ಕೀರ್ತನೆಗಳು 7:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 7:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture

ಕೀರ್ತನೆಗಳು 7:1 KANIRV

ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 7:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture
View New Tab
Picture 03 - ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture
View New Tab
Picture 04 - ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture
View New Tab
Picture 05 - ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture
View New Tab
Picture 06 - ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture
View New Tab
Picture 07 - ಕೀರ್ತನೆಗಳು 7:1 KANIRV - ಬೆನ್ಯಾಮೀನ್ - Bible Verse Picture
View New Tab

ಕೀರ್ತನೆಗಳು 7:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 7:1 KANIRV. Please click on any image below to navigate to that specific Bible verse page.

ಕೀರ್ತನೆಗಳು 31:15 KANIRV Bible Verse Image
ಕೀರ್ತನೆಗಳು 31:15 (KANIRV) »
ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.

ಹಬಕ್ಕೂಕನು 3:1 KANIRV Bible Verse Image
ಹಬಕ್ಕೂಕನು 3:1 (KANIRV) »
ಶಿಗ್ಯೋನೋತ್ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ.

ಯೆಹೋಶುವನು 14:8 KANIRV Bible Verse Image
ಯೆಹೋಶುವನು 14:8 (KANIRV) »
ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.

ಕೀರ್ತನೆಗಳು 32:10 KANIRV Bible Verse Image
ಕೀರ್ತನೆಗಳು 32:10 (KANIRV) »
ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.

ಕೀರ್ತನೆಗಳು 13:3 KANIRV Bible Verse Image
ಕೀರ್ತನೆಗಳು 13:3 (KANIRV) »
ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

ಯೆಶಾಯನು 50:10 KANIRV Bible Verse Image
ಯೆಶಾಯನು 50:10 (KANIRV) »
ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಯೆರೆಮೀಯನು 31:18 KANIRV Bible Verse Image
ಯೆರೆಮೀಯನು 31:18 (KANIRV) »
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

ಯೆರೆಮೀಯನು 15:15 KANIRV Bible Verse Image
ಯೆರೆಮೀಯನು 15:15 (KANIRV) »
ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.

ಯೆರೆಮೀಯನು 20:11 KANIRV Bible Verse Image
ಯೆರೆಮೀಯನು 20:11 (KANIRV) »
ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.

ದಾನಿಯೇಲನು 9:19 KANIRV Bible Verse Image
ದಾನಿಯೇಲನು 9:19 (KANIRV) »
ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”

ದಾನಿಯೇಲನು 9:4 KANIRV Bible Verse Image
ದಾನಿಯೇಲನು 9:4 (KANIRV) »
ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,

ಜೆಕರ್ಯನು 14:5 KANIRV Bible Verse Image
ಜೆಕರ್ಯನು 14:5 (KANIRV) »
ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.

Available Bible Translations

American Standard Version
Psalms 7:1 (ASV) »
King James Version
Psalms 7:1 (KJV) »
GOD’S WORD® (GW)
Psalms 7:1 (GW) »
World English Bible
Psalms 7:1 (WEB) »
Louis Segond 1910
Psaumes 7:1 (LSG) »
Luther Bibel 1912
Psalm 7:1 (LUTH1912) »
इंडियन रिवाइज्ड वर्जन - हिंदी
भजन संहिता 7:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 7:1 (PANIRV) »
ভারতীয় সংশোধিত সংস্করণ - বাংলা
গীতমালা 7:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 7:1 (TAMIRV) »
इंडियन रिवाइज्ड वर्जन - मराठी
स्तोत्रसंहिता 7:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 7:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 7:1 (GUJIRV) »
الكتاب المقدس باللغة العربية، فان دايك
اَلْمَزَامِيرُ 7:1 (AVD) »
תנ ך עברי מודרני
תהלים 7:1 (HEB) »
Bíblia Sagrada Português
Salmos 7:1 (BSL) »
Kinh Thánh: Tiếng Việt
Thánh Thi 7:1 (VIE) »
Reina Valera Antigua
Salmos 7:1 (RVA) »
La Sacra Bibbia
Salmi 7:1 (RIV) »
圣 经 简体中文和合本
诗 篇 7:1 (CUVS) »
聖 經 繁體中文和合本
詩 篇 7:1 (CUVT) »
Bibla e Shenjtë
Psalmet 7:1 (ALB) »
Svenska Bibeln 1917
Psaltaren 7:1 (SV1917) »
Библия на русском
Псалтирь 7:1 (RUSV) »
Українська Біблія
Псалми 7:1 (UKR) »
Szent Biblia - Magyar
Zsoltárok 7:1 (KAR) »
Българска Библия
Псалми 7:1 (BULG) »
聖書 日本語
詩篇 7:1 (JPN) »
Kitaabka Quduuska Ah
Sabuurradii 7:1 (SOM) »
De Heilige Schrift
Psalmen 7:1 (NLD) »
Dansk Bibel 1871
Salme 7:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »