ಕೀರ್ತನೆಗಳು 47:3 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 47:3 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture

ಕೀರ್ತನೆಗಳು 47:3 KANIRV

ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 47:3 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture
View New Tab
Picture 03 - ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture
View New Tab
Picture 04 - ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture
View New Tab
Picture 05 - ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture
View New Tab
Picture 06 - ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture
View New Tab
Picture 07 - ಕೀರ್ತನೆಗಳು 47:3 KANIRV - ಆತನು ಜನಾಂಗಗಳನ್ನು - Bible Verse Picture
View New Tab

ಕೀರ್ತನೆಗಳು 47:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 47:3 KANIRV. Please click on any image below to navigate to that specific Bible verse page.

ಕೀರ್ತನೆಗಳು 18:47 KANIRV Bible Verse Image
ಕೀರ್ತನೆಗಳು 18:47 (KANIRV) »
ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಕೀರ್ತನೆಗಳು 110:1 KANIRV Bible Verse Image
ಕೀರ್ತನೆಗಳು 110:1 (KANIRV) »
ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಕೀರ್ತನೆಗಳು 81:14 KANIRV Bible Verse Image
ಕೀರ್ತನೆಗಳು 81:14 (KANIRV) »
ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.

1 ಕೊರಿಂಥದವರಿಗೆ 15:25 KANIRV Bible Verse Image
1 ಕೊರಿಂಥದವರಿಗೆ 15:25 (KANIRV) »
ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಧರ್ಮೋಪದೇಶಕಾಂಡ 33:29 KANIRV Bible Verse Image
ಧರ್ಮೋಪದೇಶಕಾಂಡ 33:29 (KANIRV) »
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.

ಯೆಹೋಶುವನು 10:24 KANIRV Bible Verse Image
ಯೆಹೋಶುವನು 10:24 (KANIRV) »
ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.

ಫಿಲಿಪ್ಪಿಯವರಿಗೆ 3:21 KANIRV Bible Verse Image
ಫಿಲಿಪ್ಪಿಯವರಿಗೆ 3:21 (KANIRV) »
ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

ಯೆಹೋಶುವನು 21:44 KANIRV Bible Verse Image
ಯೆಹೋಶುವನು 21:44 (KANIRV) »
ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

Available Bible Translations

American Standard Version
Psalms 47:3 (ASV) »
King James Version
Psalms 47:3 (KJV) »
GOD’S WORD® (GW)
Psalms 47:3 (GW) »
World English Bible
Psalms 47:3 (WEB) »
Louis Segond 1910
Psaumes 47:3 (LSG) »
Luther Bibel 1912
Psalm 47:3 (LUTH1912) »
इंडियन रिवाइज्ड वर्जन - हिंदी
भजन संहिता 47:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 47:3 (PANIRV) »
ভারতীয় সংশোধিত সংস্করণ - বাংলা
গীতমালা 47:3 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 47:3 (TAMIRV) »
इंडियन रिवाइज्ड वर्जन - मराठी
स्तोत्रसंहिता 47:3 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 47:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 47:3 (GUJIRV) »
الكتاب المقدس باللغة العربية، فان دايك
اَلْمَزَامِيرُ 47:3 (AVD) »
תנ ך עברי מודרני
תהלים 47:3 (HEB) »
Bíblia Sagrada Português
Salmos 47:3 (BSL) »
Kinh Thánh: Tiếng Việt
Thánh Thi 47:3 (VIE) »
Reina Valera Antigua
Salmos 47:3 (RVA) »
La Sacra Bibbia
Salmi 47:3 (RIV) »
圣 经 简体中文和合本
诗 篇 47:3 (CUVS) »
聖 經 繁體中文和合本
詩 篇 47:3 (CUVT) »
Bibla e Shenjtë
Psalmet 47:3 (ALB) »
Svenska Bibeln 1917
Psaltaren 47:3 (SV1917) »
Библия на русском
Псалтирь 47:3 (RUSV) »
Українська Біблія
Псалми 47:3 (UKR) »
Szent Biblia - Magyar
Zsoltárok 47:3 (KAR) »
Българска Библия
Псалми 47:3 (BULG) »
聖書 日本語
詩篇 47:3 (JPN) »
Kitaabka Quduuska Ah
Sabuurradii 47:3 (SOM) »
De Heilige Schrift
Psalmen 47:3 (NLD) »
Dansk Bibel 1871
Salme 47:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »