ಕೀರ್ತನೆಗಳು 35:4 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 35:4 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture

ಕೀರ್ತನೆಗಳು 35:4 KANIRV

ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 35:4 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture
View New Tab
Picture 03 - ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture
View New Tab
Picture 04 - ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture
View New Tab
Picture 05 - ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture
View New Tab
Picture 06 - ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture
View New Tab
Picture 07 - ಕೀರ್ತನೆಗಳು 35:4 KANIRV - ನನ್ನ ಪ್ರಾಣವನ್ನು - Bible Verse Picture
View New Tab

ಕೀರ್ತನೆಗಳು 35:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 35:4 KANIRV. Please click on any image below to navigate to that specific Bible verse page.

ಯೆರೆಮೀಯನು 46:5 KANIRV Bible Verse Image
ಯೆರೆಮೀಯನು 46:5 (KANIRV) »
ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ಕೀರ್ತನೆಗಳು 38:12 KANIRV Bible Verse Image
ಕೀರ್ತನೆಗಳು 38:12 (KANIRV) »
ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.

ಕೀರ್ತನೆಗಳು 70:2 KANIRV Bible Verse Image
ಕೀರ್ತನೆಗಳು 70:2 (KANIRV) »
ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

ಕೀರ್ತನೆಗಳು 35:26 KANIRV Bible Verse Image
ಕೀರ್ತನೆಗಳು 35:26 (KANIRV) »
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.

ಕೀರ್ತನೆಗಳು 129:5 KANIRV Bible Verse Image
ಕೀರ್ತನೆಗಳು 129:5 (KANIRV) »
ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.

ಕೀರ್ತನೆಗಳು 31:17 KANIRV Bible Verse Image
ಕೀರ್ತನೆಗಳು 31:17 (KANIRV) »
ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.

ಯೆಹೆಜ್ಕೇಲನು 13:19 KANIRV Bible Verse Image
ಯೆಹೆಜ್ಕೇಲನು 13:19 (KANIRV) »
ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’

ಯೆಶಾಯನು 37:29 KANIRV Bible Verse Image
ಯೆಶಾಯನು 37:29 (KANIRV) »
ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.

1 ಸಮುವೇಲನು 23:23 KANIRV Bible Verse Image
1 ಸಮುವೇಲನು 23:23 (KANIRV) »
ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.

ಕೀರ್ತನೆಗಳು 40:14 KANIRV Bible Verse Image
ಕೀರ್ತನೆಗಳು 40:14 (KANIRV) »
ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.

ಕೀರ್ತನೆಗಳು 71:24 KANIRV Bible Verse Image
ಕೀರ್ತನೆಗಳು 71:24 (KANIRV) »
ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.

1 ಅರಸುಗಳು 19:10 KANIRV Bible Verse Image
1 ಅರಸುಗಳು 19:10 (KANIRV) »
ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.

Available Bible Translations

American Standard Version
Psalms 35:4 (ASV) »
King James Version
Psalms 35:4 (KJV) »
GOD’S WORD® (GW)
Psalms 35:4 (GW) »
World English Bible
Psalms 35:4 (WEB) »
Louis Segond 1910
Psaumes 35:4 (LSG) »
Luther Bibel 1912
Psalm 35:4 (LUTH1912) »
इंडियन रिवाइज्ड वर्जन - हिंदी
भजन संहिता 35:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 35:4 (PANIRV) »
ভারতীয় সংশোধিত সংস্করণ - বাংলা
গীতমালা 35:4 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 35:4 (TAMIRV) »
इंडियन रिवाइज्ड वर्जन - मराठी
स्तोत्रसंहिता 35:4 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 35:4 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 35:4 (GUJIRV) »
الكتاب المقدس باللغة العربية، فان دايك
اَلْمَزَامِيرُ 35:4 (AVD) »
תנ ך עברי מודרני
תהלים 35:4 (HEB) »
Bíblia Sagrada Português
Salmos 35:4 (BSL) »
Kinh Thánh: Tiếng Việt
Thánh Thi 35:4 (VIE) »
Reina Valera Antigua
Salmos 35:4 (RVA) »
La Sacra Bibbia
Salmi 35:4 (RIV) »
圣 经 简体中文和合本
诗 篇 35:4 (CUVS) »
聖 經 繁體中文和合本
詩 篇 35:4 (CUVT) »
Bibla e Shenjtë
Psalmet 35:4 (ALB) »
Svenska Bibeln 1917
Psaltaren 35:4 (SV1917) »
Библия на русском
Псалтирь 35:4 (RUSV) »
Українська Біблія
Псалми 35:4 (UKR) »
Szent Biblia - Magyar
Zsoltárok 35:4 (KAR) »
Българска Библия
Псалми 35:4 (BULG) »
聖書 日本語
詩篇 35:4 (JPN) »
Kitaabka Quduuska Ah
Sabuurradii 35:4 (SOM) »
De Heilige Schrift
Psalmen 35:4 (NLD) »
Dansk Bibel 1871
Salme 35:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »