ಕೀರ್ತನೆಗಳು 103:13 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 103:13 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture

ಕೀರ್ತನೆಗಳು 103:13 KANIRV

ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 103:13 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture
View New Tab
Picture 03 - ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture
View New Tab
Picture 04 - ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture
View New Tab
Picture 05 - ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture
View New Tab
Picture 06 - ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture
View New Tab
Picture 07 - ಕೀರ್ತನೆಗಳು 103:13 KANIRV - ತಂದೆಯು ಮಕ್ಕಳನ್ನು - Bible Verse Picture
View New Tab

ಕೀರ್ತನೆಗಳು 103:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 103:13 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 12:5 KANIRV Bible Verse Image
ಇಬ್ರಿಯರಿಗೆ 12:5 (KANIRV) »
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”

ಲೂಕನು 11:11 KANIRV Bible Verse Image
ಲೂಕನು 11:11 (KANIRV) »
ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?

ಯೆರೆಮೀಯನು 31:20 KANIRV Bible Verse Image
ಯೆರೆಮೀಯನು 31:20 (KANIRV) »
ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ಲೂಕನು 15:21 KANIRV Bible Verse Image
ಲೂಕನು 15:21 (KANIRV) »
ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,

ಕೀರ್ತನೆಗಳು 103:17 KANIRV Bible Verse Image
ಕೀರ್ತನೆಗಳು 103:17 (KANIRV) »
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

ಜ್ಞಾನೋಕ್ತಿಗಳು 3:12 KANIRV Bible Verse Image
ಜ್ಞಾನೋಕ್ತಿಗಳು 3:12 (KANIRV) »
ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.

ಯೆರೆಮೀಯನು 31:9 KANIRV Bible Verse Image
ಯೆರೆಮೀಯನು 31:9 (KANIRV) »
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

ಮಲಾಕಿಯನು 4:2 KANIRV Bible Verse Image
ಮಲಾಕಿಯನು 4:2 (KANIRV) »
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ಮಲಾಕಿಯನು 3:16 KANIRV Bible Verse Image
ಮಲಾಕಿಯನು 3:16 (KANIRV) »
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

ಯೆಶಾಯನು 63:15 KANIRV Bible Verse Image
ಯೆಶಾಯನು 63:15 (KANIRV) »
ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.

ಕೀರ್ತನೆಗಳು 147:11 KANIRV Bible Verse Image
ಕೀರ್ತನೆಗಳು 147:11 (KANIRV) »
ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಮತ್ತಾಯನು 6:32 KANIRV Bible Verse Image
ಮತ್ತಾಯನು 6:32 (KANIRV) »
ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.

Available Bible Translations

American Standard Version
Psalms 103:13 (ASV) »
King James Version
Psalms 103:13 (KJV) »
GOD’S WORD® (GW)
Psalms 103:13 (GW) »
World English Bible
Psalms 103:13 (WEB) »
Louis Segond 1910
Psaumes 103:13 (LSG) »
इंडियन रिवाइज्ड वर्जन - हिंदी
भजन संहिता 103:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 103:13 (PANIRV) »
ভারতীয় সংশোধিত সংস্করণ - বাংলা
গীতমালা 103:13 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 103:13 (TAMIRV) »
इंडियन रिवाइज्ड वर्जन - मराठी
स्तोत्रसंहिता 103:13 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 103:13 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 103:13 (GUJIRV) »
الكتاب المقدس باللغة العربية، فان دايك
اَلْمَزَامِيرُ 103:13 (AVD) »
תנ ך עברי מודרני
תהלים 103:13 (HEB) »
Bíblia Sagrada Português
Salmos 103:13 (BSL) »
Kinh Thánh: Tiếng Việt
Thánh Thi 103:13 (VIE) »
Reina Valera Antigua
Salmos 103:13 (RVA) »
La Sacra Bibbia
Salmi 103:13 (RIV) »
圣 经 简体中文和合本
诗 篇 103:13 (CUVS) »
聖 經 繁體中文和合本
詩 篇 103:13 (CUVT) »
Bibla e Shenjtë
Psalmet 103:13 (ALB) »
Библия на русском
Псалтирь 103:13 (RUSV) »
Українська Біблія
Псалми 103:13 (UKR) »
Szent Biblia - Magyar
Zsoltárok 103:13 (KAR) »
Българска Библия
Псалми 103:13 (BULG) »
聖書 日本語
詩篇 103:13 (JPN) »
Kitaabka Quduuska Ah
Sabuurradii 103:13 (SOM) »
De Heilige Schrift
Psalmen 103:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »