ಕೀರ್ತನೆಗಳು 19:5 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 19:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture

ಕೀರ್ತನೆಗಳು 19:5 KANIRV

ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 19:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture
View New Tab
Picture 03 - ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture
View New Tab
Picture 04 - ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture
View New Tab
Picture 05 - ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture
View New Tab
Picture 06 - ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture
View New Tab
Picture 07 - ಕೀರ್ತನೆಗಳು 19:5 KANIRV - ಅವನು ತನ್ನ - Bible Verse Picture
View New Tab

ಕೀರ್ತನೆಗಳು 19:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 19:5 KANIRV. Please click on any image below to navigate to that specific Bible verse page.

ಫಿಲಿಪ್ಪಿಯವರಿಗೆ 3:13 KANIRV Bible Verse Image
ಫಿಲಿಪ್ಪಿಯವರಿಗೆ 3:13 (KANIRV) »
ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,

1 ಕೊರಿಂಥದವರಿಗೆ 9:24 KANIRV Bible Verse Image
1 ಕೊರಿಂಥದವರಿಗೆ 9:24 (KANIRV) »
ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.

ಪ್ರಸಂಗಿ 1:5 KANIRV Bible Verse Image
ಪ್ರಸಂಗಿ 1:5 (KANIRV) »
ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.

ಯೆಶಾಯನು 61:10 KANIRV Bible Verse Image
ಯೆಶಾಯನು 61:10 (KANIRV) »
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.

ಯೆಶಾಯನು 62:5 KANIRV Bible Verse Image
ಯೆಶಾಯನು 62:5 (KANIRV) »
ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಯೋಹಾನನು 3:29 KANIRV Bible Verse Image
ಯೋಹಾನನು 3:29 (KANIRV) »
ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

ಇಬ್ರಿಯರಿಗೆ 12:1 KANIRV Bible Verse Image
ಇಬ್ರಿಯರಿಗೆ 12:1 (KANIRV) »
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

Available Bible Translations

American Standard Version
Psalms 19:5 (ASV) »
King James Version
Psalms 19:5 (KJV) »
GOD’S WORD® (GW)
Psalms 19:5 (GW) »
World English Bible
Psalms 19:5 (WEB) »
Louis Segond 1910
Psaumes 19:5 (LSG) »
Luther Bibel 1912
Psalm 19:5 (LUTH1912) »
इंडियन रिवाइज्ड वर्जन - हिंदी
भजन संहिता 19:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 19:5 (PANIRV) »
ভারতীয় সংশোধিত সংস্করণ - বাংলা
গীতমালা 19:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 19:5 (TAMIRV) »
इंडियन रिवाइज्ड वर्जन - मराठी
स्तोत्रसंहिता 19:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 19:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 19:5 (GUJIRV) »
الكتاب المقدس باللغة العربية، فان دايك
اَلْمَزَامِيرُ 19:5 (AVD) »
תנ ך עברי מודרני
תהלים 19:5 (HEB) »
Bíblia Sagrada Português
Salmos 19:5 (BSL) »
Kinh Thánh: Tiếng Việt
Thánh Thi 19:5 (VIE) »
Reina Valera Antigua
Salmos 19:5 (RVA) »
La Sacra Bibbia
Salmi 19:5 (RIV) »
圣 经 简体中文和合本
诗 篇 19:5 (CUVS) »
聖 經 繁體中文和合本
詩 篇 19:5 (CUVT) »
Bibla e Shenjtë
Psalmet 19:5 (ALB) »
Svenska Bibeln 1917
Psaltaren 19:5 (SV1917) »
Библия на русском
Псалтирь 19:5 (RUSV) »
Українська Біблія
Псалми 19:5 (UKR) »
Szent Biblia - Magyar
Zsoltárok 19:5 (KAR) »
Българска Библия
Псалми 19:5 (BULG) »
聖書 日本語
詩篇 19:5 (JPN) »
Kitaabka Quduuska Ah
Sabuurradii 19:5 (SOM) »
De Heilige Schrift
Psalmen 19:5 (NLD) »
Dansk Bibel 1871
Salme 19:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »