ಅರಣ್ಯಕಾಂಡ 21:24 KANIRV Bible Verse Picture Image

Inspirational bible verses with beautiful images and backgrounds. Download ಅರಣ್ಯಕಾಂಡ 21:24 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture

ಅರಣ್ಯಕಾಂಡ 21:24 KANIRV

ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 21:24 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture
View New Tab
Picture 03 - ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture
View New Tab
Picture 04 - ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture
View New Tab
Picture 05 - ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture
View New Tab
Picture 06 - ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture
View New Tab
Picture 07 - ಅರಣ್ಯಕಾಂಡ 21:24 KANIRV - ಇಸ್ರಾಯೇಲರು ಅವನ - Bible Verse Picture
View New Tab

ಅರಣ್ಯಕಾಂಡ 21:24 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 21:24 KANIRV. Please click on any image below to navigate to that specific Bible verse page.

ಆಮೋಸನು 2:9 KANIRV Bible Verse Image
ಆಮೋಸನು 2:9 (KANIRV) »
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.

ಕೀರ್ತನೆಗಳು 136:19 KANIRV Bible Verse Image
ಕೀರ್ತನೆಗಳು 136:19 (KANIRV) »
ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.

ನೆಹೆಮೀಯನು 9:22 KANIRV Bible Verse Image
ನೆಹೆಮೀಯನು 9:22 (KANIRV) »
ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.

ಆದಿಕಾಂಡ 32:22 KANIRV Bible Verse Image
ಆದಿಕಾಂಡ 32:22 (KANIRV) »
ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

ಯೆಹೋಶುವನು 24:8 KANIRV Bible Verse Image
ಯೆಹೋಶುವನು 24:8 (KANIRV) »
ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.

ಧರ್ಮೋಪದೇಶಕಾಂಡ 2:31 KANIRV Bible Verse Image
ಧರ್ಮೋಪದೇಶಕಾಂಡ 2:31 (KANIRV) »
ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.

ಅರಣ್ಯಕಾಂಡ 32:33 KANIRV Bible Verse Image
ಅರಣ್ಯಕಾಂಡ 32:33 (KANIRV) »
ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಕೀರ್ತನೆಗಳು 135:10 KANIRV Bible Verse Image
ಕೀರ್ತನೆಗಳು 135:10 (KANIRV) »
ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.

ಅರಣ್ಯಕಾಂಡ 21:13 KANIRV Bible Verse Image
ಅರಣ್ಯಕಾಂಡ 21:13 (KANIRV) »
ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.

ನ್ಯಾಯಸ್ಥಾಪಕರು 12:1 KANIRV Bible Verse Image
ನ್ಯಾಯಸ್ಥಾಪಕರು 12:1 (KANIRV) »
ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ” ಅಂದರು.

ನ್ಯಾಯಸ್ಥಾಪಕರು 11:21 KANIRV Bible Verse Image
ನ್ಯಾಯಸ್ಥಾಪಕರು 11:21 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.

ನ್ಯಾಯಸ್ಥಾಪಕರು 21:8 KANIRV Bible Verse Image
ನ್ಯಾಯಸ್ಥಾಪಕರು 21:8 (KANIRV) »
ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

Available Bible Translations

American Standard Version
Numbers 21:24 (ASV) »
King James Version
Numbers 21:24 (KJV) »
GOD’S WORD® (GW)
Numbers 21:24 (GW) »
World English Bible
Numbers 21:24 (WEB) »
Louis Segond 1910
Nombres 21:24 (LSG) »
इंडियन रिवाइज्ड वर्जन - हिंदी
गिनती 21:24 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 21:24 (PANIRV) »
ভারতীয় সংশোধিত সংস্করণ - বাংলা
গননা 21:24 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 21:24 (TAMIRV) »
इंडियन रिवाइज्ड वर्जन - मराठी
गणना 21:24 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 21:24 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 21:24 (GUJIRV) »
الكتاب المقدس باللغة العربية، فان دايك
اَلْعَدَد 21:24 (AVD) »
תנ ך עברי מודרני
במדבר 21:24 (HEB) »
Bíblia Sagrada Português
Números 21:24 (BSL) »
Kinh Thánh: Tiếng Việt
Dân Số 21:24 (VIE) »
Reina Valera Antigua
Números 21:24 (RVA) »
La Sacra Bibbia
Numeri 21:24 (RIV) »
圣 经 简体中文和合本
民 数 记 21:24 (CUVS) »
聖 經 繁體中文和合本
民 數 記 21:24 (CUVT) »
Bibla e Shenjtë
Numrat 21:24 (ALB) »
Svenska Bibeln 1917
4 Mosebok 21:24 (SV1917) »
Библия на русском
Числа 21:24 (RUSV) »
Українська Біблія
Числа 21:24 (UKR) »
Szent Biblia - Magyar
4 Mózes 21:24 (KAR) »
Българска Библия
Числа 21:24 (BULG) »
Kitaabka Quduuska Ah
Tirintii 21:24 (SOM) »
De Heilige Schrift
Numberi 21:24 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »