ರೋಮಾಪುರದವರಿಗೆ 14:8 KANIRV Bible Verse Picture Image

Inspirational bible verses with beautiful images and backgrounds. Download ರೋಮಾಪುರದವರಿಗೆ 14:8 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture

ರೋಮಾಪುರದವರಿಗೆ 14:8 KANIRV

ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 14:8 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture
View New Tab
Picture 03 - ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture
View New Tab
Picture 04 - ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture
View New Tab
Picture 05 - ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture
View New Tab
Picture 06 - ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture
View New Tab
Picture 07 - ರೋಮಾಪುರದವರಿಗೆ 14:8 KANIRV - ನಾವು ಬದುಕಿದರೆ - Bible Verse Picture
View New Tab

ರೋಮಾಪುರದವರಿಗೆ 14:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 14:8 KANIRV. Please click on any image below to navigate to that specific Bible verse page.

ಫಿಲಿಪ್ಪಿಯವರಿಗೆ 1:20 KANIRV Bible Verse Image
ಫಿಲಿಪ್ಪಿಯವರಿಗೆ 1:20 (KANIRV) »
ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

1 ಥೆಸಲೋನಿಕದವರಿಗೆ 5:10 KANIRV Bible Verse Image
1 ಥೆಸಲೋನಿಕದವರಿಗೆ 5:10 (KANIRV) »
ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.

ಅಪೊಸ್ತಲರ ಕೃತ್ಯಗಳು 21:13 KANIRV Bible Verse Image
ಅಪೊಸ್ತಲರ ಕೃತ್ಯಗಳು 21:13 (KANIRV) »
ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

1 ಕೊರಿಂಥದವರಿಗೆ 15:23 KANIRV Bible Verse Image
1 ಕೊರಿಂಥದವರಿಗೆ 15:23 (KANIRV) »
ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.

ಪ್ರಕಟಣೆ 14:13 KANIRV Bible Verse Image
ಪ್ರಕಟಣೆ 14:13 (KANIRV) »
ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.

ಫಿಲಿಪ್ಪಿಯವರಿಗೆ 2:17 KANIRV Bible Verse Image
ಫಿಲಿಪ್ಪಿಯವರಿಗೆ 2:17 (KANIRV) »
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

ಫಿಲಿಪ್ಪಿಯವರಿಗೆ 2:30 KANIRV Bible Verse Image
ಫಿಲಿಪ್ಪಿಯವರಿಗೆ 2:30 (KANIRV) »
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

1 ಥೆಸಲೋನಿಕದವರಿಗೆ 4:14 KANIRV Bible Verse Image
1 ಥೆಸಲೋನಿಕದವರಿಗೆ 4:14 (KANIRV) »
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.

1 ಕೊರಿಂಥದವರಿಗೆ 3:22 KANIRV Bible Verse Image
1 ಕೊರಿಂಥದವರಿಗೆ 3:22 (KANIRV) »
ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.

ಅಪೊಸ್ತಲರ ಕೃತ್ಯಗಳು 13:36 KANIRV Bible Verse Image
ಅಪೊಸ್ತಲರ ಕೃತ್ಯಗಳು 13:36 (KANIRV) »
“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.

ಅಪೊಸ್ತಲರ ಕೃತ್ಯಗಳು 20:24 KANIRV Bible Verse Image
ಅಪೊಸ್ತಲರ ಕೃತ್ಯಗಳು 20:24 (KANIRV) »
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಯೋಹಾನನು 21:19 KANIRV Bible Verse Image
ಯೋಹಾನನು 21:19 (KANIRV) »
ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

Available Bible Translations

American Standard Version
Romans 14:8 (ASV) »
King James Version
Romans 14:8 (KJV) »
GOD’S WORD® (GW)
Romans 14:8 (GW) »
World English Bible
Romans 14:8 (WEB) »
Louis Segond 1910
Romains 14:8 (LSG) »
इंडियन रिवाइज्ड वर्जन - हिंदी
रोमियों 14:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 14:8 (PANIRV) »
ভারতীয় সংশোধিত সংস্করণ - বাংলা
ৰোমীয়া 14:8 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 14:8 (TAMIRV) »
इंडियन रिवाइज्ड वर्जन - मराठी
रोमकरांस 14:8 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 14:8 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 14:8 (GUJIRV) »
الكتاب المقدس باللغة العربية، فان دايك
رُومِيَةَ 14:8 (AVD) »
Bíblia Sagrada Português
Romanos 14:8 (BSL) »
Kinh Thánh: Tiếng Việt
Rô-ma 14:8 (VIE) »
Reina Valera Antigua
Romanos 14:8 (RVA) »
La Sacra Bibbia
Romani 14:8 (RIV) »
圣 经 简体中文和合本
罗 马 书 14:8 (CUVS) »
聖 經 繁體中文和合本
羅 馬 書 14:8 (CUVT) »
Bibla e Shenjtë
Romakëve 14:8 (ALB) »
Библия на русском
Римлянам 14:8 (RUSV) »
Українська Біблія
римлян 14:8 (UKR) »
Szent Biblia - Magyar
Róma 14:8 (KAR) »
Българска Библия
Римляни 14:8 (BULG) »
Kitaabka Quduuska Ah
Rooma 14:8 (SOM) »
De Heilige Schrift
Romeinen 14:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »