ಕೀರ್ತನೆಗಳು 76:1 KANIRV Bible Verse Picture Image

Inspirational bible verses with beautiful images and backgrounds. Download ಕೀರ್ತನೆಗಳು 76:1 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture

ಕೀರ್ತನೆಗಳು 76:1 KANIRV

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 76:1 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 03 - ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 04 - ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 05 - ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 06 - ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture
View New Tab
Picture 07 - ಕೀರ್ತನೆಗಳು 76:1 KANIRV - ಪ್ರಧಾನಗಾಯಕನ - Bible Verse Picture
View New Tab

ಕೀರ್ತನೆಗಳು 76:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 76:1 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 17:23 KANIRV Bible Verse Image
ಅಪೊಸ್ತಲರ ಕೃತ್ಯಗಳು 17:23 (KANIRV) »
ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.

ದಾನಿಯೇಲನು 4:1 KANIRV Bible Verse Image
ದಾನಿಯೇಲನು 4:1 (KANIRV) »
ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ದಾನಿಯೇಲನು 3:29 KANIRV Bible Verse Image
ದಾನಿಯೇಲನು 3:29 (KANIRV) »
ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.

ಧರ್ಮೋಪದೇಶಕಾಂಡ 4:34 KANIRV Bible Verse Image
ಧರ್ಮೋಪದೇಶಕಾಂಡ 4:34 (KANIRV) »
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.

ಕೀರ್ತನೆಗಳು 48:1 KANIRV Bible Verse Image
ಕೀರ್ತನೆಗಳು 48:1 (KANIRV) »
ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.

ಕೀರ್ತನೆಗಳು 4:1 KANIRV Bible Verse Image
ಕೀರ್ತನೆಗಳು 4:1 (KANIRV) »
ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಕೀರ್ತನೆಗಳು 67:1 KANIRV Bible Verse Image
ಕೀರ್ತನೆಗಳು 67:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ

ಕೀರ್ತನೆಗಳು 148:13 KANIRV Bible Verse Image
ಕೀರ್ತನೆಗಳು 148:13 (KANIRV) »
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.

ಕೀರ್ತನೆಗಳು 147:19 KANIRV Bible Verse Image
ಕೀರ್ತನೆಗಳು 147:19 (KANIRV) »
ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.

ಕೀರ್ತನೆಗಳು 54:1 KANIRV Bible Verse Image
ಕೀರ್ತನೆಗಳು 54:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.

ಕೀರ್ತನೆಗಳು 61:1 KANIRV Bible Verse Image
ಕೀರ್ತನೆಗಳು 61:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

ಕೀರ್ತನೆಗಳು 98:2 KANIRV Bible Verse Image
ಕೀರ್ತನೆಗಳು 98:2 (KANIRV) »
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

Available Bible Translations

American Standard Version
Psalms 76:1 (ASV) »
King James Version
Psalms 76:1 (KJV) »
GOD’S WORD® (GW)
Psalms 76:1 (GW) »
World English Bible
Psalms 76:1 (WEB) »
Louis Segond 1910
Psaumes 76:1 (LSG) »
Luther Bibel 1912
Psalm 76:1 (LUTH1912) »
इंडियन रिवाइज्ड वर्जन - हिंदी
भजन संहिता 76:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 76:1 (PANIRV) »
ভারতীয় সংশোধিত সংস্করণ - বাংলা
গীতমালা 76:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 76:1 (TAMIRV) »
इंडियन रिवाइज्ड वर्जन - मराठी
स्तोत्रसंहिता 76:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 76:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 76:1 (GUJIRV) »
الكتاب المقدس باللغة العربية، فان دايك
اَلْمَزَامِيرُ 76:1 (AVD) »
תנ ך עברי מודרני
תהלים 76:1 (HEB) »
Bíblia Sagrada Português
Salmos 76:1 (BSL) »
Kinh Thánh: Tiếng Việt
Thánh Thi 76:1 (VIE) »
Reina Valera Antigua
Salmos 76:1 (RVA) »
La Sacra Bibbia
Salmi 76:1 (RIV) »
圣 经 简体中文和合本
诗 篇 76:1 (CUVS) »
聖 經 繁體中文和合本
詩 篇 76:1 (CUVT) »
Bibla e Shenjtë
Psalmet 76:1 (ALB) »
Svenska Bibeln 1917
Psaltaren 76:1 (SV1917) »
Библия на русском
Псалтирь 76:1 (RUSV) »
Українська Біблія
Псалми 76:1 (UKR) »
Szent Biblia - Magyar
Zsoltárok 76:1 (KAR) »
Българска Библия
Псалми 76:1 (BULG) »
聖書 日本語
詩篇 76:1 (JPN) »
Kitaabka Quduuska Ah
Sabuurradii 76:1 (SOM) »
De Heilige Schrift
Psalmen 76:1 (NLD) »
Dansk Bibel 1871
Salme 76:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »