ರೋಮಾಪುರದವರಿಗೆ 10:19 KANIRV Bible Verse Picture Image

Inspirational bible verses with beautiful images and backgrounds. Download ರೋಮಾಪುರದವರಿಗೆ 10:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 10:19 KANIRV - ಆದರೆ - Bible Verse Picture

ರೋಮಾಪುರದವರಿಗೆ 10:19 KANIRV

ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 10:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 10:19 KANIRV - ಆದರೆ - Bible Verse Picture
View New Tab
Picture 03 - ರೋಮಾಪುರದವರಿಗೆ 10:19 KANIRV - ಆದರೆ - Bible Verse Picture
View New Tab
Picture 04 - ರೋಮಾಪುರದವರಿಗೆ 10:19 KANIRV - ಆದರೆ - Bible Verse Picture
View New Tab
Picture 05 - ರೋಮಾಪುರದವರಿಗೆ 10:19 KANIRV - ಆದರೆ - Bible Verse Picture
View New Tab
Picture 06 - ರೋಮಾಪುರದವರಿಗೆ 10:19 KANIRV - ಆದರೆ - Bible Verse Picture
View New Tab
Picture 07 - ರೋಮಾಪುರದವರಿಗೆ 10:19 KANIRV - ಆದರೆ - Bible Verse Picture
View New Tab

ರೋಮಾಪುರದವರಿಗೆ 10:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 10:19 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 32:21 KANIRV Bible Verse Image
ಧರ್ಮೋಪದೇಶಕಾಂಡ 32:21 (KANIRV) »
ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ರೋಮಾಪುರದವರಿಗೆ 11:11 KANIRV Bible Verse Image
ರೋಮಾಪುರದವರಿಗೆ 11:11 (KANIRV) »
ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

ರೋಮಾಪುರದವರಿಗೆ 11:14 KANIRV Bible Verse Image
ರೋಮಾಪುರದವರಿಗೆ 11:14 (KANIRV) »
ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.

ತೀತನಿಗೆ 3:3 KANIRV Bible Verse Image
ತೀತನಿಗೆ 3:3 (KANIRV) »
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

1 ಪೇತ್ರನು 2:10 KANIRV Bible Verse Image
1 ಪೇತ್ರನು 2:10 (KANIRV) »
ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಕೀರ್ತನೆಗಳು 115:5 KANIRV Bible Verse Image
ಕೀರ್ತನೆಗಳು 115:5 (KANIRV) »
ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ.

ಹೋಶೇಯನು 2:23 KANIRV Bible Verse Image
ಹೋಶೇಯನು 2:23 (KANIRV) »
ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.

1 ಕೊರಿಂಥದವರಿಗೆ 10:19 KANIRV Bible Verse Image
1 ಕೊರಿಂಥದವರಿಗೆ 10:19 (KANIRV) »
ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,

1 ಕೊರಿಂಥದವರಿಗೆ 11:22 KANIRV Bible Verse Image
1 ಕೊರಿಂಥದವರಿಗೆ 11:22 (KANIRV) »
ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.

1 ಕೊರಿಂಥದವರಿಗೆ 1:12 KANIRV Bible Verse Image
1 ಕೊರಿಂಥದವರಿಗೆ 1:12 (KANIRV) »
ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

1 ಕೊರಿಂಥದವರಿಗೆ 15:50 KANIRV Bible Verse Image
1 ಕೊರಿಂಥದವರಿಗೆ 15:50 (KANIRV) »
ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.

1 ಕೊರಿಂಥದವರಿಗೆ 12:2 KANIRV Bible Verse Image
1 ಕೊರಿಂಥದವರಿಗೆ 12:2 (KANIRV) »
ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.

Available Bible Translations

American Standard Version
Romans 10:19 (ASV) »
King James Version
Romans 10:19 (KJV) »
GOD’S WORD® (GW)
Romans 10:19 (GW) »
World English Bible
Romans 10:19 (WEB) »
Louis Segond 1910
Romains 10:19 (LSG) »
इंडियन रिवाइज्ड वर्जन - हिंदी
रोमियों 10:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 10:19 (PANIRV) »
ভারতীয় সংশোধিত সংস্করণ - বাংলা
ৰোমীয়া 10:19 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 10:19 (TAMIRV) »
इंडियन रिवाइज्ड वर्जन - मराठी
रोमकरांस 10:19 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 10:19 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 10:19 (GUJIRV) »
الكتاب المقدس باللغة العربية، فان دايك
رُومِيَةَ 10:19 (AVD) »
Bíblia Sagrada Português
Romanos 10:19 (BSL) »
Kinh Thánh: Tiếng Việt
Rô-ma 10:19 (VIE) »
Reina Valera Antigua
Romanos 10:19 (RVA) »
La Sacra Bibbia
Romani 10:19 (RIV) »
圣 经 简体中文和合本
罗 马 书 10:19 (CUVS) »
聖 經 繁體中文和合本
羅 馬 書 10:19 (CUVT) »
Библия на русском
Римлянам 10:19 (RUSV) »
Українська Біблія
римлян 10:19 (UKR) »
Szent Biblia - Magyar
Róma 10:19 (KAR) »
Българска Библия
Римляни 10:19 (BULG) »
Kitaabka Quduuska Ah
Rooma 10:19 (SOM) »
De Heilige Schrift
Romeinen 10:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »