ಕೀರ್ತನೆಗಳು 2:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 2:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture

ಕೀರ್ತನೆಗಳು 2:1 KANIRV

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 2:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture
View New Tab
Picture 03 - ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture
View New Tab
Picture 04 - ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture
View New Tab
Picture 05 - ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture
View New Tab
Picture 06 - ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture
View New Tab
Picture 07 - ಕೀರ್ತನೆಗಳು 2:1 KANIRV - ಅನ್ಯಜನಾಂಗಗಳು - Bible Verse Picture
View New Tab

ಕೀರ್ತನೆಗಳು 2:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 2:1 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 4:25 KANIRV Bible Verse Image
ಅಪೊಸ್ತಲರ ಕೃತ್ಯಗಳು 4:25 (KANIRV) »
ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?

ಪ್ರಕಟಣೆ 17:14 KANIRV Bible Verse Image
ಪ್ರಕಟಣೆ 17:14 (KANIRV) »
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”

ಕೀರ್ತನೆಗಳು 21:11 KANIRV Bible Verse Image
ಕೀರ್ತನೆಗಳು 21:11 (KANIRV) »
ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.

ಕೀರ್ತನೆಗಳು 46:6 KANIRV Bible Verse Image
ಕೀರ್ತನೆಗಳು 46:6 (KANIRV) »
ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

ಕೀರ್ತನೆಗಳು 83:4 KANIRV Bible Verse Image
ಕೀರ್ತನೆಗಳು 83:4 (KANIRV) »
“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.

ಲೂಕನು 22:22 KANIRV Bible Verse Image
ಲೂಕನು 22:22 (KANIRV) »
ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.

ಮತ್ತಾಯನು 21:38 KANIRV Bible Verse Image
ಮತ್ತಾಯನು 21:38 (KANIRV) »
ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು

ಅಪೊಸ್ತಲರ ಕೃತ್ಯಗಳು 17:5 KANIRV Bible Verse Image
ಅಪೊಸ್ತಲರ ಕೃತ್ಯಗಳು 17:5 (KANIRV) »
ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.

ಕೀರ್ತನೆಗಳು 18:42 KANIRV Bible Verse Image
ಕೀರ್ತನೆಗಳು 18:42 (KANIRV) »
ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.

ಯೆಶಾಯನು 8:9 KANIRV Bible Verse Image
ಯೆಶಾಯನು 8:9 (KANIRV) »
ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ಅಪೊಸ್ತಲರ ಕೃತ್ಯಗಳು 5:33 KANIRV Bible Verse Image
ಅಪೊಸ್ತಲರ ಕೃತ್ಯಗಳು 5:33 (KANIRV) »
ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.

ಲೂಕನು 18:32 KANIRV Bible Verse Image
ಲೂಕನು 18:32 (KANIRV) »
ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,

Available Bible Translations

American Standard Version
Psalms 2:1 (ASV) »
King James Version
Psalms 2:1 (KJV) »
GOD’S WORD® (GW)
Psalms 2:1 (GW) »
World English Bible
Psalms 2:1 (WEB) »
Louis Segond 1910
Psaumes 2:1 (LSG) »
Luther Bibel 1912
Psalm 2:1 (LUTH1912) »
इंडियन रिवाइज्ड वर्जन - हिंदी
भजन संहिता 2:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 2:1 (PANIRV) »
ভারতীয় সংশোধিত সংস্করণ - বাংলা
গীতমালা 2:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 2:1 (TAMIRV) »
इंडियन रिवाइज्ड वर्जन - मराठी
स्तोत्रसंहिता 2:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 2:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 2:1 (GUJIRV) »
الكتاب المقدس باللغة العربية، فان دايك
اَلْمَزَامِيرُ 2:1 (AVD) »
תנ ך עברי מודרני
תהלים 2:1 (HEB) »
Bíblia Sagrada Português
Salmos 2:1 (BSL) »
Kinh Thánh: Tiếng Việt
Thánh Thi 2:1 (VIE) »
Reina Valera Antigua
Salmos 2:1 (RVA) »
La Sacra Bibbia
Salmi 2:1 (RIV) »
圣 经 简体中文和合本
诗 篇 2:1 (CUVS) »
聖 經 繁體中文和合本
詩 篇 2:1 (CUVT) »
Bibla e Shenjtë
Psalmet 2:1 (ALB) »
Svenska Bibeln 1917
Psaltaren 2:1 (SV1917) »
Библия на русском
Псалтирь 2:1 (RUSV) »
Українська Біблія
Псалми 2:1 (UKR) »
Szent Biblia - Magyar
Zsoltárok 2:1 (KAR) »
Българска Библия
Псалми 2:1 (BULG) »
聖書 日本語
詩篇 2:1 (JPN) »
Kitaabka Quduuska Ah
Sabuurradii 2:1 (SOM) »
De Heilige Schrift
Psalmen 2:1 (NLD) »
Dansk Bibel 1871
Salme 2:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »