ಅರಣ್ಯಕಾಂಡ 32:22 KANIRV Bible Verse Picture Image

Inspirational bible verses with beautiful images and backgrounds. Download ಅರಣ್ಯಕಾಂಡ 32:22 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture

ಅರಣ್ಯಕಾಂಡ 32:22 KANIRV

ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 32:22 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture
View New Tab
Picture 03 - ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture
View New Tab
Picture 04 - ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture
View New Tab
Picture 05 - ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture
View New Tab
Picture 06 - ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture
View New Tab
Picture 07 - ಅರಣ್ಯಕಾಂಡ 32:22 KANIRV - ಯುದ್ಧಮಾಡಿ ತರುವಾಯ - Bible Verse Picture
View New Tab

ಅರಣ್ಯಕಾಂಡ 32:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 32:22 KANIRV. Please click on any image below to navigate to that specific Bible verse page.

ಯೆಹೋಶುವನು 22:4 KANIRV Bible Verse Image
ಯೆಹೋಶುವನು 22:4 (KANIRV) »
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

ಯೆಹೋಶುವನು 22:9 KANIRV Bible Verse Image
ಯೆಹೋಶುವನು 22:9 (KANIRV) »
ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.

ಧರ್ಮೋಪದೇಶಕಾಂಡ 3:20 KANIRV Bible Verse Image
ಧರ್ಮೋಪದೇಶಕಾಂಡ 3:20 (KANIRV) »
ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.

ಯೆಹೋಶುವನು 13:8 KANIRV Bible Verse Image
ಯೆಹೋಶುವನು 13:8 (KANIRV) »
ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:

ಯೆಹೋಶುವನು 1:15 KANIRV Bible Verse Image
ಯೆಹೋಶುವನು 1:15 (KANIRV) »
ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.

ಕೀರ್ತನೆಗಳು 78:55 KANIRV Bible Verse Image
ಕೀರ್ತನೆಗಳು 78:55 (KANIRV) »
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

2 ಸಮುವೇಲನು 3:28 KANIRV Bible Verse Image
2 ಸಮುವೇಲನು 3:28 (KANIRV) »
ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.

ಯೆಹೋಶುವನು 13:29 KANIRV Bible Verse Image
ಯೆಹೋಶುವನು 13:29 (KANIRV) »
ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,

ಯೆಹೋಶುವನು 10:30 KANIRV Bible Verse Image
ಯೆಹೋಶುವನು 10:30 (KANIRV) »
ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.

ಯೆಹೋಶುವನು 10:42 KANIRV Bible Verse Image
ಯೆಹೋಶುವನು 10:42 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.

ಯೆಹೋಶುವನು 18:1 KANIRV Bible Verse Image
ಯೆಹೋಶುವನು 18:1 (KANIRV) »
ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಯೆಹೋಶುವನು 2:19 KANIRV Bible Verse Image
ಯೆಹೋಶುವನು 2:19 (KANIRV) »
ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.

Available Bible Translations

American Standard Version
Numbers 32:22 (ASV) »
King James Version
Numbers 32:22 (KJV) »
GOD’S WORD® (GW)
Numbers 32:22 (GW) »
World English Bible
Numbers 32:22 (WEB) »
Louis Segond 1910
Nombres 32:22 (LSG) »
इंडियन रिवाइज्ड वर्जन - हिंदी
गिनती 32:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 32:22 (PANIRV) »
ভারতীয় সংশোধিত সংস্করণ - বাংলা
গননা 32:22 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 32:22 (TAMIRV) »
इंडियन रिवाइज्ड वर्जन - मराठी
गणना 32:22 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 32:22 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 32:22 (GUJIRV) »
الكتاب المقدس باللغة العربية، فان دايك
اَلْعَدَد 32:22 (AVD) »
תנ ך עברי מודרני
במדבר 32:22 (HEB) »
Bíblia Sagrada Português
Números 32:22 (BSL) »
Kinh Thánh: Tiếng Việt
Dân Số 32:22 (VIE) »
Reina Valera Antigua
Números 32:22 (RVA) »
La Sacra Bibbia
Numeri 32:22 (RIV) »
圣 经 简体中文和合本
民 数 记 32:22 (CUVS) »
聖 經 繁體中文和合本
民 數 記 32:22 (CUVT) »
Bibla e Shenjtë
Numrat 32:22 (ALB) »
Svenska Bibeln 1917
4 Mosebok 32:22 (SV1917) »
Библия на русском
Числа 32:22 (RUSV) »
Українська Біблія
Числа 32:22 (UKR) »
Szent Biblia - Magyar
4 Mózes 32:22 (KAR) »
Българска Библия
Числа 32:22 (BULG) »
Kitaabka Quduuska Ah
Tirintii 32:22 (SOM) »
De Heilige Schrift
Numberi 32:22 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »