ರೋಮಾಪುರದವರಿಗೆ 10:15 KANIRV Bible Verse Picture Image

Inspirational bible verses with beautiful images and backgrounds. Download ರೋಮಾಪುರದವರಿಗೆ 10:15 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture

ರೋಮಾಪುರದವರಿಗೆ 10:15 KANIRV

ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 10:15 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture
View New Tab
Picture 03 - ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture
View New Tab
Picture 04 - ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture
View New Tab
Picture 05 - ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture
View New Tab
Picture 06 - ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture
View New Tab
Picture 07 - ರೋಮಾಪುರದವರಿಗೆ 10:15 KANIRV - ಇದಕ್ಕೆ ಸರಿಯಾಗಿ - Bible Verse Picture
View New Tab

ರೋಮಾಪುರದವರಿಗೆ 10:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 10:15 KANIRV. Please click on any image below to navigate to that specific Bible verse page.

ಯೆಶಾಯನು 52:7 KANIRV Bible Verse Image
ಯೆಶಾಯನು 52:7 (KANIRV) »
ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ನಹೂಮನು 1:15 KANIRV Bible Verse Image
ನಹೂಮನು 1:15 (KANIRV) »
ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.

ಎಫೆಸದವರಿಗೆ 2:17 KANIRV Bible Verse Image
ಎಫೆಸದವರಿಗೆ 2:17 (KANIRV) »
ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.

ಮತ್ತಾಯನು 28:18 KANIRV Bible Verse Image
ಮತ್ತಾಯನು 28:18 (KANIRV) »
ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಎಫೆಸದವರಿಗೆ 4:11 KANIRV Bible Verse Image
ಎಫೆಸದವರಿಗೆ 4:11 (KANIRV) »
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಎಫೆಸದವರಿಗೆ 6:15 KANIRV Bible Verse Image
ಎಫೆಸದವರಿಗೆ 6:15 (KANIRV) »
ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

ಯೆಶಾಯನು 61:1 KANIRV Bible Verse Image
ಯೆಶಾಯನು 61:1 (KANIRV) »
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಎಫೆಸದವರಿಗೆ 3:8 KANIRV Bible Verse Image
ಎಫೆಸದವರಿಗೆ 3:8 (KANIRV) »
ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

ಲೂಕನು 2:14 KANIRV Bible Verse Image
ಲೂಕನು 2:14 (KANIRV) »
ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

ಯೆಶಾಯನು 40:9 KANIRV Bible Verse Image
ಯೆಶಾಯನು 40:9 (KANIRV) »
ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

ಯೆರೆಮೀಯನು 23:32 KANIRV Bible Verse Image
ಯೆರೆಮೀಯನು 23:32 (KANIRV) »
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.

1 ಕೊರಿಂಥದವರಿಗೆ 12:28 KANIRV Bible Verse Image
1 ಕೊರಿಂಥದವರಿಗೆ 12:28 (KANIRV) »
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

Available Bible Translations

American Standard Version
Romans 10:15 (ASV) »
King James Version
Romans 10:15 (KJV) »
GOD’S WORD® (GW)
Romans 10:15 (GW) »
World English Bible
Romans 10:15 (WEB) »
Louis Segond 1910
Romains 10:15 (LSG) »
इंडियन रिवाइज्ड वर्जन - हिंदी
रोमियों 10:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 10:15 (PANIRV) »
ভারতীয় সংশোধিত সংস্করণ - বাংলা
ৰোমীয়া 10:15 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 10:15 (TAMIRV) »
इंडियन रिवाइज्ड वर्जन - मराठी
रोमकरांस 10:15 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 10:15 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 10:15 (GUJIRV) »
الكتاب المقدس باللغة العربية، فان دايك
رُومِيَةَ 10:15 (AVD) »
Bíblia Sagrada Português
Romanos 10:15 (BSL) »
Kinh Thánh: Tiếng Việt
Rô-ma 10:15 (VIE) »
Reina Valera Antigua
Romanos 10:15 (RVA) »
La Sacra Bibbia
Romani 10:15 (RIV) »
圣 经 简体中文和合本
罗 马 书 10:15 (CUVS) »
聖 經 繁體中文和合本
羅 馬 書 10:15 (CUVT) »
Библия на русском
Римлянам 10:15 (RUSV) »
Українська Біблія
римлян 10:15 (UKR) »
Szent Biblia - Magyar
Róma 10:15 (KAR) »
Българска Библия
Римляни 10:15 (BULG) »
Kitaabka Quduuska Ah
Rooma 10:15 (SOM) »
De Heilige Schrift
Romeinen 10:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »