ಮಾರ್ಕನು 8:38 KANIRV Bible Verse Picture Image

Inspirational bible verses with beautiful images and backgrounds. Download ಮಾರ್ಕನು 8:38 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 8:38 KANIRV -  - Bible Verse Picture

ಮಾರ್ಕನು 8:38 KANIRV

ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮಾರ್ಕನು 8:38 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮಾರ್ಕನು 8:38 KANIRV -  - Bible Verse Picture
View New Tab
Picture 03 - ಮಾರ್ಕನು 8:38 KANIRV -  - Bible Verse Picture
View New Tab
Picture 04 - ಮಾರ್ಕನು 8:38 KANIRV -  - Bible Verse Picture
View New Tab
Picture 05 - ಮಾರ್ಕನು 8:38 KANIRV -  - Bible Verse Picture
View New Tab
Picture 06 - ಮಾರ್ಕನು 8:38 KANIRV -  - Bible Verse Picture
View New Tab
Picture 07 - ಮಾರ್ಕನು 8:38 KANIRV -  - Bible Verse Picture
View New Tab

ಮಾರ್ಕನು 8:38 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 8:38 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 1:16 KANIRV Bible Verse Image
ರೋಮಾಪುರದವರಿಗೆ 1:16 (KANIRV) »
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಲೂಕನು 12:8 KANIRV Bible Verse Image
ಲೂಕನು 12:8 (KANIRV) »
“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

2 ತಿಮೊಥೆಯನಿಗೆ 1:8 KANIRV Bible Verse Image
2 ತಿಮೊಥೆಯನಿಗೆ 1:8 (KANIRV) »
ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

1 ಯೋಹಾನನು 2:23 KANIRV Bible Verse Image
1 ಯೋಹಾನನು 2:23 (KANIRV) »
ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

ಲೂಕನು 9:26 KANIRV Bible Verse Image
ಲೂಕನು 9:26 (KANIRV) »
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

ಮತ್ತಾಯನು 10:32 KANIRV Bible Verse Image
ಮತ್ತಾಯನು 10:32 (KANIRV) »
“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಯಾಕೋಬನು 4:4 KANIRV Bible Verse Image
ಯಾಕೋಬನು 4:4 (KANIRV) »
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.

ಇಬ್ರಿಯರಿಗೆ 11:26 KANIRV Bible Verse Image
ಇಬ್ರಿಯರಿಗೆ 11:26 (KANIRV) »
ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.

2 ತಿಮೊಥೆಯನಿಗೆ 1:12 KANIRV Bible Verse Image
2 ತಿಮೊಥೆಯನಿಗೆ 1:12 (KANIRV) »
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ಮತ್ತಾಯನು 26:64 KANIRV Bible Verse Image
ಮತ್ತಾಯನು 26:64 (KANIRV) »
ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.

ಇಬ್ರಿಯರಿಗೆ 11:16 KANIRV Bible Verse Image
ಇಬ್ರಿಯರಿಗೆ 11:16 (KANIRV) »
ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

2 ತಿಮೊಥೆಯನಿಗೆ 2:12 KANIRV Bible Verse Image
2 ತಿಮೊಥೆಯನಿಗೆ 2:12 (KANIRV) »
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

Available Bible Translations

American Standard Version
Mark 8:38 (ASV) »
King James Version
Mark 8:38 (KJV) »
GOD’S WORD® (GW)
Mark 8:38 (GW) »
World English Bible
Mark 8:38 (WEB) »
Louis Segond 1910
Marc 8:38 (LSG) »
इंडियन रिवाइज्ड वर्जन - हिंदी
मरकुस 8:38 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 8:38 (PANIRV) »
ভারতীয় সংশোধিত সংস্করণ - বাংলা
মার্ক 8:38 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 8:38 (TAMIRV) »
इंडियन रिवाइज्ड वर्जन - मराठी
मार्क 8:38 (MARIRV) »
ఇండియన్ రేవిజ్డ్ వెర్షన్ - తెలుగు
మార్కు 8:38 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 8:38 (GUJIRV) »
الكتاب المقدس باللغة العربية، فان دايك
مَرْقُس 8:38 (AVD) »
Bíblia Sagrada Português
Marcos 8:38 (BSL) »
Kinh Thánh: Tiếng Việt
Mác 8:38 (VIE) »
Reina Valera Antigua
Marcos 8:38 (RVA) »
La Sacra Bibbia
Marco 8:38 (RIV) »
圣 经 简体中文和合本
马 可 福 音 8:38 (CUVS) »
聖 經 繁體中文和合本
馬 可 福 音 8:38 (CUVT) »
Bibla e Shenjtë
Marku 8:38 (ALB) »
Svenska Bibeln 1917
Markus 8:38 (SV1917) »
Библия на русском
Марка 8:38 (RUSV) »
Українська Біблія
Марка 8:38 (UKR) »
Szent Biblia - Magyar
Márk 8:38 (KAR) »
Българска Библия
Марко 8:38 (BULG) »
Kitaabka Quduuska Ah
Markos 8:38 (SOM) »
De Heilige Schrift
Markus 8:38 (NLD) »
Dansk Bibel 1871
Markus 8:38 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »