ಅರಣ್ಯಕಾಂಡ 21:28 KANIRV Bible Verse Picture Image

Inspirational bible verses with beautiful images and backgrounds. Download ಅರಣ್ಯಕಾಂಡ 21:28 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture

ಅರಣ್ಯಕಾಂಡ 21:28 KANIRV

ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 21:28 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture
View New Tab
Picture 03 - ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture
View New Tab
Picture 04 - ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture
View New Tab
Picture 05 - ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture
View New Tab
Picture 06 - ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture
View New Tab
Picture 07 - ಅರಣ್ಯಕಾಂಡ 21:28 KANIRV - ಸೀಹೋನನ ಪಟ್ಟಣವಾದ - Bible Verse Picture
View New Tab

ಅರಣ್ಯಕಾಂಡ 21:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 21:28 KANIRV. Please click on any image below to navigate to that specific Bible verse page.

ಅರಣ್ಯಕಾಂಡ 21:15 KANIRV Bible Verse Image
ಅರಣ್ಯಕಾಂಡ 21:15 (KANIRV) »
ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.

ಯೆರೆಮೀಯನು 48:45 KANIRV Bible Verse Image
ಯೆರೆಮೀಯನು 48:45 (KANIRV) »
ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.

ಧರ್ಮೋಪದೇಶಕಾಂಡ 2:9 KANIRV Bible Verse Image
ಧರ್ಮೋಪದೇಶಕಾಂಡ 2:9 (KANIRV) »
ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.

ಆಮೋಸನು 1:12 KANIRV Bible Verse Image
ಆಮೋಸನು 1:12 (KANIRV) »
ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”

ಆಮೋಸನು 2:5 KANIRV Bible Verse Image
ಆಮೋಸನು 2:5 (KANIRV) »
ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”

ಆಮೋಸನು 1:10 KANIRV Bible Verse Image
ಆಮೋಸನು 1:10 (KANIRV) »
ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”

ಆಮೋಸನು 1:7 KANIRV Bible Verse Image
ಆಮೋಸನು 1:7 (KANIRV) »
ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.

ಆಮೋಸನು 1:14 KANIRV Bible Verse Image
ಆಮೋಸನು 1:14 (KANIRV) »
ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.

ಆಮೋಸನು 1:4 KANIRV Bible Verse Image
ಆಮೋಸನು 1:4 (KANIRV) »
ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.

ಅರಣ್ಯಕಾಂಡ 22:41 KANIRV Bible Verse Image
ಅರಣ್ಯಕಾಂಡ 22:41 (KANIRV) »
ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

ಯೆಶಾಯನು 10:16 KANIRV Bible Verse Image
ಯೆಶಾಯನು 10:16 (KANIRV) »
ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.

ಯೆಶಾಯನು 15:1 KANIRV Bible Verse Image
ಯೆಶಾಯನು 15:1 (KANIRV) »
ಮೋವಾಬಿನ ಬಗ್ಗೆ ದೈವೋಕ್ತಿ. ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು; ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.

Available Bible Translations

American Standard Version
Numbers 21:28 (ASV) »
King James Version
Numbers 21:28 (KJV) »
GOD’S WORD® (GW)
Numbers 21:28 (GW) »
World English Bible
Numbers 21:28 (WEB) »
Louis Segond 1910
Nombres 21:28 (LSG) »
इंडियन रिवाइज्ड वर्जन - हिंदी
गिनती 21:28 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 21:28 (PANIRV) »
ভারতীয় সংশোধিত সংস্করণ - বাংলা
গননা 21:28 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 21:28 (TAMIRV) »
इंडियन रिवाइज्ड वर्जन - मराठी
गणना 21:28 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 21:28 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 21:28 (GUJIRV) »
الكتاب المقدس باللغة العربية، فان دايك
اَلْعَدَد 21:28 (AVD) »
תנ ך עברי מודרני
במדבר 21:28 (HEB) »
Bíblia Sagrada Português
Números 21:28 (BSL) »
Kinh Thánh: Tiếng Việt
Dân Số 21:28 (VIE) »
Reina Valera Antigua
Números 21:28 (RVA) »
La Sacra Bibbia
Numeri 21:28 (RIV) »
圣 经 简体中文和合本
民 数 记 21:28 (CUVS) »
聖 經 繁體中文和合本
民 數 記 21:28 (CUVT) »
Bibla e Shenjtë
Numrat 21:28 (ALB) »
Svenska Bibeln 1917
4 Mosebok 21:28 (SV1917) »
Библия на русском
Числа 21:28 (RUSV) »
Українська Біблія
Числа 21:28 (UKR) »
Szent Biblia - Magyar
4 Mózes 21:28 (KAR) »
Българска Библия
Числа 21:28 (BULG) »
Kitaabka Quduuska Ah
Tirintii 21:28 (SOM) »
De Heilige Schrift
Numberi 21:28 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »