ಮತ್ತಾಯನು 11:28 KANIRV Bible Verse Picture Image

Inspirational bible verses with beautiful images and backgrounds. Download ಮತ್ತಾಯನು 11:28 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture

ಮತ್ತಾಯನು 11:28 KANIRV

“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 11:28 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture
View New Tab
Picture 03 - ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture
View New Tab
Picture 04 - ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture
View New Tab
Picture 05 - ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture
View New Tab
Picture 06 - ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture
View New Tab
Picture 07 - ಮತ್ತಾಯನು 11:28 KANIRV - “ಎಲೈ ಕಷ್ಟಪಡುವವರೇ, - Bible Verse Picture
View New Tab

ಮತ್ತಾಯನು 11:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 11:28 KANIRV. Please click on any image below to navigate to that specific Bible verse page.

ಮತ್ತಾಯನು 11:29 KANIRV Bible Verse Image
ಮತ್ತಾಯನು 11:29 (KANIRV) »
ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

ಯೋಹಾನನು 7:37 KANIRV Bible Verse Image
ಯೋಹಾನನು 7:37 (KANIRV) »
ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಯೋಹಾನನು 6:37 KANIRV Bible Verse Image
ಯೋಹಾನನು 6:37 (KANIRV) »
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.

ಯೆಶಾಯನು 55:1 KANIRV Bible Verse Image
ಯೆಶಾಯನು 55:1 (KANIRV) »
“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಗಲಾತ್ಯದವರಿಗೆ 5:1 KANIRV Bible Verse Image
ಗಲಾತ್ಯದವರಿಗೆ 5:1 (KANIRV) »
ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.

ಪ್ರಕಟಣೆ 22:17 KANIRV Bible Verse Image
ಪ್ರಕಟಣೆ 22:17 (KANIRV) »
ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

ಯೆಶಾಯನು 48:17 KANIRV Bible Verse Image
ಯೆಶಾಯನು 48:17 (KANIRV) »
ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.

ಯೆರೆಮೀಯನು 6:16 KANIRV Bible Verse Image
ಯೆರೆಮೀಯನು 6:16 (KANIRV) »
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.

ಯೆಶಾಯನು 45:22 KANIRV Bible Verse Image
ಯೆಶಾಯನು 45:22 (KANIRV) »
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಮೀಕನು 6:6 KANIRV Bible Verse Image
ಮೀಕನು 6:6 (KANIRV) »
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ಮತ್ತಾಯನು 23:4 KANIRV Bible Verse Image
ಮತ್ತಾಯನು 23:4 (KANIRV) »
ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನುಮುಟ್ಟಲೊಲ್ಲರು.

ಯೆಶಾಯನು 66:2 KANIRV Bible Verse Image
ಯೆಶಾಯನು 66:2 (KANIRV) »
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

Available Bible Translations

American Standard Version
Matthew 11:28 (ASV) »
King James Version
Matthew 11:28 (KJV) »
GOD’S WORD® (GW)
Matthew 11:28 (GW) »
World English Bible
Matthew 11:28 (WEB) »
Louis Segond 1910
Matthieu 11:28 (LSG) »
इंडियन रिवाइज्ड वर्जन - हिंदी
मत्ती 11:28 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 11:28 (PANIRV) »
ভারতীয় সংশোধিত সংস্করণ - বাংলা
মথি 11:28 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 11:28 (TAMIRV) »
इंडियन रिवाइज्ड वर्जन - मराठी
मत्तय 11:28 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 11:28 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 11:28 (GUJIRV) »
الكتاب المقدس باللغة العربية، فان دايك
مَتَّى 11:28 (AVD) »
Bíblia Sagrada Português
Mateus 11:28 (BSL) »
Kinh Thánh: Tiếng Việt
Ma-thi-ơ 11:28 (VIE) »
Reina Valera Antigua
Mateo 11:28 (RVA) »
La Sacra Bibbia
Matteo 11:28 (RIV) »
圣 经 简体中文和合本
马 太 福 音 11:28 (CUVS) »
聖 經 繁體中文和合本
馬 太 福 音 11:28 (CUVT) »
Bibla e Shenjtë
Mateu 11:28 (ALB) »
Svenska Bibeln 1917
Matteus 11:28 (SV1917) »
Библия на русском
Матфея 11:28 (RUSV) »
Українська Біблія
Матвія 11:28 (UKR) »
Szent Biblia - Magyar
Máté 11:28 (KAR) »
Българска Библия
Матей 11:28 (BULG) »
Kitaabka Quduuska Ah
Matayos 11:28 (SOM) »
De Heilige Schrift
Mattheüs 11:28 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »