ಜ್ಞಾನೋಕ್ತಿಗಳು 19:12 KANIRV Bible Verse Picture Image

Inspirational bible verses with beautiful images and backgrounds. Download ಜ್ಞಾನೋಕ್ತಿಗಳು 19:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture

ಜ್ಞಾನೋಕ್ತಿಗಳು 19:12 KANIRV

ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 19:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture
View New Tab
Picture 03 - ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture
View New Tab
Picture 04 - ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture
View New Tab
Picture 05 - ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture
View New Tab
Picture 06 - ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture
View New Tab
Picture 07 - ಜ್ಞಾನೋಕ್ತಿಗಳು 19:12 KANIRV - ರಾಜನ ರೋಷವು ಸಿಂಹದ - Bible Verse Picture
View New Tab

ಜ್ಞಾನೋಕ್ತಿಗಳು 19:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 19:12 KANIRV. Please click on any image below to navigate to that specific Bible verse page.

ಹೋಶೇಯನು 14:5 KANIRV Bible Verse Image
ಹೋಶೇಯನು 14:5 (KANIRV) »
ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

ಜ್ಞಾನೋಕ್ತಿಗಳು 20:2 KANIRV Bible Verse Image
ಜ್ಞಾನೋಕ್ತಿಗಳು 20:2 (KANIRV) »
ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.

ಜ್ಞಾನೋಕ್ತಿಗಳು 16:14 KANIRV Bible Verse Image
ಜ್ಞಾನೋಕ್ತಿಗಳು 16:14 (KANIRV) »
ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.

ಕೀರ್ತನೆಗಳು 133:3 KANIRV Bible Verse Image
ಕೀರ್ತನೆಗಳು 133:3 (KANIRV) »
ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

ಜ್ಞಾನೋಕ್ತಿಗಳು 28:15 KANIRV Bible Verse Image
ಜ್ಞಾನೋಕ್ತಿಗಳು 28:15 (KANIRV) »
ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.

2 ಸಮುವೇಲನು 23:4 KANIRV Bible Verse Image
2 ಸಮುವೇಲನು 23:4 (KANIRV) »
ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.

ಮೀಕನು 5:7 KANIRV Bible Verse Image
ಮೀಕನು 5:7 (KANIRV) »
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ದಾನಿಯೇಲನು 6:24 KANIRV Bible Verse Image
ದಾನಿಯೇಲನು 6:24 (KANIRV) »
ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.

ದಾನಿಯೇಲನು 2:12 KANIRV Bible Verse Image
ದಾನಿಯೇಲನು 2:12 (KANIRV) »
ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ದಾನಿಯೇಲನು 5:19 KANIRV Bible Verse Image
ದಾನಿಯೇಲನು 5:19 (KANIRV) »
ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.

ದಾನಿಯೇಲನು 3:19 KANIRV Bible Verse Image
ದಾನಿಯೇಲನು 3:19 (KANIRV) »
ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.

ಪ್ರಸಂಗಿ 8:4 KANIRV Bible Verse Image
ಪ್ರಸಂಗಿ 8:4 (KANIRV) »
ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.

Available Bible Translations

American Standard Version
Proverbs 19:12 (ASV) »
King James Version
Proverbs 19:12 (KJV) »
GOD’S WORD® (GW)
Proverbs 19:12 (GW) »
World English Bible
Proverbs 19:12 (WEB) »
Louis Segond 1910
Proverbes 19:12 (LSG) »
इंडियन रिवाइज्ड वर्जन - हिंदी
नीतिवचन 19:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 19:12 (PANIRV) »
ভারতীয় সংশোধিত সংস্করণ - বাংলা
হিতোপদেশ 19:12 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 19:12 (TAMIRV) »
इंडियन रिवाइज्ड वर्जन - मराठी
नीतिसूत्रे 19:12 (MARIRV) »
ఇండియన్ రేవిజ్డ్ వెర్షన్ - తెలుగు
సామెత 19:12 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 19:12 (GUJIRV) »
الكتاب المقدس باللغة العربية، فان دايك
أَمْثَالٌ 19:12 (AVD) »
תנ ך עברי מודרני
משלי 19:12 (HEB) »
Bíblia Sagrada Português
Provérbios 19:12 (BSL) »
Kinh Thánh: Tiếng Việt
Châm Ngôn 19:12 (VIE) »
Reina Valera Antigua
Proverbios 19:12 (RVA) »
圣 经 简体中文和合本
箴 言 19:12 (CUVS) »
聖 經 繁體中文和合本
箴 言 19:12 (CUVT) »
Библия на русском
Притчи 19:12 (RUSV) »
Українська Біблія
Екклезіяст 19:12 (UKR) »
Szent Biblia - Magyar
Példabeszédek 19:12 (KAR) »
Българска Библия
Притчи 19:12 (BULG) »
聖書 日本語
箴言 19:12 (JPN) »
Kitaabka Quduuska Ah
Maahmaahyadii 19:12 (SOM) »
De Heilige Schrift
Spreuken 19:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »