ರೋಮಾಪುರದವರಿಗೆ 14:14 KANIRV Bible Verse Picture Image

Inspirational bible verses with beautiful images and backgrounds. Download ರೋಮಾಪುರದವರಿಗೆ 14:14 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture

ರೋಮಾಪುರದವರಿಗೆ 14:14 KANIRV

ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 14:14 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture
View New Tab
Picture 03 - ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture
View New Tab
Picture 04 - ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture
View New Tab
Picture 05 - ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture
View New Tab
Picture 06 - ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture
View New Tab
Picture 07 - ರೋಮಾಪುರದವರಿಗೆ 14:14 KANIRV - ಯಾವ ಪದಾರ್ಥವೂ - Bible Verse Picture
View New Tab

ರೋಮಾಪುರದವರಿಗೆ 14:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 14:14 KANIRV. Please click on any image below to navigate to that specific Bible verse page.

ತೀತನಿಗೆ 1:15 KANIRV Bible Verse Image
ತೀತನಿಗೆ 1:15 (KANIRV) »
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.

1 ಕೊರಿಂಥದವರಿಗೆ 8:7 KANIRV Bible Verse Image
1 ಕೊರಿಂಥದವರಿಗೆ 8:7 (KANIRV) »
ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

ಅಪೊಸ್ತಲರ ಕೃತ್ಯಗಳು 10:14 KANIRV Bible Verse Image
ಅಪೊಸ್ತಲರ ಕೃತ್ಯಗಳು 10:14 (KANIRV) »
ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.

ರೋಮಾಪುರದವರಿಗೆ 14:20 KANIRV Bible Verse Image
ರೋಮಾಪುರದವರಿಗೆ 14:20 (KANIRV) »
ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.

1 ತಿಮೊಥೆಯನಿಗೆ 4:4 KANIRV Bible Verse Image
1 ತಿಮೊಥೆಯನಿಗೆ 4:4 (KANIRV) »
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.

ರೋಮಾಪುರದವರಿಗೆ 14:2 KANIRV Bible Verse Image
ರೋಮಾಪುರದವರಿಗೆ 14:2 (KANIRV) »
ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.

1 ಕೊರಿಂಥದವರಿಗೆ 8:10 KANIRV Bible Verse Image
1 ಕೊರಿಂಥದವರಿಗೆ 8:10 (KANIRV) »
ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.

ರೋಮಾಪುರದವರಿಗೆ 14:23 KANIRV Bible Verse Image
ರೋಮಾಪುರದವರಿಗೆ 14:23 (KANIRV) »
ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.

ಅಪೊಸ್ತಲರ ಕೃತ್ಯಗಳು 11:8 KANIRV Bible Verse Image
ಅಪೊಸ್ತಲರ ಕೃತ್ಯಗಳು 11:8 (KANIRV) »
ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.

ಅಪೊಸ್ತಲರ ಕೃತ್ಯಗಳು 10:28 KANIRV Bible Verse Image
ಅಪೊಸ್ತಲರ ಕೃತ್ಯಗಳು 10:28 (KANIRV) »
ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.

1 ಕೊರಿಂಥದವರಿಗೆ 10:25 KANIRV Bible Verse Image
1 ಕೊರಿಂಥದವರಿಗೆ 10:25 (KANIRV) »
ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.

Available Bible Translations

American Standard Version
Romans 14:14 (ASV) »
King James Version
Romans 14:14 (KJV) »
GOD’S WORD® (GW)
Romans 14:14 (GW) »
World English Bible
Romans 14:14 (WEB) »
Louis Segond 1910
Romains 14:14 (LSG) »
इंडियन रिवाइज्ड वर्जन - हिंदी
रोमियों 14:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 14:14 (PANIRV) »
ভারতীয় সংশোধিত সংস্করণ - বাংলা
ৰোমীয়া 14:14 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 14:14 (TAMIRV) »
इंडियन रिवाइज्ड वर्जन - मराठी
रोमकरांस 14:14 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 14:14 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 14:14 (GUJIRV) »
الكتاب المقدس باللغة العربية، فان دايك
رُومِيَةَ 14:14 (AVD) »
Bíblia Sagrada Português
Romanos 14:14 (BSL) »
Kinh Thánh: Tiếng Việt
Rô-ma 14:14 (VIE) »
Reina Valera Antigua
Romanos 14:14 (RVA) »
La Sacra Bibbia
Romani 14:14 (RIV) »
圣 经 简体中文和合本
罗 马 书 14:14 (CUVS) »
聖 經 繁體中文和合本
羅 馬 書 14:14 (CUVT) »
Библия на русском
Римлянам 14:14 (RUSV) »
Українська Біблія
римлян 14:14 (UKR) »
Szent Biblia - Magyar
Róma 14:14 (KAR) »
Българска Библия
Римляни 14:14 (BULG) »
Kitaabka Quduuska Ah
Rooma 14:14 (SOM) »
De Heilige Schrift
Romeinen 14:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »