ನೆಹೆಮೀಯನು 2:5 KANIRV Bible Verse Picture Image

Inspirational bible verses with beautiful images and backgrounds. Download ನೆಹೆಮೀಯನು 2:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture

ನೆಹೆಮೀಯನು 2:5 KANIRV

ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ನೆಹೆಮೀಯನು 2:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture
View New Tab
Picture 03 - ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture
View New Tab
Picture 04 - ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture
View New Tab
Picture 05 - ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture
View New Tab
Picture 06 - ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture
View New Tab
Picture 07 - ನೆಹೆಮೀಯನು 2:5 KANIRV - ಅರಸನಿಗೆ ಹೀಗೆ - Bible Verse Picture
View New Tab

ನೆಹೆಮೀಯನು 2:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ನೆಹೆಮೀಯನು 2:5 KANIRV. Please click on any image below to navigate to that specific Bible verse page.

ಎಜ್ರನು 5:17 KANIRV Bible Verse Image
ಎಜ್ರನು 5:17 (KANIRV) »
“ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ” ಎಂದು ಉತ್ತರಕೊಟ್ಟನು.

ರೂತಳು 2:13 KANIRV Bible Verse Image
ರೂತಳು 2:13 (KANIRV) »
ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.

2 ಸಮುವೇಲನು 14:22 KANIRV Bible Verse Image
2 ಸಮುವೇಲನು 14:22 (KANIRV) »
ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.

ಎಸ್ತೇರಳು 5:8 KANIRV Bible Verse Image
ಎಸ್ತೇರಳು 5:8 (KANIRV) »
ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.

ಎಸ್ತೇರಳು 1:19 KANIRV Bible Verse Image
ಎಸ್ತೇರಳು 1:19 (KANIRV) »
ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.

ಎಸ್ತೇರಳು 7:3 KANIRV Bible Verse Image
ಎಸ್ತೇರಳು 7:3 (KANIRV) »
ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.

ಎಸ್ತೇರಳು 8:5 KANIRV Bible Verse Image
ಎಸ್ತೇರಳು 8:5 (KANIRV) »
ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.

ಜ್ಞಾನೋಕ್ತಿಗಳು 3:4 KANIRV Bible Verse Image
ಜ್ಞಾನೋಕ್ತಿಗಳು 3:4 (KANIRV) »
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.

Available Bible Translations

American Standard Version
Nehemiah 2:5 (ASV) »
King James Version
Nehemiah 2:5 (KJV) »
GOD’S WORD® (GW)
Nehemiah 2:5 (GW) »
World English Bible
Nehemiah 2:5 (WEB) »
Louis Segond 1910
Néhémie 2:5 (LSG) »
इंडियन रिवाइज्ड वर्जन - हिंदी
नहेम्याह 2:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਨਹਮਯਾਹ 2:5 (PANIRV) »
ভারতীয় সংশোধিত সংস্করণ - বাংলা
নহিমিয়া 2:5 (BENIRV) »
இந்தியன் ரீவைஸ்டு வேர்ஷன் - தமிழ்
நெகேமியா 2:5 (TAMIRV) »
इंडियन रिवाइज्ड वर्जन - मराठी
नहेम्या 2:5 (MARIRV) »
ఇండియన్ రేవిజ్డ్ వెర్షన్ - తెలుగు
నెహెమ్యా 2:5 (TELIRV) »
ઇન્ડિયન રિવાયઝ્ડ વર્ઝન - ગુજરાતી
નહેમ્યા 2:5 (GUJIRV) »
الكتاب المقدس باللغة العربية، فان دايك
نَحَمْيَا 2:5 (AVD) »
תנ ך עברי מודרני
נחמיה 2:5 (HEB) »
Bíblia Sagrada Português
Neemias 2:5 (BSL) »
Kinh Thánh: Tiếng Việt
Nê-hê-mi-a 2:5 (VIE) »
Reina Valera Antigua
Nehemías 2:5 (RVA) »
La Sacra Bibbia
Neemia 2:5 (RIV) »
圣 经 简体中文和合本
尼 希 米 记 2:5 (CUVS) »
聖 經 繁體中文和合本
尼 希 米 記 2:5 (CUVT) »
Bibla e Shenjtë
Nehemia 2:5 (ALB) »
Svenska Bibeln 1917
Nehemja 2:5 (SV1917) »
Библия на русском
Неемия 2:5 (RUSV) »
Українська Біблія
Неемія 2:5 (UKR) »
Szent Biblia - Magyar
Nehémiás 2:5 (KAR) »
Българска Библия
Неемия 2:5 (BULG) »
Kitaabka Quduuska Ah
Nexemyaah 2:5 (SOM) »
De Heilige Schrift
Nehemia 2:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »