ಮತ್ತಾಯನು 22:16 KANIRV Bible Verse Picture Image

Inspirational bible verses with beautiful images and backgrounds. Download ಮತ್ತಾಯನು 22:16 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture

ಮತ್ತಾಯನು 22:16 KANIRV

ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಮತ್ತಾಯನು 22:16 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture
View New Tab
Picture 03 - ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture
View New Tab
Picture 04 - ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture
View New Tab
Picture 05 - ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture
View New Tab
Picture 06 - ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture
View New Tab
Picture 07 - ಮತ್ತಾಯನು 22:16 KANIRV - ಆತನ ಬಳಿಗೆ ತಮ್ಮ - Bible Verse Picture
View New Tab

ಮತ್ತಾಯನು 22:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 22:16 KANIRV. Please click on any image below to navigate to that specific Bible verse page.

ಮಾರ್ಕನು 3:6 KANIRV Bible Verse Image
ಮಾರ್ಕನು 3:6 (KANIRV) »
ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

ಮಾರ್ಕನು 8:15 KANIRV Bible Verse Image
ಮಾರ್ಕನು 8:15 (KANIRV) »
ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.

ಮಾರ್ಕನು 12:14 KANIRV Bible Verse Image
ಮಾರ್ಕನು 12:14 (KANIRV) »
ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.

ಲೂಕನು 20:21 KANIRV Bible Verse Image
ಲೂಕನು 20:21 (KANIRV) »
ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.

ಯೋಬನು 32:21 KANIRV Bible Verse Image
ಯೋಬನು 32:21 (KANIRV) »
ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.

ಮಾರ್ಕನು 10:17 KANIRV Bible Verse Image
ಮಾರ್ಕನು 10:17 (KANIRV) »
ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.

ಲೂಕನು 7:40 KANIRV Bible Verse Image
ಲೂಕನು 7:40 (KANIRV) »
ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.

ಯೋಹಾನನು 14:6 KANIRV Bible Verse Image
ಯೋಹಾನನು 14:6 (KANIRV) »
ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಯೋಹಾನನು 7:18 KANIRV Bible Verse Image
ಯೋಹಾನನು 7:18 (KANIRV) »
ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.

ಯೋಹಾನನು 18:37 KANIRV Bible Verse Image
ಯೋಹಾನನು 18:37 (KANIRV) »
ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.

2 ಕೊರಿಂಥದವರಿಗೆ 4:2 KANIRV Bible Verse Image
2 ಕೊರಿಂಥದವರಿಗೆ 4:2 (KANIRV) »
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

2 ಕೊರಿಂಥದವರಿಗೆ 5:16 KANIRV Bible Verse Image
2 ಕೊರಿಂಥದವರಿಗೆ 5:16 (KANIRV) »
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

Available Bible Translations

American Standard Version
Matthew 22:16 (ASV) »
King James Version
Matthew 22:16 (KJV) »
GOD’S WORD® (GW)
Matthew 22:16 (GW) »
World English Bible
Matthew 22:16 (WEB) »
Louis Segond 1910
Matthieu 22:16 (LSG) »
इंडियन रिवाइज्ड वर्जन - हिंदी
मत्ती 22:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 22:16 (PANIRV) »
ভারতীয় সংশোধিত সংস্করণ - বাংলা
মথি 22:16 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 22:16 (TAMIRV) »
इंडियन रिवाइज्ड वर्जन - मराठी
मत्तय 22:16 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 22:16 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 22:16 (GUJIRV) »
الكتاب المقدس باللغة العربية، فان دايك
مَتَّى 22:16 (AVD) »
Bíblia Sagrada Português
Mateus 22:16 (BSL) »
Kinh Thánh: Tiếng Việt
Ma-thi-ơ 22:16 (VIE) »
Reina Valera Antigua
Mateo 22:16 (RVA) »
La Sacra Bibbia
Matteo 22:16 (RIV) »
圣 经 简体中文和合本
马 太 福 音 22:16 (CUVS) »
聖 經 繁體中文和合本
馬 太 福 音 22:16 (CUVT) »
Bibla e Shenjtë
Mateu 22:16 (ALB) »
Svenska Bibeln 1917
Matteus 22:16 (SV1917) »
Библия на русском
Матфея 22:16 (RUSV) »
Українська Біблія
Матвія 22:16 (UKR) »
Szent Biblia - Magyar
Máté 22:16 (KAR) »
Българска Библия
Матей 22:16 (BULG) »
Kitaabka Quduuska Ah
Matayos 22:16 (SOM) »
De Heilige Schrift
Mattheüs 22:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »