ಪ್ರಕಟಣೆ 8:8 KANIRV Bible Verse Picture Image

Inspirational bible verses with beautiful images and backgrounds. Download ಪ್ರಕಟಣೆ 8:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture

ಪ್ರಕಟಣೆ 8:8 KANIRV

ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 8:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture
View New Tab
Picture 03 - ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture
View New Tab
Picture 04 - ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture
View New Tab
Picture 05 - ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture
View New Tab
Picture 06 - ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture
View New Tab
Picture 07 - ಪ್ರಕಟಣೆ 8:8 KANIRV - ಎರಡನೆಯ ದೇವದೂತನು - Bible Verse Picture
View New Tab

ಪ್ರಕಟಣೆ 8:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 8:8 KANIRV. Please click on any image below to navigate to that specific Bible verse page.

ಯೆರೆಮೀಯನು 51:25 KANIRV Bible Verse Image
ಯೆರೆಮೀಯನು 51:25 (KANIRV) »
ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ವಿಮೋಚನಕಾಂಡ 7:17 KANIRV Bible Verse Image
ವಿಮೋಚನಕಾಂಡ 7:17 (KANIRV) »
ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.

ಮಾರ್ಕನು 11:23 KANIRV Bible Verse Image
ಮಾರ್ಕನು 11:23 (KANIRV) »
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.

ಪ್ರಕಟಣೆ 8:7 KANIRV Bible Verse Image
ಪ್ರಕಟಣೆ 8:7 (KANIRV) »
ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.

ಆಮೋಸನು 7:4 KANIRV Bible Verse Image
ಆಮೋಸನು 7:4 (KANIRV) »
ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.

ಪ್ರಕಟಣೆ 16:3 KANIRV Bible Verse Image
ಪ್ರಕಟಣೆ 16:3 (KANIRV) »
ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.

ಪ್ರಕಟಣೆ 11:6 KANIRV Bible Verse Image
ಪ್ರಕಟಣೆ 11:6 (KANIRV) »
ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.

ಯೆಹೆಜ್ಕೇಲನು 14:9 KANIRV Bible Verse Image
ಯೆಹೆಜ್ಕೇಲನು 14:9 (KANIRV) »
“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

Available Bible Translations

American Standard Version
Revelation 8:8 (ASV) »
King James Version
Revelation 8:8 (KJV) »
GOD’S WORD® (GW)
Revelation 8:8 (GW) »
World English Bible
Revelation 8:8 (WEB) »
Louis Segond 1910
Apocalypse 8:8 (LSG) »
इंडियन रिवाइज्ड वर्जन - हिंदी
प्रकाशितवाक्य 8:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 8:8 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 8:8 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 8:8 (TAMIRV) »
इंडियन रिवाइज्ड वर्जन - मराठी
प्रकटीकरण 8:8 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 8:8 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 8:8 (GUJIRV) »
الكتاب المقدس باللغة العربية، فان دايك
رُؤيا 8:8 (AVD) »
תנ ך עברי מודרני
ההתגלות 8:8 (HEB) »
Bíblia Sagrada Português
Apocalipse 8:8 (BSL) »
Kinh Thánh: Tiếng Việt
Khải Huyền 8:8 (VIE) »
Reina Valera Antigua
Apocalipsis 8:8 (RVA) »
圣 经 简体中文和合本
启 示 录 8:8 (CUVS) »
聖 經 繁體中文和合本
启 示 录 8:8 (CUVT) »
Bibla e Shenjtë
Zbulesa 8:8 (ALB) »
Библия на русском
Откровение 8:8 (RUSV) »
Українська Біблія
Об'явлення 8:8 (UKR) »
Szent Biblia - Magyar
Jelenések 8:8 (KAR) »
Българска Библия
Откровение 8:8 (BULG) »
Kitaabka Quduuska Ah
Muujintii 8:8 (SOM) »
De Heilige Schrift
Openbaring 8:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »