ಕೀರ್ತನೆಗಳು 6:9 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 6:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture

ಕೀರ್ತನೆಗಳು 6:9 KANIRV

ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 6:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture
View New Tab
Picture 03 - ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture
View New Tab
Picture 04 - ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture
View New Tab
Picture 05 - ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture
View New Tab
Picture 06 - ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture
View New Tab
Picture 07 - ಕೀರ್ತನೆಗಳು 6:9 KANIRV - ಆತನು ನನ್ನ - Bible Verse Picture
View New Tab

ಕೀರ್ತನೆಗಳು 6:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 6:9 KANIRV. Please click on any image below to navigate to that specific Bible verse page.

ಕೀರ್ತನೆಗಳು 120:1 KANIRV Bible Verse Image
ಕೀರ್ತನೆಗಳು 120:1 (KANIRV) »
ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

ಕೀರ್ತನೆಗಳು 66:19 KANIRV Bible Verse Image
ಕೀರ್ತನೆಗಳು 66:19 (KANIRV) »
ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.

2 ಕೊರಿಂಥದವರಿಗೆ 12:8 KANIRV Bible Verse Image
2 ಕೊರಿಂಥದವರಿಗೆ 12:8 (KANIRV) »
ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ

ಕೀರ್ತನೆಗಳು 40:1 KANIRV Bible Verse Image
ಕೀರ್ತನೆಗಳು 40:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.

ಕೀರ್ತನೆಗಳು 138:3 KANIRV Bible Verse Image
ಕೀರ್ತನೆಗಳು 138:3 (KANIRV) »
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.

ಕೀರ್ತನೆಗಳು 3:4 KANIRV Bible Verse Image
ಕೀರ್ತನೆಗಳು 3:4 (KANIRV) »
ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

ಕೀರ್ತನೆಗಳು 118:5 KANIRV Bible Verse Image
ಕೀರ್ತನೆಗಳು 118:5 (KANIRV) »
ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.

ಕೀರ್ತನೆಗಳು 31:22 KANIRV Bible Verse Image
ಕೀರ್ತನೆಗಳು 31:22 (KANIRV) »
ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

2 ಕೊರಿಂಥದವರಿಗೆ 1:10 KANIRV Bible Verse Image
2 ಕೊರಿಂಥದವರಿಗೆ 1:10 (KANIRV) »
ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.

ಕೀರ್ತನೆಗಳು 116:1 KANIRV Bible Verse Image
ಕೀರ್ತನೆಗಳು 116:1 (KANIRV) »
ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.

ಯೋನನು 2:2 KANIRV Bible Verse Image
ಯೋನನು 2:2 (KANIRV) »
“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

ಯೋನನು 2:7 KANIRV Bible Verse Image
ಯೋನನು 2:7 (KANIRV) »
“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

Available Bible Translations

American Standard Version
Psalms 6:9 (ASV) »
King James Version
Psalms 6:9 (KJV) »
GOD’S WORD® (GW)
Psalms 6:9 (GW) »
World English Bible
Psalms 6:9 (WEB) »
Louis Segond 1910
Psaumes 6:9 (LSG) »
Luther Bibel 1912
Psalm 6:9 (LUTH1912) »
इंडियन रिवाइज्ड वर्जन - हिंदी
भजन संहिता 6:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 6:9 (PANIRV) »
ভারতীয় সংশোধিত সংস্করণ - বাংলা
গীতমালা 6:9 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 6:9 (TAMIRV) »
इंडियन रिवाइज्ड वर्जन - मराठी
स्तोत्रसंहिता 6:9 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 6:9 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 6:9 (GUJIRV) »
الكتاب المقدس باللغة العربية، فان دايك
اَلْمَزَامِيرُ 6:9 (AVD) »
תנ ך עברי מודרני
תהלים 6:9 (HEB) »
Bíblia Sagrada Português
Salmos 6:9 (BSL) »
Kinh Thánh: Tiếng Việt
Thánh Thi 6:9 (VIE) »
Reina Valera Antigua
Salmos 6:9 (RVA) »
La Sacra Bibbia
Salmi 6:9 (RIV) »
圣 经 简体中文和合本
诗 篇 6:9 (CUVS) »
聖 經 繁體中文和合本
詩 篇 6:9 (CUVT) »
Bibla e Shenjtë
Psalmet 6:9 (ALB) »
Svenska Bibeln 1917
Psaltaren 6:9 (SV1917) »
Библия на русском
Псалтирь 6:9 (RUSV) »
Українська Біблія
Псалми 6:9 (UKR) »
Szent Biblia - Magyar
Zsoltárok 6:9 (KAR) »
Българска Библия
Псалми 6:9 (BULG) »
聖書 日本語
詩篇 6:9 (JPN) »
Kitaabka Quduuska Ah
Sabuurradii 6:9 (SOM) »
De Heilige Schrift
Psalmen 6:9 (NLD) »
Dansk Bibel 1871
Salme 6:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »