ಪ್ರಕಟಣೆ 12:5 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 12:5 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture

ಪ್ರಕಟಣೆ 12:5 KANIRV

ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 12:5 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture
View New Tab
Picture 03 - ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture
View New Tab
Picture 04 - ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture
View New Tab
Picture 05 - ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture
View New Tab
Picture 06 - ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture
View New Tab
Picture 07 - ಪ್ರಕಟಣೆ 12:5 KANIRV - ಆಕೆ ಜನಾಂಗಗಳನ್ನು - Bible Verse Picture
View New Tab

ಪ್ರಕಟಣೆ 12:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 12:5 KANIRV. Please click on any image below to navigate to that specific Bible verse page.

ಪ್ರಕಟಣೆ 19:15 KANIRV Bible Verse Image
ಪ್ರಕಟಣೆ 19:15 (KANIRV) »
ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಪ್ರಕಟಣೆ 2:26 KANIRV Bible Verse Image
ಪ್ರಕಟಣೆ 2:26 (KANIRV) »
ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.

ಕೀರ್ತನೆಗಳು 2:9 KANIRV Bible Verse Image
ಕೀರ್ತನೆಗಳು 2:9 (KANIRV) »
ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

ಪ್ರಕಟಣೆ 12:2 KANIRV Bible Verse Image
ಪ್ರಕಟಣೆ 12:2 (KANIRV) »
ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.

ಪ್ರಕಟಣೆ 11:12 KANIRV Bible Verse Image
ಪ್ರಕಟಣೆ 11:12 (KANIRV) »
ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.

ಮತ್ತಾಯನು 1:25 KANIRV Bible Verse Image
ಮತ್ತಾಯನು 1:25 (KANIRV) »
ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.

ಮೀಕನು 5:3 KANIRV Bible Verse Image
ಮೀಕನು 5:3 (KANIRV) »
ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು

ಯೆಶಾಯನು 7:14 KANIRV Bible Verse Image
ಯೆಶಾಯನು 7:14 (KANIRV) »
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

2 ಕೊರಿಂಥದವರಿಗೆ 12:2 KANIRV Bible Verse Image
2 ಕೊರಿಂಥದವರಿಗೆ 12:2 (KANIRV) »
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.

ಯೆರೆಮೀಯನು 31:22 KANIRV Bible Verse Image
ಯೆರೆಮೀಯನು 31:22 (KANIRV) »
ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”

ಮಾರ್ಕನು 16:19 KANIRV Bible Verse Image
ಮಾರ್ಕನು 16:19 (KANIRV) »
ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.

Available Bible Translations

American Standard Version
Revelation 12:5 (ASV) »
King James Version
Revelation 12:5 (KJV) »
GOD’S WORD® (GW)
Revelation 12:5 (GW) »
World English Bible
Revelation 12:5 (WEB) »
Louis Segond 1910
Apocalypse 12:5 (LSG) »
इंडियन रिवाइज्ड वर्जन - हिंदी
प्रकाशितवाक्य 12:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 12:5 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 12:5 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 12:5 (TAMIRV) »
इंडियन रिवाइज्ड वर्जन - मराठी
प्रकटीकरण 12:5 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 12:5 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 12:5 (GUJIRV) »
الكتاب المقدس باللغة العربية، فان دايك
رُؤيا 12:5 (AVD) »
תנ ך עברי מודרני
ההתגלות 12:5 (HEB) »
Bíblia Sagrada Português
Apocalipse 12:5 (BSL) »
Kinh Thánh: Tiếng Việt
Khải Huyền 12:5 (VIE) »
Reina Valera Antigua
Apocalipsis 12:5 (RVA) »
圣 经 简体中文和合本
启 示 录 12:5 (CUVS) »
聖 經 繁體中文和合本
启 示 录 12:5 (CUVT) »
Bibla e Shenjtë
Zbulesa 12:5 (ALB) »
Библия на русском
Откровение 12:5 (RUSV) »
Українська Біблія
Об'явлення 12:5 (UKR) »
Szent Biblia - Magyar
Jelenések 12:5 (KAR) »
Българска Библия
Откровение 12:5 (BULG) »
Kitaabka Quduuska Ah
Muujintii 12:5 (SOM) »
De Heilige Schrift
Openbaring 12:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »