus 2:5 (NLD) »
Dansk Bibel 1871
Markus 2:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »