ಮತ್ತಾಯನು 10:37 KANIRV Bible Verse Picture Image

Inspirational bible verses with beautiful images and backgrounds. Download ಮತ್ತಾಯನು 10:37 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture

ಮತ್ತಾಯನು 10:37 KANIRV

ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 10:37 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture
View New Tab
Picture 03 - ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture
View New Tab
Picture 04 - ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture
View New Tab
Picture 05 - ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture
View New Tab
Picture 06 - ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture
View New Tab
Picture 07 - ಮತ್ತಾಯನು 10:37 KANIRV - ತಂದೆಯ ಮೇಲಾಗಲಿ - Bible Verse Picture
View New Tab

ಮತ್ತಾಯನು 10:37 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 10:37 KANIRV. Please click on any image below to navigate to that specific Bible verse page.

ಲೂಕನು 14:26 KANIRV Bible Verse Image
ಲೂಕನು 14:26 (KANIRV) »
“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

ಮತ್ತಾಯನು 22:37 KANIRV Bible Verse Image
ಮತ್ತಾಯನು 22:37 (KANIRV) »
ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’

ಫಿಲಿಪ್ಪಿಯವರಿಗೆ 3:7 KANIRV Bible Verse Image
ಫಿಲಿಪ್ಪಿಯವರಿಗೆ 3:7 (KANIRV) »
ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

2 ಕೊರಿಂಥದವರಿಗೆ 5:14 KANIRV Bible Verse Image
2 ಕೊರಿಂಥದವರಿಗೆ 5:14 (KANIRV) »
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

ಧರ್ಮೋಪದೇಶಕಾಂಡ 33:9 KANIRV Bible Verse Image
ಧರ್ಮೋಪದೇಶಕಾಂಡ 33:9 (KANIRV) »
ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.

ಯೋಹಾನನು 21:15 KANIRV Bible Verse Image
ಯೋಹಾನನು 21:15 (KANIRV) »
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.

ಯೋಹಾನನು 5:23 KANIRV Bible Verse Image
ಯೋಹಾನನು 5:23 (KANIRV) »
ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.

ಲೂಕನು 21:36 KANIRV Bible Verse Image
ಲೂಕನು 21:36 (KANIRV) »
ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.

ಲೂಕನು 20:35 KANIRV Bible Verse Image
ಲೂಕನು 20:35 (KANIRV) »
ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.

ಮತ್ತಾಯನು 22:8 KANIRV Bible Verse Image
ಮತ್ತಾಯನು 22:8 (KANIRV) »
ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.

2 ಥೆಸಲೋನಿಕದವರಿಗೆ 1:5 KANIRV Bible Verse Image
2 ಥೆಸಲೋನಿಕದವರಿಗೆ 1:5 (KANIRV) »
ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.

ಪ್ರಕಟಣೆ 3:4 KANIRV Bible Verse Image
ಪ್ರಕಟಣೆ 3:4 (KANIRV) »
ಆದರೂತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರುಯೋಗ್ಯರಾಗಿರುವುದರಿಂದಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.

Available Bible Translations

American Standard Version
Matthew 10:37 (ASV) »
King James Version
Matthew 10:37 (KJV) »
GOD’S WORD® (GW)
Matthew 10:37 (GW) »
World English Bible
Matthew 10:37 (WEB) »
Louis Segond 1910
Matthieu 10:37 (LSG) »
इंडियन रिवाइज्ड वर्जन - हिंदी
मत्ती 10:37 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 10:37 (PANIRV) »
ভারতীয় সংশোধিত সংস্করণ - বাংলা
মথি 10:37 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 10:37 (TAMIRV) »
इंडियन रिवाइज्ड वर्जन - मराठी
मत्तय 10:37 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 10:37 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 10:37 (GUJIRV) »
الكتاب المقدس باللغة العربية، فان دايك
مَتَّى 10:37 (AVD) »
Bíblia Sagrada Português
Mateus 10:37 (BSL) »
Kinh Thánh: Tiếng Việt
Ma-thi-ơ 10:37 (VIE) »
Reina Valera Antigua
Mateo 10:37 (RVA) »
La Sacra Bibbia
Matteo 10:37 (RIV) »
圣 经 简体中文和合本
马 太 福 音 10:37 (CUVS) »
聖 經 繁體中文和合本
馬 太 福 音 10:37 (CUVT) »
Bibla e Shenjtë
Mateu 10:37 (ALB) »
Svenska Bibeln 1917
Matteus 10:37 (SV1917) »
Библия на русском
Матфея 10:37 (RUSV) »
Українська Біблія
Матвія 10:37 (UKR) »
Szent Biblia - Magyar
Máté 10:37 (KAR) »
Българска Библия
Матей 10:37 (BULG) »
Kitaabka Quduuska Ah
Matayos 10:37 (SOM) »
De Heilige Schrift
Mattheüs 10:37 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »