ಕೀರ್ತನೆಗಳು 141:6 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 141:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture

ಕೀರ್ತನೆಗಳು 141:6 KANIRV

ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 141:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture
View New Tab
Picture 03 - ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture
View New Tab
Picture 04 - ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture
View New Tab
Picture 05 - ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture
View New Tab
Picture 06 - ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture
View New Tab
Picture 07 - ಕೀರ್ತನೆಗಳು 141:6 KANIRV - ಅವರ ಪ್ರಮುಖರು - Bible Verse Picture
View New Tab

ಕೀರ್ತನೆಗಳು 141:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 141:6 KANIRV. Please click on any image below to navigate to that specific Bible verse page.

1 ಸಮುವೇಲನು 31:1 KANIRV Bible Verse Image
1 ಸಮುವೇಲನು 31:1 (KANIRV) »
ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.

ಕೀರ್ತನೆಗಳು 45:2 KANIRV Bible Verse Image
ಕೀರ್ತನೆಗಳು 45:2 (KANIRV) »
ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.

2 ಪೂರ್ವಕಾಲವೃತ್ತಾಂತ 25:12 KANIRV Bible Verse Image
2 ಪೂರ್ವಕಾಲವೃತ್ತಾಂತ 25:12 (KANIRV) »
ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.

1 ಪೂರ್ವಕಾಲವೃತ್ತಾಂತ 13:2 KANIRV Bible Verse Image
1 ಪೂರ್ವಕಾಲವೃತ್ತಾಂತ 13:2 (KANIRV) »
“ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.

1 ಪೂರ್ವಕಾಲವೃತ್ತಾಂತ 12:38 KANIRV Bible Verse Image
1 ಪೂರ್ವಕಾಲವೃತ್ತಾಂತ 12:38 (KANIRV) »
ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.

1 ಪೂರ್ವಕಾಲವೃತ್ತಾಂತ 11:1 KANIRV Bible Verse Image
1 ಪೂರ್ವಕಾಲವೃತ್ತಾಂತ 11:1 (KANIRV) »
ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.

1 ಪೂರ್ವಕಾಲವೃತ್ತಾಂತ 10:1 KANIRV Bible Verse Image
1 ಪೂರ್ವಕಾಲವೃತ್ತಾಂತ 10:1 (KANIRV) »
ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.

2 ಸಮುವೇಲನು 5:1 KANIRV Bible Verse Image
2 ಸಮುವೇಲನು 5:1 (KANIRV) »
ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,

2 ಸಮುವೇಲನು 23:1 KANIRV Bible Verse Image
2 ಸಮುವೇಲನು 23:1 (KANIRV) »
ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:

2 ಸಮುವೇಲನು 2:4 KANIRV Bible Verse Image
2 ಸಮುವೇಲನು 2:4 (KANIRV) »
ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

2 ಸಮುವೇಲನು 1:17 KANIRV Bible Verse Image
2 ಸಮುವೇಲನು 1:17 (KANIRV) »
ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,

ಲೂಕನು 4:22 KANIRV Bible Verse Image
ಲೂಕನು 4:22 (KANIRV) »
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

Available Bible Translations

American Standard Version
Psalms 141:6 (ASV) »
King James Version
Psalms 141:6 (KJV) »
GOD’S WORD® (GW)
Psalms 141:6 (GW) »
World English Bible
Psalms 141:6 (WEB) »
Louis Segond 1910
Psaumes 141:6 (LSG) »
इंडियन रिवाइज्ड वर्जन - हिंदी
भजन संहिता 141:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 141:6 (PANIRV) »
ভারতীয় সংশোধিত সংস্করণ - বাংলা
গীতমালা 141:6 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 141:6 (TAMIRV) »
इंडियन रिवाइज्ड वर्जन - मराठी
स्तोत्रसंहिता 141:6 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 141:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 141:6 (GUJIRV) »
الكتاب المقدس باللغة العربية، فان دايك
اَلْمَزَامِيرُ 141:6 (AVD) »
תנ ך עברי מודרני
תהלים 141:6 (HEB) »
Bíblia Sagrada Português
Salmos 141:6 (BSL) »
Kinh Thánh: Tiếng Việt
Thánh Thi 141:6 (VIE) »
Reina Valera Antigua
Salmos 141:6 (RVA) »
La Sacra Bibbia
Salmi 141:6 (RIV) »
圣 经 简体中文和合本
诗 篇 141:6 (CUVS) »
聖 經 繁體中文和合本
詩 篇 141:6 (CUVT) »
Bibla e Shenjtë
Psalmet 141:6 (ALB) »
Svenska Bibeln 1917
Psaltaren 141:6 (SV1917) »
Библия на русском
Псалтирь 141:6 (RUSV) »
Українська Біблія
Псалми 141:6 (UKR) »
Szent Biblia - Magyar
Zsoltárok 141:6 (KAR) »
Българска Библия
Псалми 141:6 (BULG) »
聖書 日本語
詩篇 141:6 (JPN) »
Kitaabka Quduuska Ah
Sabuurradii 141:6 (SOM) »
De Heilige Schrift
Psalmen 141:6 (NLD) »
Dansk Bibel 1871
Salme 141:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »