ಕೀರ್ತನೆಗಳು 136:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 136:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture

ಕೀರ್ತನೆಗಳು 136:1 KANIRV

ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 136:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture
View New Tab
Picture 03 - ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture
View New Tab
Picture 04 - ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture
View New Tab
Picture 05 - ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture
View New Tab
Picture 06 - ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture
View New Tab
Picture 07 - ಕೀರ್ತನೆಗಳು 136:1 KANIRV - ಯೆಹೋವನಿಗೆ - Bible Verse Picture
View New Tab

ಕೀರ್ತನೆಗಳು 136:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 136:1 KANIRV. Please click on any image below to navigate to that specific Bible verse page.

ಕೀರ್ತನೆಗಳು 106:1 KANIRV Bible Verse Image
ಕೀರ್ತನೆಗಳು 106:1 (KANIRV) »
ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.

ಕೀರ್ತನೆಗಳು 118:1 KANIRV Bible Verse Image
ಕೀರ್ತನೆಗಳು 118:1 (KANIRV) »
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.

1 ಪೂರ್ವಕಾಲವೃತ್ತಾಂತ 16:34 KANIRV Bible Verse Image
1 ಪೂರ್ವಕಾಲವೃತ್ತಾಂತ 16:34 (KANIRV) »
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.

ಕೀರ್ತನೆಗಳು 107:1 KANIRV Bible Verse Image
ಕೀರ್ತನೆಗಳು 107:1 (KANIRV) »
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.

1 ಪೂರ್ವಕಾಲವೃತ್ತಾಂತ 16:41 KANIRV Bible Verse Image
1 ಪೂರ್ವಕಾಲವೃತ್ತಾಂತ 16:41 (KANIRV) »
ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.

2 ಪೂರ್ವಕಾಲವೃತ್ತಾಂತ 20:21 KANIRV Bible Verse Image
2 ಪೂರ್ವಕಾಲವೃತ್ತಾಂತ 20:21 (KANIRV) »
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.

ಎಜ್ರನು 3:11 KANIRV Bible Verse Image
ಎಜ್ರನು 3:11 (KANIRV) »
ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.

2 ಪೂರ್ವಕಾಲವೃತ್ತಾಂತ 7:3 KANIRV Bible Verse Image
2 ಪೂರ್ವಕಾಲವೃತ್ತಾಂತ 7:3 (KANIRV) »
ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಯೆರೆಮೀಯನು 33:11 KANIRV Bible Verse Image
ಯೆರೆಮೀಯನು 33:11 (KANIRV) »
ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”

ಲೂಕನು 1:50 KANIRV Bible Verse Image
ಲೂಕನು 1:50 (KANIRV) »
ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.

2 ಪೂರ್ವಕಾಲವೃತ್ತಾಂತ 7:6 KANIRV Bible Verse Image
2 ಪೂರ್ವಕಾಲವೃತ್ತಾಂತ 7:6 (KANIRV) »
ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.

ಕೀರ್ತನೆಗಳು 103:17 KANIRV Bible Verse Image
ಕೀರ್ತನೆಗಳು 103:17 (KANIRV) »
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

Available Bible Translations

American Standard Version
Psalms 136:1 (ASV) »
King James Version
Psalms 136:1 (KJV) »
GOD’S WORD® (GW)
Psalms 136:1 (GW) »
World English Bible
Psalms 136:1 (WEB) »
Louis Segond 1910
Psaumes 136:1 (LSG) »
इंडियन रिवाइज्ड वर्जन - हिंदी
भजन संहिता 136:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 136:1 (PANIRV) »
ভারতীয় সংশোধিত সংস্করণ - বাংলা
গীতমালা 136:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 136:1 (TAMIRV) »
इंडियन रिवाइज्ड वर्जन - मराठी
स्तोत्रसंहिता 136:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 136:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 136:1 (GUJIRV) »
الكتاب المقدس باللغة العربية، فان دايك
اَلْمَزَامِيرُ 136:1 (AVD) »
תנ ך עברי מודרני
תהלים 136:1 (HEB) »
Bíblia Sagrada Português
Salmos 136:1 (BSL) »
Kinh Thánh: Tiếng Việt
Thánh Thi 136:1 (VIE) »
Reina Valera Antigua
Salmos 136:1 (RVA) »
La Sacra Bibbia
Salmi 136:1 (RIV) »
圣 经 简体中文和合本
诗 篇 136:1 (CUVS) »
聖 經 繁體中文和合本
詩 篇 136:1 (CUVT) »
Bibla e Shenjtë
Psalmet 136:1 (ALB) »
Svenska Bibeln 1917
Psaltaren 136:1 (SV1917) »
Библия на русском
Псалтирь 136:1 (RUSV) »
Українська Біблія
Псалми 136:1 (UKR) »
Szent Biblia - Magyar
Zsoltárok 136:1 (KAR) »
Българска Библия
Псалми 136:1 (BULG) »
聖書 日本語
詩篇 136:1 (JPN) »
Kitaabka Quduuska Ah
Sabuurradii 136:1 (SOM) »
De Heilige Schrift
Psalmen 136:1 (NLD) »
Dansk Bibel 1871
Salme 136:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »