ನೆಹೆಮೀಯನು 13:15 KANIRV Bible Verse Picture Image

Inspirational bible verses with beautiful images and backgrounds. Download ನೆಹೆಮೀಯನು 13:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture

ನೆಹೆಮೀಯನು 13:15 KANIRV

ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನೆಹೆಮೀಯನು 13:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture
View New Tab
Picture 03 - ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture
View New Tab
Picture 04 - ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture
View New Tab
Picture 05 - ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture
View New Tab
Picture 06 - ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture
View New Tab
Picture 07 - ನೆಹೆಮೀಯನು 13:15 KANIRV - ಆ ಕಾಲದಲ್ಲಿ - Bible Verse Picture
View New Tab

ನೆಹೆಮೀಯನು 13:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನೆಹೆಮೀಯನು 13:15 KANIRV. Please click on any image below to navigate to that specific Bible verse page.

ನೆಹೆಮೀಯನು 10:31 KANIRV Bible Verse Image
ನೆಹೆಮೀಯನು 10:31 (KANIRV) »
ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ವಿಮೋಚನಕಾಂಡ 34:21 KANIRV Bible Verse Image
ವಿಮೋಚನಕಾಂಡ 34:21 (KANIRV) »
“ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.

ನೆಹೆಮೀಯನು 13:21 KANIRV Bible Verse Image
ನೆಹೆಮೀಯನು 13:21 (KANIRV) »
ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.

ಯೆರೆಮೀಯನು 17:21 KANIRV Bible Verse Image
ಯೆರೆಮೀಯನು 17:21 (KANIRV) »
ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.

ಯೆಶಾಯನು 58:13 KANIRV Bible Verse Image
ಯೆಶಾಯನು 58:13 (KANIRV) »
ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,

ವಿಮೋಚನಕಾಂಡ 20:8 KANIRV Bible Verse Image
ವಿಮೋಚನಕಾಂಡ 20:8 (KANIRV) »
“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಧರ್ಮೋಪದೇಶಕಾಂಡ 8:19 KANIRV Bible Verse Image
ಧರ್ಮೋಪದೇಶಕಾಂಡ 8:19 (KANIRV) »
ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಯೆಹೆಜ್ಕೇಲನು 20:13 KANIRV Bible Verse Image
ಯೆಹೆಜ್ಕೇಲನು 20:13 (KANIRV) »
“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

ಯೆರೆಮೀಯನು 17:27 KANIRV Bible Verse Image
ಯೆರೆಮೀಯನು 17:27 (KANIRV) »
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.

ಯೆರೆಮೀಯನು 17:24 KANIRV Bible Verse Image
ಯೆರೆಮೀಯನು 17:24 (KANIRV) »
ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,

ವಿಮೋಚನಕಾಂಡ 35:2 KANIRV Bible Verse Image
ವಿಮೋಚನಕಾಂಡ 35:2 (KANIRV) »
ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;

ಅರಣ್ಯಕಾಂಡ 15:32 KANIRV Bible Verse Image
ಅರಣ್ಯಕಾಂಡ 15:32 (KANIRV) »
ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

Available Bible Translations

American Standard Version
Nehemiah 13:15 (ASV) »
King James Version
Nehemiah 13:15 (KJV) »
GOD’S WORD® (GW)
Nehemiah 13:15 (GW) »
World English Bible
Nehemiah 13:15 (WEB) »
Louis Segond 1910
Néhémie 13:15 (LSG) »
इंडियन रिवाइज्ड वर्जन - हिंदी
नहेम्याह 13:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 13:15 (PANIRV) »
ভারতীয় সংশোধিত সংস্করণ - বাংলা
নহিমিয়া 13:15 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 13:15 (TAMIRV) »
इंडियन रिवाइज्ड वर्जन - मराठी
नहेम्या 13:15 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 13:15 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 13:15 (GUJIRV) »
الكتاب المقدس باللغة العربية، فان دايك
نَحَمْيَا 13:15 (AVD) »
תנ ך עברי מודרני
נחמיה 13:15 (HEB) »
Bíblia Sagrada Português
Neemias 13:15 (BSL) »
Kinh Thánh: Tiếng Việt
Nê-hê-mi-a 13:15 (VIE) »
Reina Valera Antigua
Nehemías 13:15 (RVA) »
La Sacra Bibbia
Neemia 13:15 (RIV) »
圣 经 简体中文和合本
尼 希 米 记 13:15 (CUVS) »
聖 經 繁體中文和合本
尼 希 米 記 13:15 (CUVT) »
Bibla e Shenjtë
Nehemia 13:15 (ALB) »
Svenska Bibeln 1917
Nehemja 13:15 (SV1917) »
Библия на русском
Неемия 13:15 (RUSV) »
Українська Біблія
Неемія 13:15 (UKR) »
Szent Biblia - Magyar
Nehémiás 13:15 (KAR) »
Българска Библия
Неемия 13:15 (BULG) »
Kitaabka Quduuska Ah
Nexemyaah 13:15 (SOM) »
De Heilige Schrift
Nehemia 13:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »