ಕೀರ್ತನೆಗಳು 72:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 72:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture

ಕೀರ್ತನೆಗಳು 72:1 KANIRV

ಸೊಲೊಮೋನನ ಕೀರ್ತನೆ. ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 72:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture
View New Tab
Picture 03 - ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture
View New Tab
Picture 04 - ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture
View New Tab
Picture 05 - ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture
View New Tab
Picture 06 - ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture
View New Tab
Picture 07 - ಕೀರ್ತನೆಗಳು 72:1 KANIRV - ಸೊಲೊಮೋನನ ಕೀರ್ತನೆ. - Bible Verse Picture
View New Tab

ಕೀರ್ತನೆಗಳು 72:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 72:1 KANIRV. Please click on any image below to navigate to that specific Bible verse page.

1 ಪೂರ್ವಕಾಲವೃತ್ತಾಂತ 22:12 KANIRV Bible Verse Image
1 ಪೂರ್ವಕಾಲವೃತ್ತಾಂತ 22:12 (KANIRV) »
ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.

ಯೆಶಾಯನು 11:2 KANIRV Bible Verse Image
ಯೆಶಾಯನು 11:2 (KANIRV) »
ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.

1 ಅರಸುಗಳು 1:39 KANIRV Bible Verse Image
1 ಅರಸುಗಳು 1:39 (KANIRV) »
ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

1 ಪೂರ್ವಕಾಲವೃತ್ತಾಂತ 29:19 KANIRV Bible Verse Image
1 ಪೂರ್ವಕಾಲವೃತ್ತಾಂತ 29:19 (KANIRV) »
ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.

2 ಪೂರ್ವಕಾಲವೃತ್ತಾಂತ 1:10 KANIRV Bible Verse Image
2 ಪೂರ್ವಕಾಲವೃತ್ತಾಂತ 1:10 (KANIRV) »
ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.

ಕೀರ್ತನೆಗಳು 127:1 KANIRV Bible Verse Image
ಕೀರ್ತನೆಗಳು 127:1 (KANIRV) »
ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

ಯೆರೆಮೀಯನು 23:5 KANIRV Bible Verse Image
ಯೆರೆಮೀಯನು 23:5 (KANIRV) »
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಇಬ್ರಿಯರಿಗೆ 1:8 KANIRV Bible Verse Image
ಇಬ್ರಿಯರಿಗೆ 1:8 (KANIRV) »
ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಯೋಹಾನನು 3:34 KANIRV Bible Verse Image
ಯೋಹಾನನು 3:34 (KANIRV) »
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

Available Bible Translations

American Standard Version
Psalms 72:1 (ASV) »
King James Version
Psalms 72:1 (KJV) »
GOD’S WORD® (GW)
Psalms 72:1 (GW) »
World English Bible
Psalms 72:1 (WEB) »
Louis Segond 1910
Psaumes 72:1 (LSG) »
Luther Bibel 1912
Psalm 72:1 (LUTH1912) »
इंडियन रिवाइज्ड वर्जन - हिंदी
भजन संहिता 72:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 72:1 (PANIRV) »
ভারতীয় সংশোধিত সংস্করণ - বাংলা
গীতমালা 72:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 72:1 (TAMIRV) »
इंडियन रिवाइज्ड वर्जन - मराठी
स्तोत्रसंहिता 72:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 72:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 72:1 (GUJIRV) »
الكتاب المقدس باللغة العربية، فان دايك
اَلْمَزَامِيرُ 72:1 (AVD) »
תנ ך עברי מודרני
תהלים 72:1 (HEB) »
Bíblia Sagrada Português
Salmos 72:1 (BSL) »
Kinh Thánh: Tiếng Việt
Thánh Thi 72:1 (VIE) »
Reina Valera Antigua
Salmos 72:1 (RVA) »
La Sacra Bibbia
Salmi 72:1 (RIV) »
圣 经 简体中文和合本
诗 篇 72:1 (CUVS) »
聖 經 繁體中文和合本
詩 篇 72:1 (CUVT) »
Bibla e Shenjtë
Psalmet 72:1 (ALB) »
Svenska Bibeln 1917
Psaltaren 72:1 (SV1917) »
Библия на русском
Псалтирь 72:1 (RUSV) »
Українська Біблія
Псалми 72:1 (UKR) »
Szent Biblia - Magyar
Zsoltárok 72:1 (KAR) »
Българска Библия
Псалми 72:1 (BULG) »
聖書 日本語
詩篇 72:1 (JPN) »
Kitaabka Quduuska Ah
Sabuurradii 72:1 (SOM) »
De Heilige Schrift
Psalmen 72:1 (NLD) »
Dansk Bibel 1871
Salme 72:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »