ಮತ್ತಾಯನು 20:2 KANIRV Bible Verse Picture Image

Inspirational bible verses with beautiful images and backgrounds. Download ಮತ್ತಾಯನು 20:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture

ಮತ್ತಾಯನು 20:2 KANIRV

ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 20:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture
View New Tab
Picture 03 - ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture
View New Tab
Picture 04 - ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture
View New Tab
Picture 05 - ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture
View New Tab
Picture 06 - ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture
View New Tab
Picture 07 - ಮತ್ತಾಯನು 20:2 KANIRV - ಅವನು ದಿನಕ್ಕೆ ಒಂದು - Bible Verse Picture
View New Tab

ಮತ್ತಾಯನು 20:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 20:2 KANIRV. Please click on any image below to navigate to that specific Bible verse page.

ವಿಮೋಚನಕಾಂಡ 19:5 KANIRV Bible Verse Image
ವಿಮೋಚನಕಾಂಡ 19:5 (KANIRV) »
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

2 ತಿಮೊಥೆಯನಿಗೆ 3:15 KANIRV Bible Verse Image
2 ತಿಮೊಥೆಯನಿಗೆ 3:15 (KANIRV) »
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.

ಲೂಕನು 10:35 KANIRV Bible Verse Image
ಲೂಕನು 10:35 (KANIRV) »
ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.

ಲೂಕನು 1:15 KANIRV Bible Verse Image
ಲೂಕನು 1:15 (KANIRV) »
ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಮತ್ತಾಯನು 18:28 KANIRV Bible Verse Image
ಮತ್ತಾಯನು 18:28 (KANIRV) »
ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.

ಮತ್ತಾಯನು 20:13 KANIRV Bible Verse Image
ಮತ್ತಾಯನು 20:13 (KANIRV) »
ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?

ಮತ್ತಾಯನು 22:19 KANIRV Bible Verse Image
ಮತ್ತಾಯನು 22:19 (KANIRV) »
ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.

ಪ್ರಸಂಗಿ 12:1 KANIRV Bible Verse Image
ಪ್ರಸಂಗಿ 12:1 (KANIRV) »
ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.

2 ಪೂರ್ವಕಾಲವೃತ್ತಾಂತ 34:3 KANIRV Bible Verse Image
2 ಪೂರ್ವಕಾಲವೃತ್ತಾಂತ 34:3 (KANIRV) »
ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.

1 ಅರಸುಗಳು 18:12 KANIRV Bible Verse Image
1 ಅರಸುಗಳು 18:12 (KANIRV) »
ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?

1 ಅರಸುಗಳು 3:6 KANIRV Bible Verse Image
1 ಅರಸುಗಳು 3:6 (KANIRV) »
“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.

1 ಸಮುವೇಲನು 16:11 KANIRV Bible Verse Image
1 ಸಮುವೇಲನು 16:11 (KANIRV) »
ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.

Available Bible Translations

American Standard Version
Matthew 20:2 (ASV) »
King James Version
Matthew 20:2 (KJV) »
GOD’S WORD® (GW)
Matthew 20:2 (GW) »
World English Bible
Matthew 20:2 (WEB) »
Louis Segond 1910
Matthieu 20:2 (LSG) »
इंडियन रिवाइज्ड वर्जन - हिंदी
मत्ती 20:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 20:2 (PANIRV) »
ভারতীয় সংশোধিত সংস্করণ - বাংলা
মথি 20:2 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 20:2 (TAMIRV) »
इंडियन रिवाइज्ड वर्जन - मराठी
मत्तय 20:2 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 20:2 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 20:2 (GUJIRV) »
الكتاب المقدس باللغة العربية، فان دايك
مَتَّى 20:2 (AVD) »
Bíblia Sagrada Português
Mateus 20:2 (BSL) »
Kinh Thánh: Tiếng Việt
Ma-thi-ơ 20:2 (VIE) »
Reina Valera Antigua
Mateo 20:2 (RVA) »
La Sacra Bibbia
Matteo 20:2 (RIV) »
圣 经 简体中文和合本
马 太 福 音 20:2 (CUVS) »
聖 經 繁體中文和合本
馬 太 福 音 20:2 (CUVT) »
Bibla e Shenjtë
Mateu 20:2 (ALB) »
Svenska Bibeln 1917
Matteus 20:2 (SV1917) »
Библия на русском
Матфея 20:2 (RUSV) »
Українська Біблія
Матвія 20:2 (UKR) »
Szent Biblia - Magyar
Máté 20:2 (KAR) »
Българска Библия
Матей 20:2 (BULG) »
Kitaabka Quduuska Ah
Matayos 20:2 (SOM) »
De Heilige Schrift
Mattheüs 20:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »