ಕೀರ್ತನೆಗಳು 44:19 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 44:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture

ಕೀರ್ತನೆಗಳು 44:19 KANIRV

ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 44:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture
View New Tab
Picture 03 - ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture
View New Tab
Picture 04 - ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture
View New Tab
Picture 05 - ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture
View New Tab
Picture 06 - ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture
View New Tab
Picture 07 - ಕೀರ್ತನೆಗಳು 44:19 KANIRV - ಆದರೂ ನೀನು - Bible Verse Picture
View New Tab

ಕೀರ್ತನೆಗಳು 44:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 44:19 KANIRV. Please click on any image below to navigate to that specific Bible verse page.

ಯೋಬನು 3:5 KANIRV Bible Verse Image
ಯೋಬನು 3:5 (KANIRV) »
ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.

ಕೀರ್ತನೆಗಳು 23:4 KANIRV Bible Verse Image
ಕೀರ್ತನೆಗಳು 23:4 (KANIRV) »
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ಕೀರ್ತನೆಗಳು 51:8 KANIRV Bible Verse Image
ಕೀರ್ತನೆಗಳು 51:8 (KANIRV) »
ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.

ಯೆಹೆಜ್ಕೇಲನು 29:3 KANIRV Bible Verse Image
ಯೆಹೆಜ್ಕೇಲನು 29:3 (KANIRV) »
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಮತ್ತಾಯನು 4:16 KANIRV Bible Verse Image
ಮತ್ತಾಯನು 4:16 (KANIRV) »
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.

ಪ್ರಕಟಣೆ 12:9 KANIRV Bible Verse Image
ಪ್ರಕಟಣೆ 12:9 (KANIRV) »
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಯೋಬನು 10:21 KANIRV Bible Verse Image
ಯೋಬನು 10:21 (KANIRV) »
ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.

ಪ್ರಕಟಣೆ 13:11 KANIRV Bible Verse Image
ಪ್ರಕಟಣೆ 13:11 (KANIRV) »
ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.

ಪ್ರಕಟಣೆ 13:2 KANIRV Bible Verse Image
ಪ್ರಕಟಣೆ 13:2 (KANIRV) »
ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.

ಯೆರೆಮೀಯನು 14:17 KANIRV Bible Verse Image
ಯೆರೆಮೀಯನು 14:17 (KANIRV) »
ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.

ಯೆಶಾಯನು 27:1 KANIRV Bible Verse Image
ಯೆಶಾಯನು 27:1 (KANIRV) »
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.

ಯೆಶಾಯನು 34:13 KANIRV Bible Verse Image
ಯೆಶಾಯನು 34:13 (KANIRV) »
ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.

Available Bible Translations

American Standard Version
Psalms 44:19 (ASV) »
King James Version
Psalms 44:19 (KJV) »
GOD’S WORD® (GW)
Psalms 44:19 (GW) »
World English Bible
Psalms 44:19 (WEB) »
Louis Segond 1910
Psaumes 44:19 (LSG) »
इंडियन रिवाइज्ड वर्जन - हिंदी
भजन संहिता 44:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 44:19 (PANIRV) »
ভারতীয় সংশোধিত সংস্করণ - বাংলা
গীতমালা 44:19 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 44:19 (TAMIRV) »
इंडियन रिवाइज्ड वर्जन - मराठी
स्तोत्रसंहिता 44:19 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 44:19 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 44:19 (GUJIRV) »
الكتاب المقدس باللغة العربية، فان دايك
اَلْمَزَامِيرُ 44:19 (AVD) »
תנ ך עברי מודרני
תהלים 44:19 (HEB) »
Bíblia Sagrada Português
Salmos 44:19 (BSL) »
Kinh Thánh: Tiếng Việt
Thánh Thi 44:19 (VIE) »
Reina Valera Antigua
Salmos 44:19 (RVA) »
La Sacra Bibbia
Salmi 44:19 (RIV) »
圣 经 简体中文和合本
诗 篇 44:19 (CUVS) »
聖 經 繁體中文和合本
詩 篇 44:19 (CUVT) »
Bibla e Shenjtë
Psalmet 44:19 (ALB) »
Svenska Bibeln 1917
Psaltaren 44:19 (SV1917) »
Библия на русском
Псалтирь 44:19 (RUSV) »
Українська Біблія
Псалми 44:19 (UKR) »
Szent Biblia - Magyar
Zsoltárok 44:19 (KAR) »
Българска Библия
Псалми 44:19 (BULG) »
聖書 日本語
詩篇 44:19 (JPN) »
Kitaabka Quduuska Ah
Sabuurradii 44:19 (SOM) »
De Heilige Schrift
Psalmen 44:19 (NLD) »
Dansk Bibel 1871
Salme 44:19 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »