ಕೀರ್ತನೆಗಳು 10:9 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 10:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture

ಕೀರ್ತನೆಗಳು 10:9 KANIRV

ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 10:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture
View New Tab
Picture 03 - ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture
View New Tab
Picture 04 - ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture
View New Tab
Picture 05 - ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture
View New Tab
Picture 06 - ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture
View New Tab
Picture 07 - ಕೀರ್ತನೆಗಳು 10:9 KANIRV - ಗವಿಯಲ್ಲಿ - Bible Verse Picture
View New Tab

ಕೀರ್ತನೆಗಳು 10:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 10:9 KANIRV. Please click on any image below to navigate to that specific Bible verse page.

ಕೀರ್ತನೆಗಳು 17:12 KANIRV Bible Verse Image
ಕೀರ್ತನೆಗಳು 17:12 (KANIRV) »
ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.

ಕೀರ್ತನೆಗಳು 59:3 KANIRV Bible Verse Image
ಕೀರ್ತನೆಗಳು 59:3 (KANIRV) »
ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!

ಮೀಕನು 7:2 KANIRV Bible Verse Image
ಮೀಕನು 7:2 (KANIRV) »
ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

ಕೀರ್ತನೆಗಳು 35:10 KANIRV Bible Verse Image
ಕೀರ್ತನೆಗಳು 35:10 (KANIRV) »
ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.

ಯೋಬನು 5:15 KANIRV Bible Verse Image
ಯೋಬನು 5:15 (KANIRV) »
ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.

ಪ್ರಲಾಪಗಳು 3:10 KANIRV Bible Verse Image
ಪ್ರಲಾಪಗಳು 3:10 (KANIRV) »
ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.

ಯೆಹೆಜ್ಕೇಲನು 22:29 KANIRV Bible Verse Image
ಯೆಹೆಜ್ಕೇಲನು 22:29 (KANIRV) »
ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.

ಯೆಹೆಜ್ಕೇಲನು 19:3 KANIRV Bible Verse Image
ಯೆಹೆಜ್ಕೇಲನು 19:3 (KANIRV) »
ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.

ಆಮೋಸನು 3:4 KANIRV Bible Verse Image
ಆಮೋಸನು 3:4 (KANIRV) »
ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?

ಆಮೋಸನು 2:6 KANIRV Bible Verse Image
ಆಮೋಸನು 2:6 (KANIRV) »
ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.

ಆಮೋಸನು 5:11 KANIRV Bible Verse Image
ಆಮೋಸನು 5:11 (KANIRV) »
ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.

ನಹೂಮನು 2:11 KANIRV Bible Verse Image
ನಹೂಮನು 2:11 (KANIRV) »
ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?

Available Bible Translations

American Standard Version
Psalms 10:9 (ASV) »
King James Version
Psalms 10:9 (KJV) »
GOD’S WORD® (GW)
Psalms 10:9 (GW) »
World English Bible
Psalms 10:9 (WEB) »
Louis Segond 1910
Psaumes 10:9 (LSG) »
Luther Bibel 1912
Psalm 10:9 (LUTH1912) »
इंडियन रिवाइज्ड वर्जन - हिंदी
भजन संहिता 10:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 10:9 (PANIRV) »
ভারতীয় সংশোধিত সংস্করণ - বাংলা
গীতমালা 10:9 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 10:9 (TAMIRV) »
इंडियन रिवाइज्ड वर्जन - मराठी
स्तोत्रसंहिता 10:9 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 10:9 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 10:9 (GUJIRV) »
الكتاب المقدس باللغة العربية، فان دايك
اَلْمَزَامِيرُ 10:9 (AVD) »
תנ ך עברי מודרני
תהלים 10:9 (HEB) »
Bíblia Sagrada Português
Salmos 10:9 (BSL) »
Kinh Thánh: Tiếng Việt
Thánh Thi 10:9 (VIE) »
Reina Valera Antigua
Salmos 10:9 (RVA) »
La Sacra Bibbia
Salmi 10:9 (RIV) »
圣 经 简体中文和合本
诗 篇 10:9 (CUVS) »
聖 經 繁體中文和合本
詩 篇 10:9 (CUVT) »
Bibla e Shenjtë
Psalmet 10:9 (ALB) »
Svenska Bibeln 1917
Psaltaren 10:9 (SV1917) »
Библия на русском
Псалтирь 10:9 (RUSV) »
Українська Біблія
Псалми 10:9 (UKR) »
Szent Biblia - Magyar
Zsoltárok 10:9 (KAR) »
Българска Библия
Псалми 10:9 (BULG) »
聖書 日本語
詩篇 10:9 (JPN) »
Kitaabka Quduuska Ah
Sabuurradii 10:9 (SOM) »
De Heilige Schrift
Psalmen 10:9 (NLD) »
Dansk Bibel 1871
Salme 10:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »