ಪ್ರಕಟಣೆ 6:12 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 6:12 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture

ಪ್ರಕಟಣೆ 6:12 KANIRV

ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 6:12 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture
View New Tab
Picture 03 - ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture
View New Tab
Picture 04 - ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture
View New Tab
Picture 05 - ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture
View New Tab
Picture 06 - ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture
View New Tab
Picture 07 - ಪ್ರಕಟಣೆ 6:12 KANIRV - ಆತನು ಆರನೆಯ - Bible Verse Picture
View New Tab

ಪ್ರಕಟಣೆ 6:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 6:12 KANIRV. Please click on any image below to navigate to that specific Bible verse page.

ಮತ್ತಾಯನು 24:29 KANIRV Bible Verse Image
ಮತ್ತಾಯನು 24:29 (KANIRV) »
“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.

ಅಪೊಸ್ತಲರ ಕೃತ್ಯಗಳು 2:19 KANIRV Bible Verse Image
ಅಪೊಸ್ತಲರ ಕೃತ್ಯಗಳು 2:19 (KANIRV) »
ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.

ಯೋವೇಲನು 2:10 KANIRV Bible Verse Image
ಯೋವೇಲನು 2:10 (KANIRV) »
ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.

ಮಾರ್ಕನು 13:24 KANIRV Bible Verse Image
ಮಾರ್ಕನು 13:24 (KANIRV) »
ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.

ಯೋವೇಲನು 3:15 KANIRV Bible Verse Image
ಯೋವೇಲನು 3:15 (KANIRV) »
ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.

ಪ್ರಕಟಣೆ 16:18 KANIRV Bible Verse Image
ಪ್ರಕಟಣೆ 16:18 (KANIRV) »
ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.

ಯೋವೇಲನು 2:30 KANIRV Bible Verse Image
ಯೋವೇಲನು 2:30 (KANIRV) »
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.

ಆಮೋಸನು 8:9 KANIRV Bible Verse Image
ಆಮೋಸನು 8:9 (KANIRV) »
ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.

ಯೆಶಾಯನು 13:9 KANIRV Bible Verse Image
ಯೆಶಾಯನು 13:9 (KANIRV) »
ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.

ಪ್ರಕಟಣೆ 11:13 KANIRV Bible Verse Image
ಪ್ರಕಟಣೆ 11:13 (KANIRV) »
ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.

ಯೆಹೆಜ್ಕೇಲನು 32:7 KANIRV Bible Verse Image
ಯೆಹೆಜ್ಕೇಲನು 32:7 (KANIRV) »
ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

ಯೆಶಾಯನು 50:3 KANIRV Bible Verse Image
ಯೆಶಾಯನು 50:3 (KANIRV) »
ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.”

Available Bible Translations

American Standard Version
Revelation 6:12 (ASV) »
King James Version
Revelation 6:12 (KJV) »
GOD’S WORD® (GW)
Revelation 6:12 (GW) »
World English Bible
Revelation 6:12 (WEB) »
Louis Segond 1910
Apocalypse 6:12 (LSG) »
इंडियन रिवाइज्ड वर्जन - हिंदी
प्रकाशितवाक्य 6:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 6:12 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 6:12 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 6:12 (TAMIRV) »
इंडियन रिवाइज्ड वर्जन - मराठी
प्रकटीकरण 6:12 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 6:12 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 6:12 (GUJIRV) »
الكتاب المقدس باللغة العربية، فان دايك
رُؤيا 6:12 (AVD) »
תנ ך עברי מודרני
ההתגלות 6:12 (HEB) »
Bíblia Sagrada Português
Apocalipse 6:12 (BSL) »
Kinh Thánh: Tiếng Việt
Khải Huyền 6:12 (VIE) »
Reina Valera Antigua
Apocalipsis 6:12 (RVA) »
圣 经 简体中文和合本
启 示 录 6:12 (CUVS) »
聖 經 繁體中文和合本
启 示 录 6:12 (CUVT) »
Bibla e Shenjtë
Zbulesa 6:12 (ALB) »
Библия на русском
Откровение 6:12 (RUSV) »
Українська Біблія
Об'явлення 6:12 (UKR) »
Szent Biblia - Magyar
Jelenések 6:12 (KAR) »
Българска Библия
Откровение 6:12 (BULG) »
Kitaabka Quduuska Ah
Muujintii 6:12 (SOM) »
De Heilige Schrift
Openbaring 6:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »