ಅರಣ್ಯಕಾಂಡ 24:2 KANIRV Bible Verse Picture Image

Inspirational bible verses with beautiful images and backgrounds. Download ಅರಣ್ಯಕಾಂಡ 24:2 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture

ಅರಣ್ಯಕಾಂಡ 24:2 KANIRV

ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 24:2 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture
View New Tab
Picture 03 - ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture
View New Tab
Picture 04 - ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture
View New Tab
Picture 05 - ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture
View New Tab
Picture 06 - ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture
View New Tab
Picture 07 - ಅರಣ್ಯಕಾಂಡ 24:2 KANIRV - ಬಿಳಾಮನು ಕಣ್ಣೆತ್ತಿ - Bible Verse Picture
View New Tab

ಅರಣ್ಯಕಾಂಡ 24:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 24:2 KANIRV. Please click on any image below to navigate to that specific Bible verse page.

1 ಸಮುವೇಲನು 19:20 KANIRV Bible Verse Image
1 ಸಮುವೇಲನು 19:20 (KANIRV) »
ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.

2 ಪೂರ್ವಕಾಲವೃತ್ತಾಂತ 15:1 KANIRV Bible Verse Image
2 ಪೂರ್ವಕಾಲವೃತ್ತಾಂತ 15:1 (KANIRV) »
ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.

1 ಸಮುವೇಲನು 19:23 KANIRV Bible Verse Image
1 ಸಮುವೇಲನು 19:23 (KANIRV) »
ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.

1 ಸಮುವೇಲನು 10:10 KANIRV Bible Verse Image
1 ಸಮುವೇಲನು 10:10 (KANIRV) »
ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.

ಲೂಕನು 10:20 KANIRV Bible Verse Image
ಲೂಕನು 10:20 (KANIRV) »
ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.

ಮತ್ತಾಯನು 10:8 KANIRV Bible Verse Image
ಮತ್ತಾಯನು 10:8 (KANIRV) »
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಮತ್ತಾಯನು 10:4 KANIRV Bible Verse Image
ಮತ್ತಾಯನು 10:4 (KANIRV) »
ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.

ಮತ್ತಾಯನು 7:22 KANIRV Bible Verse Image
ಮತ್ತಾಯನು 7:22 (KANIRV) »
ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

ಪರಮಗೀತೆ 6:4 KANIRV Bible Verse Image
ಪರಮಗೀತೆ 6:4 (KANIRV) »
ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!

ಪರಮಗೀತೆ 6:10 KANIRV Bible Verse Image
ಪರಮಗೀತೆ 6:10 (KANIRV) »
ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?

ಅರಣ್ಯಕಾಂಡ 2:2 KANIRV Bible Verse Image
ಅರಣ್ಯಕಾಂಡ 2:2 (KANIRV) »
“ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.”

ಅರಣ್ಯಕಾಂಡ 11:25 KANIRV Bible Verse Image
ಅರಣ್ಯಕಾಂಡ 11:25 (KANIRV) »
ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.

Available Bible Translations

American Standard Version
Numbers 24:2 (ASV) »
King James Version
Numbers 24:2 (KJV) »
GOD’S WORD® (GW)
Numbers 24:2 (GW) »
World English Bible
Numbers 24:2 (WEB) »
Louis Segond 1910
Nombres 24:2 (LSG) »
इंडियन रिवाइज्ड वर्जन - हिंदी
गिनती 24:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 24:2 (PANIRV) »
ভারতীয় সংশোধিত সংস্করণ - বাংলা
গননা 24:2 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 24:2 (TAMIRV) »
इंडियन रिवाइज्ड वर्जन - मराठी
गणना 24:2 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 24:2 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 24:2 (GUJIRV) »
الكتاب المقدس باللغة العربية، فان دايك
اَلْعَدَد 24:2 (AVD) »
תנ ך עברי מודרני
במדבר 24:2 (HEB) »
Bíblia Sagrada Português
Números 24:2 (BSL) »
Kinh Thánh: Tiếng Việt
Dân Số 24:2 (VIE) »
Reina Valera Antigua
Números 24:2 (RVA) »
La Sacra Bibbia
Numeri 24:2 (RIV) »
圣 经 简体中文和合本
民 数 记 24:2 (CUVS) »
聖 經 繁體中文和合本
民 數 記 24:2 (CUVT) »
Bibla e Shenjtë
Numrat 24:2 (ALB) »
Svenska Bibeln 1917
4 Mosebok 24:2 (SV1917) »
Библия на русском
Числа 24:2 (RUSV) »
Українська Біблія
Числа 24:2 (UKR) »
Szent Biblia - Magyar
4 Mózes 24:2 (KAR) »
Българска Библия
Числа 24:2 (BULG) »
聖書 日本語
民数記 24:2 (JPN) »
Kitaabka Quduuska Ah
Tirintii 24:2 (SOM) »
De Heilige Schrift
Numberi 24:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »