ಅರಣ್ಯಕಾಂಡ 18:5 KANIRV Bible Verse Picture Image

Inspirational bible verses with beautiful images and backgrounds. Download ಅರಣ್ಯಕಾಂಡ 18:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture

ಅರಣ್ಯಕಾಂಡ 18:5 KANIRV

ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 18:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture
View New Tab
Picture 03 - ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture
View New Tab
Picture 04 - ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture
View New Tab
Picture 05 - ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture
View New Tab
Picture 06 - ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture
View New Tab
Picture 07 - ಅರಣ್ಯಕಾಂಡ 18:5 KANIRV - ಇನ್ನು ಮುಂದೆ - Bible Verse Picture
View New Tab

ಅರಣ್ಯಕಾಂಡ 18:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 18:5 KANIRV. Please click on any image below to navigate to that specific Bible verse page.

ವಿಮೋಚನಕಾಂಡ 27:21 KANIRV Bible Verse Image
ವಿಮೋಚನಕಾಂಡ 27:21 (KANIRV) »
ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಯಾಜಕಕಾಂಡ 24:3 KANIRV Bible Verse Image
ಯಾಜಕಕಾಂಡ 24:3 (KANIRV) »
ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.

ಅರಣ್ಯಕಾಂಡ 16:46 KANIRV Bible Verse Image
ಅರಣ್ಯಕಾಂಡ 16:46 (KANIRV) »
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

1 ತಿಮೊಥೆಯನಿಗೆ 6:20 KANIRV Bible Verse Image
1 ತಿಮೊಥೆಯನಿಗೆ 6:20 (KANIRV) »
ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.

1 ತಿಮೊಥೆಯನಿಗೆ 5:21 KANIRV Bible Verse Image
1 ತಿಮೊಥೆಯನಿಗೆ 5:21 (KANIRV) »
ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

1 ತಿಮೊಥೆಯನಿಗೆ 1:18 KANIRV Bible Verse Image
1 ತಿಮೊಥೆಯನಿಗೆ 1:18 (KANIRV) »
ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.

ಜೆಕರ್ಯನು 10:3 KANIRV Bible Verse Image
ಜೆಕರ್ಯನು 10:3 (KANIRV) »
ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

ಯೆರೆಮೀಯನು 23:15 KANIRV Bible Verse Image
ಯೆರೆಮೀಯನು 23:15 (KANIRV) »
ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

1 ಪೂರ್ವಕಾಲವೃತ್ತಾಂತ 24:5 KANIRV Bible Verse Image
1 ಪೂರ್ವಕಾಲವೃತ್ತಾಂತ 24:5 (KANIRV) »
ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

1 ಪೂರ್ವಕಾಲವೃತ್ತಾಂತ 9:33 KANIRV Bible Verse Image
1 ಪೂರ್ವಕಾಲವೃತ್ತಾಂತ 9:33 (KANIRV) »
ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.

1 ಪೂರ್ವಕಾಲವೃತ್ತಾಂತ 9:23 KANIRV Bible Verse Image
1 ಪೂರ್ವಕಾಲವೃತ್ತಾಂತ 9:23 (KANIRV) »
ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.

1 ಪೂರ್ವಕಾಲವೃತ್ತಾಂತ 9:19 KANIRV Bible Verse Image
1 ಪೂರ್ವಕಾಲವೃತ್ತಾಂತ 9:19 (KANIRV) »
ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.

Available Bible Translations

American Standard Version
Numbers 18:5 (ASV) »
King James Version
Numbers 18:5 (KJV) »
GOD’S WORD® (GW)
Numbers 18:5 (GW) »
World English Bible
Numbers 18:5 (WEB) »
Louis Segond 1910
Nombres 18:5 (LSG) »
इंडियन रिवाइज्ड वर्जन - हिंदी
गिनती 18:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 18:5 (PANIRV) »
ভারতীয় সংশোধিত সংস্করণ - বাংলা
গননা 18:5 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 18:5 (TAMIRV) »
इंडियन रिवाइज्ड वर्जन - मराठी
गणना 18:5 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 18:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 18:5 (GUJIRV) »
الكتاب المقدس باللغة العربية، فان دايك
اَلْعَدَد 18:5 (AVD) »
תנ ך עברי מודרני
במדבר 18:5 (HEB) »
Bíblia Sagrada Português
Números 18:5 (BSL) »
Kinh Thánh: Tiếng Việt
Dân Số 18:5 (VIE) »
Reina Valera Antigua
Números 18:5 (RVA) »
La Sacra Bibbia
Numeri 18:5 (RIV) »
圣 经 简体中文和合本
民 数 记 18:5 (CUVS) »
聖 經 繁體中文和合本
民 數 記 18:5 (CUVT) »
Bibla e Shenjtë
Numrat 18:5 (ALB) »
Svenska Bibeln 1917
4 Mosebok 18:5 (SV1917) »
Библия на русском
Числа 18:5 (RUSV) »
Українська Біблія
Числа 18:5 (UKR) »
Szent Biblia - Magyar
4 Mózes 18:5 (KAR) »
Българска Библия
Числа 18:5 (BULG) »
聖書 日本語
民数記 18:5 (JPN) »
Kitaabka Quduuska Ah
Tirintii 18:5 (SOM) »
De Heilige Schrift
Numberi 18:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »