ಕೀರ್ತನೆಗಳು 138:5 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 138:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture

ಕೀರ್ತನೆಗಳು 138:5 KANIRV

ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 138:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture
View New Tab
Picture 03 - ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture
View New Tab
Picture 04 - ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture
View New Tab
Picture 05 - ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture
View New Tab
Picture 06 - ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture
View New Tab
Picture 07 - ಕೀರ್ತನೆಗಳು 138:5 KANIRV - ಅವರು ಯೆಹೋವನ - Bible Verse Picture
View New Tab

ಕೀರ್ತನೆಗಳು 138:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 138:5 KANIRV. Please click on any image below to navigate to that specific Bible verse page.

ಪ್ರಕಟಣೆ 4:11 KANIRV Bible Verse Image
ಪ್ರಕಟಣೆ 4:11 (KANIRV) »
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಮಲಾಕಿಯನು 1:11 KANIRV Bible Verse Image
ಮಲಾಕಿಯನು 1:11 (KANIRV) »
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಪ್ರಕಟಣೆ 7:12 KANIRV Bible Verse Image
ಪ್ರಕಟಣೆ 7:12 (KANIRV) »
“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ಕೀರ್ತನೆಗಳು 21:5 KANIRV Bible Verse Image
ಕೀರ್ತನೆಗಳು 21:5 (KANIRV) »
ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.

ಪ್ರಕಟಣೆ 5:12 KANIRV Bible Verse Image
ಪ್ರಕಟಣೆ 5:12 (KANIRV) »
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.

ಯೋಹಾನನು 17:1 KANIRV Bible Verse Image
ಯೋಹಾನನು 17:1 (KANIRV) »
ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.

2 ಕೊರಿಂಥದವರಿಗೆ 4:6 KANIRV Bible Verse Image
2 ಕೊರಿಂಥದವರಿಗೆ 4:6 (KANIRV) »
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಎಫೆಸದವರಿಗೆ 1:12 KANIRV Bible Verse Image
ಎಫೆಸದವರಿಗೆ 1:12 (KANIRV) »
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.

ಎಫೆಸದವರಿಗೆ 1:6 KANIRV Bible Verse Image
ಎಫೆಸದವರಿಗೆ 1:6 (KANIRV) »
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಪ್ರಕಟಣೆ 19:1 KANIRV Bible Verse Image
ಪ್ರಕಟಣೆ 19:1 (KANIRV) »
ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಯೋಹಾನನು 13:31 KANIRV Bible Verse Image
ಯೋಹಾನನು 13:31 (KANIRV) »
ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.

ಲೂಕನು 19:37 KANIRV Bible Verse Image
ಲೂಕನು 19:37 (KANIRV) »
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,

Available Bible Translations

American Standard Version
Psalms 138:5 (ASV) »
King James Version
Psalms 138:5 (KJV) »
GOD’S WORD® (GW)
Psalms 138:5 (GW) »
World English Bible
Psalms 138:5 (WEB) »
Louis Segond 1910
Psaumes 138:5 (LSG) »
इंडियन रिवाइज्ड वर्जन - हिंदी
भजन संहिता 138:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 138:5 (PANIRV) »
ভারতীয় সংশোধিত সংস্করণ - বাংলা
গীতমালা 138:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 138:5 (TAMIRV) »
इंडियन रिवाइज्ड वर्जन - मराठी
स्तोत्रसंहिता 138:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 138:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 138:5 (GUJIRV) »
الكتاب المقدس باللغة العربية، فان دايك
اَلْمَزَامِيرُ 138:5 (AVD) »
תנ ך עברי מודרני
תהלים 138:5 (HEB) »
Bíblia Sagrada Português
Salmos 138:5 (BSL) »
Kinh Thánh: Tiếng Việt
Thánh Thi 138:5 (VIE) »
Reina Valera Antigua
Salmos 138:5 (RVA) »
La Sacra Bibbia
Salmi 138:5 (RIV) »
圣 经 简体中文和合本
诗 篇 138:5 (CUVS) »
聖 經 繁體中文和合本
詩 篇 138:5 (CUVT) »
Bibla e Shenjtë
Psalmet 138:5 (ALB) »
Svenska Bibeln 1917
Psaltaren 138:5 (SV1917) »
Библия на русском
Псалтирь 138:5 (RUSV) »
Українська Біблія
Псалми 138:5 (UKR) »
Szent Biblia - Magyar
Zsoltárok 138:5 (KAR) »
Българска Библия
Псалми 138:5 (BULG) »
聖書 日本語
詩篇 138:5 (JPN) »
Kitaabka Quduuska Ah
Sabuurradii 138:5 (SOM) »
De Heilige Schrift
Psalmen 138:5 (NLD) »
Dansk Bibel 1871
Salme 138:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »