ಕೀರ್ತನೆಗಳು 7:9 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 7:9 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture

ಕೀರ್ತನೆಗಳು 7:9 KANIRV

ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 7:9 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture
View New Tab
Picture 03 - ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture
View New Tab
Picture 04 - ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture
View New Tab
Picture 05 - ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture
View New Tab
Picture 06 - ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture
View New Tab
Picture 07 - ಕೀರ್ತನೆಗಳು 7:9 KANIRV - ಮನುಷ್ಯರ ಹೃದಯವನ್ನೂ - Bible Verse Picture
View New Tab

ಕೀರ್ತನೆಗಳು 7:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 7:9 KANIRV. Please click on any image below to navigate to that specific Bible verse page.

ಯೆರೆಮೀಯನು 11:20 KANIRV Bible Verse Image
ಯೆರೆಮೀಯನು 11:20 (KANIRV) »
ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.

ಯೆರೆಮೀಯನು 20:12 KANIRV Bible Verse Image
ಯೆರೆಮೀಯನು 20:12 (KANIRV) »
ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.

1 ಪೂರ್ವಕಾಲವೃತ್ತಾಂತ 28:9 KANIRV Bible Verse Image
1 ಪೂರ್ವಕಾಲವೃತ್ತಾಂತ 28:9 (KANIRV) »
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

ಯೆರೆಮೀಯನು 17:10 KANIRV Bible Verse Image
ಯೆರೆಮೀಯನು 17:10 (KANIRV) »
ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.

ಪ್ರಕಟಣೆ 2:23 KANIRV Bible Verse Image
ಪ್ರಕಟಣೆ 2:23 (KANIRV) »
ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.

ಕೀರ್ತನೆಗಳು 139:1 KANIRV Bible Verse Image
ಕೀರ್ತನೆಗಳು 139:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;

ಕೀರ್ತನೆಗಳು 26:2 KANIRV Bible Verse Image
ಕೀರ್ತನೆಗಳು 26:2 (KANIRV) »
ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.

ಕೀರ್ತನೆಗಳು 11:5 KANIRV Bible Verse Image
ಕೀರ್ತನೆಗಳು 11:5 (KANIRV) »
ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

ಕೀರ್ತನೆಗಳು 44:21 KANIRV Bible Verse Image
ಕೀರ್ತನೆಗಳು 44:21 (KANIRV) »
ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?

1 ಸಮುವೇಲನು 16:7 KANIRV Bible Verse Image
1 ಸಮುವೇಲನು 16:7 (KANIRV) »
ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.

ಕೀರ್ತನೆಗಳು 37:23 KANIRV Bible Verse Image
ಕೀರ್ತನೆಗಳು 37:23 (KANIRV) »
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.

ಕೀರ್ತನೆಗಳು 17:3 KANIRV Bible Verse Image
ಕೀರ್ತನೆಗಳು 17:3 (KANIRV) »
ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.

Available Bible Translations

American Standard Version
Psalms 7:9 (ASV) »
King James Version
Psalms 7:9 (KJV) »
GOD’S WORD® (GW)
Psalms 7:9 (GW) »
World English Bible
Psalms 7:9 (WEB) »
Louis Segond 1910
Psaumes 7:9 (LSG) »
Luther Bibel 1912
Psalm 7:9 (LUTH1912) »
इंडियन रिवाइज्ड वर्जन - हिंदी
भजन संहिता 7:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 7:9 (PANIRV) »
ভারতীয় সংশোধিত সংস্করণ - বাংলা
গীতমালা 7:9 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 7:9 (TAMIRV) »
इंडियन रिवाइज्ड वर्जन - मराठी
स्तोत्रसंहिता 7:9 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 7:9 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 7:9 (GUJIRV) »
الكتاب المقدس باللغة العربية، فان دايك
اَلْمَزَامِيرُ 7:9 (AVD) »
תנ ך עברי מודרני
תהלים 7:9 (HEB) »
Bíblia Sagrada Português
Salmos 7:9 (BSL) »
Kinh Thánh: Tiếng Việt
Thánh Thi 7:9 (VIE) »
Reina Valera Antigua
Salmos 7:9 (RVA) »
La Sacra Bibbia
Salmi 7:9 (RIV) »
圣 经 简体中文和合本
诗 篇 7:9 (CUVS) »
聖 經 繁體中文和合本
詩 篇 7:9 (CUVT) »
Bibla e Shenjtë
Psalmet 7:9 (ALB) »
Svenska Bibeln 1917
Psaltaren 7:9 (SV1917) »
Библия на русском
Псалтирь 7:9 (RUSV) »
Українська Біблія
Псалми 7:9 (UKR) »
Szent Biblia - Magyar
Zsoltárok 7:9 (KAR) »
Българска Библия
Псалми 7:9 (BULG) »
聖書 日本語
詩篇 7:9 (JPN) »
Kitaabka Quduuska Ah
Sabuurradii 7:9 (SOM) »
De Heilige Schrift
Psalmen 7:9 (NLD) »
Dansk Bibel 1871
Salme 7:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »