ಕೀರ್ತನೆಗಳು 46:6 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 46:6 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture

ಕೀರ್ತನೆಗಳು 46:6 KANIRV

ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 46:6 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture
View New Tab
Picture 03 - ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture
View New Tab
Picture 04 - ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture
View New Tab
Picture 05 - ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture
View New Tab
Picture 06 - ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture
View New Tab
Picture 07 - ಕೀರ್ತನೆಗಳು 46:6 KANIRV - ಜನಾಂಗಗಳು - Bible Verse Picture
View New Tab

ಕೀರ್ತನೆಗಳು 46:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 46:6 KANIRV. Please click on any image below to navigate to that specific Bible verse page.

ಆಮೋಸನು 9:5 KANIRV Bible Verse Image
ಆಮೋಸನು 9:5 (KANIRV) »
ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.

ಹಬಕ್ಕೂಕನು 3:5 KANIRV Bible Verse Image
ಹಬಕ್ಕೂಕನು 3:5 (KANIRV) »
ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ.

ಕೀರ್ತನೆಗಳು 18:13 KANIRV Bible Verse Image
ಕೀರ್ತನೆಗಳು 18:13 (KANIRV) »
ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.

ಯೆಹೋಶುವನು 2:24 KANIRV Bible Verse Image
ಯೆಹೋಶುವನು 2:24 (KANIRV) »
ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.

ಯೆಶಾಯನು 37:21 KANIRV Bible Verse Image
ಯೆಶಾಯನು 37:21 (KANIRV) »
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’

ಯೆರೆಮೀಯನು 25:30 KANIRV Bible Verse Image
ಯೆರೆಮೀಯನು 25:30 (KANIRV) »
ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.

ಯೋವೇಲನು 2:11 KANIRV Bible Verse Image
ಯೋವೇಲನು 2:11 (KANIRV) »
ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?

ಆಮೋಸನು 1:2 KANIRV Bible Verse Image
ಆಮೋಸನು 1:2 (KANIRV) »
ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಆಮೋಸನು 9:13 KANIRV Bible Verse Image
ಆಮೋಸನು 9:13 (KANIRV) »
ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

ಮೀಕನು 1:4 KANIRV Bible Verse Image
ಮೀಕನು 1:4 (KANIRV) »
ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.

ನಹೂಮನು 1:5 KANIRV Bible Verse Image
ನಹೂಮನು 1:5 (KANIRV) »
ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಹಬಕ್ಕೂಕನು 3:10 KANIRV Bible Verse Image
ಹಬಕ್ಕೂಕನು 3:10 (KANIRV) »
ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.

Available Bible Translations

American Standard Version
Psalms 46:6 (ASV) »
King James Version
Psalms 46:6 (KJV) »
GOD’S WORD® (GW)
Psalms 46:6 (GW) »
World English Bible
Psalms 46:6 (WEB) »
Louis Segond 1910
Psaumes 46:6 (LSG) »
Luther Bibel 1912
Psalm 46:6 (LUTH1912) »
इंडियन रिवाइज्ड वर्जन - हिंदी
भजन संहिता 46:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 46:6 (PANIRV) »
ভারতীয় সংশোধিত সংস্করণ - বাংলা
গীতমালা 46:6 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 46:6 (TAMIRV) »
इंडियन रिवाइज्ड वर्जन - मराठी
स्तोत्रसंहिता 46:6 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 46:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 46:6 (GUJIRV) »
الكتاب المقدس باللغة العربية، فان دايك
اَلْمَزَامِيرُ 46:6 (AVD) »
תנ ך עברי מודרני
תהלים 46:6 (HEB) »
Bíblia Sagrada Português
Salmos 46:6 (BSL) »
Kinh Thánh: Tiếng Việt
Thánh Thi 46:6 (VIE) »
Reina Valera Antigua
Salmos 46:6 (RVA) »
La Sacra Bibbia
Salmi 46:6 (RIV) »
圣 经 简体中文和合本
诗 篇 46:6 (CUVS) »
聖 經 繁體中文和合本
詩 篇 46:6 (CUVT) »
Bibla e Shenjtë
Psalmet 46:6 (ALB) »
Svenska Bibeln 1917
Psaltaren 46:6 (SV1917) »
Библия на русском
Псалтирь 46:6 (RUSV) »
Українська Біблія
Псалми 46:6 (UKR) »
Szent Biblia - Magyar
Zsoltárok 46:6 (KAR) »
Българска Библия
Псалми 46:6 (BULG) »
聖書 日本語
詩篇 46:6 (JPN) »
Kitaabka Quduuska Ah
Sabuurradii 46:6 (SOM) »
De Heilige Schrift
Psalmen 46:6 (NLD) »
Dansk Bibel 1871
Salme 46:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »