ಪ್ರಕಟಣೆ 8:11 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 8:11 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture

ಪ್ರಕಟಣೆ 8:11 KANIRV

ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 8:11 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture
View New Tab
Picture 03 - ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture
View New Tab
Picture 04 - ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture
View New Tab
Picture 05 - ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture
View New Tab
Picture 06 - ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture
View New Tab
Picture 07 - ಪ್ರಕಟಣೆ 8:11 KANIRV - ಆ ನಕ್ಷತ್ರದ ಹೆಸರು - Bible Verse Picture
View New Tab

ಪ್ರಕಟಣೆ 8:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 8:11 KANIRV. Please click on any image below to navigate to that specific Bible verse page.

ಯೆರೆಮೀಯನು 23:15 KANIRV Bible Verse Image
ಯೆರೆಮೀಯನು 23:15 (KANIRV) »
ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

ಯೆರೆಮೀಯನು 9:15 KANIRV Bible Verse Image
ಯೆರೆಮೀಯನು 9:15 (KANIRV) »
ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.

ಧರ್ಮೋಪದೇಶಕಾಂಡ 29:18 KANIRV Bible Verse Image
ಧರ್ಮೋಪದೇಶಕಾಂಡ 29:18 (KANIRV) »
“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.

ವಿಮೋಚನಕಾಂಡ 15:23 KANIRV Bible Verse Image
ವಿಮೋಚನಕಾಂಡ 15:23 (KANIRV) »
ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.

ಆಮೋಸನು 5:7 KANIRV Bible Verse Image
ಆಮೋಸನು 5:7 (KANIRV) »
ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”

ಆಮೋಸನು 6:12 KANIRV Bible Verse Image
ಆಮೋಸನು 6:12 (KANIRV) »
ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.

ಪ್ರಲಾಪಗಳು 3:19 KANIRV Bible Verse Image
ಪ್ರಲಾಪಗಳು 3:19 (KANIRV) »
ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.

ಜ್ಞಾನೋಕ್ತಿಗಳು 5:4 KANIRV Bible Verse Image
ಜ್ಞಾನೋಕ್ತಿಗಳು 5:4 (KANIRV) »
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.

ಪ್ರಲಾಪಗಳು 3:5 KANIRV Bible Verse Image
ಪ್ರಲಾಪಗಳು 3:5 (KANIRV) »
ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.

ರೂತಳು 1:20 KANIRV Bible Verse Image
ರೂತಳು 1:20 (KANIRV) »
ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.

ಇಬ್ರಿಯರಿಗೆ 12:15 KANIRV Bible Verse Image
ಇಬ್ರಿಯರಿಗೆ 12:15 (KANIRV) »
ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

ಪ್ರಕಟಣೆ 8:7 KANIRV Bible Verse Image
ಪ್ರಕಟಣೆ 8:7 (KANIRV) »
ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.

Available Bible Translations

American Standard Version
Revelation 8:11 (ASV) »
King James Version
Revelation 8:11 (KJV) »
GOD’S WORD® (GW)
Revelation 8:11 (GW) »
World English Bible
Revelation 8:11 (WEB) »
Louis Segond 1910
Apocalypse 8:11 (LSG) »
इंडियन रिवाइज्ड वर्जन - हिंदी
प्रकाशितवाक्य 8:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 8:11 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 8:11 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 8:11 (TAMIRV) »
इंडियन रिवाइज्ड वर्जन - मराठी
प्रकटीकरण 8:11 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 8:11 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 8:11 (GUJIRV) »
الكتاب المقدس باللغة العربية، فان دايك
رُؤيا 8:11 (AVD) »
תנ ך עברי מודרני
ההתגלות 8:11 (HEB) »
Bíblia Sagrada Português
Apocalipse 8:11 (BSL) »
Kinh Thánh: Tiếng Việt
Khải Huyền 8:11 (VIE) »
Reina Valera Antigua
Apocalipsis 8:11 (RVA) »
圣 经 简体中文和合本
启 示 录 8:11 (CUVS) »
聖 經 繁體中文和合本
启 示 录 8:11 (CUVT) »
Bibla e Shenjtë
Zbulesa 8:11 (ALB) »
Библия на русском
Откровение 8:11 (RUSV) »
Українська Біблія
Об'явлення 8:11 (UKR) »
Szent Biblia - Magyar
Jelenések 8:11 (KAR) »
Българска Библия
Откровение 8:11 (BULG) »
Kitaabka Quduuska Ah
Muujintii 8:11 (SOM) »
De Heilige Schrift
Openbaring 8:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »