ರೋಮಾಪುರದವರಿಗೆ 13:7 KANIRV Bible Verse Picture Image

Inspirational bible verses with beautiful images and backgrounds. Download ರೋಮಾಪುರದವರಿಗೆ 13:7 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture

ರೋಮಾಪುರದವರಿಗೆ 13:7 KANIRV

ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 13:7 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture
View New Tab
Picture 03 - ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture
View New Tab
Picture 04 - ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture
View New Tab
Picture 05 - ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture
View New Tab
Picture 06 - ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture
View New Tab
Picture 07 - ರೋಮಾಪುರದವರಿಗೆ 13:7 KANIRV - ಅವರವರಿಗೆ - Bible Verse Picture
View New Tab

ರೋಮಾಪುರದವರಿಗೆ 13:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 13:7 KANIRV. Please click on any image below to navigate to that specific Bible verse page.

1 ಪೇತ್ರನು 2:17 KANIRV Bible Verse Image
1 ಪೇತ್ರನು 2:17 (KANIRV) »
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.

ಲೂಕನು 20:25 KANIRV Bible Verse Image
ಲೂಕನು 20:25 (KANIRV) »
ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.

ಮತ್ತಾಯನು 17:25 KANIRV Bible Verse Image
ಮತ್ತಾಯನು 17:25 (KANIRV) »
ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.

ಜ್ಞಾನೋಕ್ತಿಗಳು 24:21 KANIRV Bible Verse Image
ಜ್ಞಾನೋಕ್ತಿಗಳು 24:21 (KANIRV) »
ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.

ಮತ್ತಾಯನು 22:21 KANIRV Bible Verse Image
ಮತ್ತಾಯನು 22:21 (KANIRV) »
ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.

1 ತಿಮೊಥೆಯನಿಗೆ 5:17 KANIRV Bible Verse Image
1 ತಿಮೊಥೆಯನಿಗೆ 5:17 (KANIRV) »
ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

ಯಾಜಕಕಾಂಡ 19:3 KANIRV Bible Verse Image
ಯಾಜಕಕಾಂಡ 19:3 (KANIRV) »
“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.

1 ಪೇತ್ರನು 3:7 KANIRV Bible Verse Image
1 ಪೇತ್ರನು 3:7 (KANIRV) »
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

1 ತಿಮೊಥೆಯನಿಗೆ 6:1 KANIRV Bible Verse Image
1 ತಿಮೊಥೆಯನಿಗೆ 6:1 (KANIRV) »
ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.

ಎಫೆಸದವರಿಗೆ 6:2 KANIRV Bible Verse Image
ಎಫೆಸದವರಿಗೆ 6:2 (KANIRV) »
ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,

ಎಫೆಸದವರಿಗೆ 5:33 KANIRV Bible Verse Image
ಎಫೆಸದವರಿಗೆ 5:33 (KANIRV) »
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

ಎಫೆಸದವರಿಗೆ 6:5 KANIRV Bible Verse Image
ಎಫೆಸದವರಿಗೆ 6:5 (KANIRV) »
ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

Available Bible Translations

American Standard Version
Romans 13:7 (ASV) »
King James Version
Romans 13:7 (KJV) »
GOD’S WORD® (GW)
Romans 13:7 (GW) »
World English Bible
Romans 13:7 (WEB) »
Louis Segond 1910
Romains 13:7 (LSG) »
इंडियन रिवाइज्ड वर्जन - हिंदी
रोमियों 13:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 13:7 (PANIRV) »
ভারতীয় সংশোধিত সংস্করণ - বাংলা
ৰোমীয়া 13:7 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 13:7 (TAMIRV) »
इंडियन रिवाइज्ड वर्जन - मराठी
रोमकरांस 13:7 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 13:7 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 13:7 (GUJIRV) »
الكتاب المقدس باللغة العربية، فان دايك
رُومِيَةَ 13:7 (AVD) »
Bíblia Sagrada Português
Romanos 13:7 (BSL) »
Kinh Thánh: Tiếng Việt
Rô-ma 13:7 (VIE) »
Reina Valera Antigua
Romanos 13:7 (RVA) »
La Sacra Bibbia
Romani 13:7 (RIV) »
圣 经 简体中文和合本
罗 马 书 13:7 (CUVS) »
聖 經 繁體中文和合本
羅 馬 書 13:7 (CUVT) »
Bibla e Shenjtë
Romakëve 13:7 (ALB) »
Библия на русском
Римлянам 13:7 (RUSV) »
Українська Біблія
римлян 13:7 (UKR) »
Szent Biblia - Magyar
Róma 13:7 (KAR) »
Българска Библия
Римляни 13:7 (BULG) »
Kitaabka Quduuska Ah
Rooma 13:7 (SOM) »
De Heilige Schrift
Romeinen 13:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »