ಪ್ರಕಟಣೆ 16:12 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 16:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture

ಪ್ರಕಟಣೆ 16:12 KANIRV

ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 16:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture
View New Tab
Picture 03 - ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture
View New Tab
Picture 04 - ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture
View New Tab
Picture 05 - ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture
View New Tab
Picture 06 - ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture
View New Tab
Picture 07 - ಪ್ರಕಟಣೆ 16:12 KANIRV - ಆರನೆಯ ದೇವದೂತನು - Bible Verse Picture
View New Tab

ಪ್ರಕಟಣೆ 16:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 16:12 KANIRV. Please click on any image below to navigate to that specific Bible verse page.

ಪ್ರಕಟಣೆ 9:14 KANIRV Bible Verse Image
ಪ್ರಕಟಣೆ 9:14 (KANIRV) »
ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಯೆಶಾಯನು 41:25 KANIRV Bible Verse Image
ಯೆಶಾಯನು 41:25 (KANIRV) »
ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.

ಯೆರೆಮೀಯನು 51:36 KANIRV Bible Verse Image
ಯೆರೆಮೀಯನು 51:36 (KANIRV) »
ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.

ಯೆಶಾಯನು 11:15 KANIRV Bible Verse Image
ಯೆಶಾಯನು 11:15 (KANIRV) »
ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.

ಯೆಶಾಯನು 44:27 KANIRV Bible Verse Image
ಯೆಶಾಯನು 44:27 (KANIRV) »
ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.

ಯೆಶಾಯನು 42:15 KANIRV Bible Verse Image
ಯೆಶಾಯನು 42:15 (KANIRV) »
ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.

ಯೆರೆಮೀಯನು 50:38 KANIRV Bible Verse Image
ಯೆರೆಮೀಯನು 50:38 (KANIRV) »
ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;

ಪ್ರಕಟಣೆ 17:15 KANIRV Bible Verse Image
ಪ್ರಕಟಣೆ 17:15 (KANIRV) »
ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.

ಯೆಶಾಯನು 41:2 KANIRV Bible Verse Image
ಯೆಶಾಯನು 41:2 (KANIRV) »
ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.

ದಾನಿಯೇಲನು 11:43 KANIRV Bible Verse Image
ದಾನಿಯೇಲನು 11:43 (KANIRV) »
ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.

ಪ್ರಕಟಣೆ 7:2 KANIRV Bible Verse Image
ಪ್ರಕಟಣೆ 7:2 (KANIRV) »
ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,

ಯೆಶಾಯನು 46:11 KANIRV Bible Verse Image
ಯೆಶಾಯನು 46:11 (KANIRV) »
ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

Available Bible Translations

American Standard Version
Revelation 16:12 (ASV) »
King James Version
Revelation 16:12 (KJV) »
GOD’S WORD® (GW)
Revelation 16:12 (GW) »
World English Bible
Revelation 16:12 (WEB) »
इंडियन रिवाइज्ड वर्जन - हिंदी
प्रकाशितवाक्य 16:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 16:12 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 16:12 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 16:12 (TAMIRV) »
इंडियन रिवाइज्ड वर्जन - मराठी
प्रकटीकरण 16:12 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 16:12 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 16:12 (GUJIRV) »
الكتاب المقدس باللغة العربية، فان دايك
رُؤيا 16:12 (AVD) »
תנ ך עברי מודרני
ההתגלות 16:12 (HEB) »
Bíblia Sagrada Português
Apocalipse 16:12 (BSL) »
Kinh Thánh: Tiếng Việt
Khải Huyền 16:12 (VIE) »
Reina Valera Antigua
Apocalipsis 16:12 (RVA) »
圣 经 简体中文和合本
启 示 录 16:12 (CUVS) »
聖 經 繁體中文和合本
启 示 录 16:12 (CUVT) »
Bibla e Shenjtë
Zbulesa 16:12 (ALB) »
Библия на русском
Откровение 16:12 (RUSV) »
Українська Біблія
Об'явлення 16:12 (UKR) »
Szent Biblia - Magyar
Jelenések 16:12 (KAR) »
Българска Библия
Откровение 16:12 (BULG) »
Kitaabka Quduuska Ah
Muujintii 16:12 (SOM) »
De Heilige Schrift
Openbaring 16:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »