ರೋಮಾಪುರದವರಿಗೆ 3:19 KANIRV Bible Verse Picture Image

Inspirational bible verses with beautiful images and backgrounds. Download ರೋಮಾಪುರದವರಿಗೆ 3:19 KANIRV Bible verse images and share with your friends and family on social media. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture

ರೋಮಾಪುರದವರಿಗೆ 3:19 KANIRV

ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 3:19 KANIRV Bible verse pictures with quotes are generated using nature backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture
View New Tab
Picture 03 - ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture
View New Tab
Picture 04 - ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture
View New Tab
Picture 05 - ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture
View New Tab
Picture 06 - ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture
View New Tab
Picture 07 - ರೋಮಾಪುರದವರಿಗೆ 3:19 KANIRV - ಧರ್ಮಶಾಸ್ತ್ರದ - Bible Verse Picture
View New Tab

ರೋಮಾಪುರದವರಿಗೆ 3:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 3:19 KANIRV. Please click on any image below to navigate to that specific Bible verse page.

ಗಲಾತ್ಯದವರಿಗೆ 3:10 KANIRV Bible Verse Image
ಗಲಾತ್ಯದವರಿಗೆ 3:10 (KANIRV) »
ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.

ರೋಮಾಪುರದವರಿಗೆ 2:12 KANIRV Bible Verse Image
ರೋಮಾಪುರದವರಿಗೆ 2:12 (KANIRV) »
ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಗಲಾತ್ಯದವರಿಗೆ 3:22 KANIRV Bible Verse Image
ಗಲಾತ್ಯದವರಿಗೆ 3:22 (KANIRV) »
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.

ಯೆಹೆಜ್ಕೇಲನು 16:63 KANIRV Bible Verse Image
ಯೆಹೆಜ್ಕೇಲನು 16:63 (KANIRV) »
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

ಯೋಬನು 9:2 KANIRV Bible Verse Image
ಯೋಬನು 9:2 (KANIRV) »
“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?

ಕೀರ್ತನೆಗಳು 107:42 KANIRV Bible Verse Image
ಕೀರ್ತನೆಗಳು 107:42 (KANIRV) »
ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.

ಯೋಬನು 5:16 KANIRV Bible Verse Image
ಯೋಬನು 5:16 (KANIRV) »
ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.

ಯೋಹಾನನು 15:25 KANIRV Bible Verse Image
ಯೋಹಾನನು 15:25 (KANIRV) »
‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.

ಗಲಾತ್ಯದವರಿಗೆ 5:18 KANIRV Bible Verse Image
ಗಲಾತ್ಯದವರಿಗೆ 5:18 (KANIRV) »
ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.

ಗಲಾತ್ಯದವರಿಗೆ 4:21 KANIRV Bible Verse Image
ಗಲಾತ್ಯದವರಿಗೆ 4:21 (KANIRV) »
ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ರೋಮಾಪುರದವರಿಗೆ 3:9 KANIRV Bible Verse Image
ರೋಮಾಪುರದವರಿಗೆ 3:9 (KANIRV) »
ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.

ಗಲಾತ್ಯದವರಿಗೆ 4:5 KANIRV Bible Verse Image
ಗಲಾತ್ಯದವರಿಗೆ 4:5 (KANIRV) »
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

Available Bible Translations

American Standard Version
Romans 3:19 (ASV) »
King James Version
Romans 3:19 (KJV) »
GOD’S WORD® (GW)
Romans 3:19 (GW) »
World English Bible
Romans 3:19 (WEB) »
Louis Segond 1910
Romains 3:19 (LSG) »
इंडियन रिवाइज्ड वर्जन - हिंदी
रोमियों 3:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 3:19 (PANIRV) »
ভারতীয় সংশোধিত সংস্করণ - বাংলা
ৰোমীয়া 3:19 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 3:19 (TAMIRV) »
इंडियन रिवाइज्ड वर्जन - मराठी
रोमकरांस 3:19 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 3:19 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 3:19 (GUJIRV) »
الكتاب المقدس باللغة العربية، فان دايك
رُومِيَةَ 3:19 (AVD) »
Bíblia Sagrada Português
Romanos 3:19 (BSL) »
Kinh Thánh: Tiếng Việt
Rô-ma 3:19 (VIE) »
Reina Valera Antigua
Romanos 3:19 (RVA) »
La Sacra Bibbia
Romani 3:19 (RIV) »
圣 经 简体中文和合本
罗 马 书 3:19 (CUVS) »
聖 經 繁體中文和合本
羅 馬 書 3:19 (CUVT) »
Bibla e Shenjtë
Romakëve 3:19 (ALB) »
Библия на русском
Римлянам 3:19 (RUSV) »
Українська Біблія
римлян 3:19 (UKR) »
Szent Biblia - Magyar
Róma 3:19 (KAR) »
Българска Библия
Римляни 3:19 (BULG) »
Kitaabka Quduuska Ah
Rooma 3:19 (SOM) »
De Heilige Schrift
Romeinen 3:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »